Thursday, July 9, 2026

ರಾಜ್ಯ

ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ...

ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಕಾನೂನು ಮತ್ತು ನ್ಯಾಯಾಲಯದ ಆಜ್ಞೆಯನ್ನು ಪರಿಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೌರವಾನ್ವಿತ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಆದೇಶ ಮಾಡಿದೆ. ಚಾಮರಾಜಪೇಟೆಯ ಸರ್ವೇ ನಂ.40 ರ...

ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಸಾಧನೆ ಸಮಾಜಕ್ಕೆ ಮಾದರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ದೈಹಿಕ ಇತಿಮಿತಿಗಳನ್ನು ಹೊಂದಿದ್ದರೂ ಅದನ್ನು ಮೀರಿ, ಬ್ಯಾಡ್ಮಿಂಟನ್, ಈಜು ಮತ್ತು ಅಥ್ಲೆಟಿಕ್ಸ್ ಗಳಲ್ಲಿ ನೂರಾರು ಕ್ರೀಡಾ ಪಟುಗಳನ್ನು ರೂಪಿಸಿರುವ ಪದ್ಮಶ್ರೀ ಪುರಸ್ಕೃತ ಕೆ.ವೈ.ವೆಂಕಟೇಶ್ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಬಣ್ಣಿಸಿದ್ದಾರೆ. ಮಲ್ಲೇಶ್ವರಂನ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್‌ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. ವೆಂಕಟೇಶ್...

ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸೋದಕ್ಕೆ ಕರ್ನಾಟಕ ಹೈಕೋರ್ಟ್, ಇಂದು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಈದ್ಗಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ಅನುಮತಿ ನೀಡೋ ಮುನ್ನ ಸಲ್ಲಿಸೋ ಅರ್ಜಿಯನ್ನು ಪರಿಶೀಲಿಸಬೇಕು. ಸಲ್ಲಿಸಲಾಗಿರುವಂತ ಅರ್ಜಿಗಳನ್ನು...

ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು

ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ...

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...

ಈದ್ಗಾ ಮೈದಾನದಲ್ಲಿ ಗಣೇಶೊತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...

ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ...

ಜಯಶ್ರೀಗೆ ಬಿಗ್ ಬಾಸ್ ನೀಡಿತು ಬಿಗ್ ಶಿಕ್ಷೆ…?!

Bigboss News: ‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ. ‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img