Wednesday, July 8, 2026

ರಾಜ್ಯ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

Manglore News: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...

ಮೈಸೂರು : ವಿದ್ಯಾರ್ಥಿಗಳ ನಡುವೆ ಮಾರಾಮಾರಿ,ಲಾಠಿ ಬೀಸಿದ ಪೊಲೀಸರು

Mysoor News: ಮೈಸೂರಿನಲ್ಲಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಮೈಸೂರಿನ ನಜರ್ ಬಾದ್ ನ ವಾಣಿ ವಿಲಾಸ ಕಾಲೇಜು  ಆವರಣದಲ್ಲಿ ಈ ಗಲಾಟೆ ಆಗಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಗುಂಪನ್ನು ಚದುರಿಸುವ ಕೆಲಸ ಮಾಡಿದೆ. ಮೈಸೂರಿನ ವಾಣಿ ವಿಲಾಸ ಕಾಲೇಜಿನಲ್ಲಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮವಿತ್ತು. ಆದರೆ...

KGF-2ನಲ್ಲಿ ರಾಕಿಭಾಯ್ ಜೊತೆ ನಟಿಸಿದ್ದ ನಟ ಹರೀಶ್ ರೈಗೆ ಕ್ಯಾನ್ಸರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...

ಜಿಯೋ ಧಮಾಕ ಆಫರ್…!

Technology News: ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ಡಿಜಿಟಲ್ ಆರ್ಥಿಕತೆಗೆ ರಾಜ್ಯದಿಂದ 300 ಬಿಲಿಯನ್ ಡಾಲರ್ ಕೊಡುಗೆ ಗುರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಇನ್ನು ಮೂರು ವರ್ಷಗಳಲ್ಲಿ ದೇಶದ ಡಿಜಿಟಲ್ ಆರ್ಥಿಕತೆಯು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ. ಇದಕ್ಕೆ ಕರ್ನಾಟಕವು 300 ಶತಕೋಟಿ ಡಾಲರ್ ಕಾಣಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಗುರುವಾರ ಆರಂಭವಾದ ಮೂರು ದಿನಗಳ 18ನೇ ವರ್ಷದ ಸಿಐಐ ಇನ್ನೋವರ್ಜ್ ಸಮಾವೇಶದಲ್ಲಿ ಅವರು...

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 'ಕರ್ನಾಟಕ ವಿವಿಗಳ ಕಾಯ್ದೆ-2000'ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ,...

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News: ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img