Wednesday, July 8, 2026

ರಾಜ್ಯ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ...

ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ : ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಣೇಬೆನ್ನೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುರ್ಸತಾಪನೆಯನ್ನು ನೆರವೇರಿಸಿ ಮಾತನಾಡಿದರು. ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೃಷಿ ಕೂಲಿಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂದು...

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ – HD ಕುಮಾರಸ್ವಾಮಿ

ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ. ಟೆಂಡರ್ ನಲ್ಲಿ ಭಾಗವಹಿಸುವುದು ಬಿಟ್ಟು ಸರಕಾರಕ್ಕೆ ಬಿಸಿ ಮುಟ್ಟಿಸಿ. ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ದಾಖಲೆಗಳನ್ನು ಜನರ ಮುಂದಿಡಿ. ಸುಖಾಸುಮ್ಮನೆ...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುವುದು ಬಿಡಬೇಕು – ಸಚಿವ ಸಿಸಿ ಪಾಟೀಲ್

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ. ಕೆಂಪಣ್ಣನವರು ಕಾಂಗ್ರೆಸ್ಸಿನ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ಬಿಟ್ಟು, ಇನ್ನು ಮುಂದೆಯಾದರೂ ಗುತ್ತಿಗೆದಾರರ ಹಿತರಕ್ಷಣೆಗೆ ಸ್ಪಂದಿಸಲು ಸರ್ಕಾರದೊಂದಿಗೆ ಹೆಗಲು ಕೊಟ್ಟು ಪ್ರಾಮಾಣಿಕವಾಗಿ ಶ್ರಮಿಸಲು ಮುಂದಾಗಲಿ ಎಂಬುದಾಗಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಹಿಂದೆ ಇದೇ ಗುತ್ತಿಗೆದಾರರ ಸಂಘದವರು ಬಂದು...

ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ

ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಬ್ರೇಕ್: ಮುತಾಲಿಕ್ ಕಿಡಿ

Banglore News: ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ಈದ್ಗಾ...

ಕಾಸರಗೋಡು: ಕಾಡು ಹಂದಿ ಬೇಟೆಯಾಡಿದ ನಾಲ್ವರ ಬಂಧನ

Kasaragod News: ಕಾಸರಗೋಡಿನಲ್ಲಿ  ಕಾಡು ಹಂದಿ ಭೇಟೆಯಾಡಿದವರು ಪೊಲೀಸರ ಅತಿಥಿಯಾಗಿದ್ಧಾರೆ.ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ...

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಗಣೇಶ ಹಬ್ಬಕ್ಕಾಗಿ KSRTCಯಿಂದ 500 ವಿಶೇಷ ಬಸ್ ಸಂಚಾರದ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ದಿನಾಂಕ:30.08.2022 ಮತ್ತು 31.08.2022 ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:29.08.2022 & 30.08.2022 ರಂದು ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img