ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು...
ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ...
Mandya News update:
ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ, ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...
ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದರು.
ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ʼಕರ್ನಾಟಕ ವಿಷನ್ ವರದಿʼ ಬಿಡುಗಡೆ ಮಾಡಿದರು. ಈ ವೇಳೆ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಂಡಿದೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆಯಲು ಗುತ್ತಿಗೆದಾರರ ಸಂಘ ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮಾಡಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ,...
Technology News :
ಬಹು ವೇಗವಾಗಿಯೇ 5ಜಿ ಸೇವೆ ಭಾರತೀಯ ನಗರಗಳಲ್ಲಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ, ಎರಡು ಪ್ರಮುಖ ಟೆಲಿಕಾಂ ಆಪರೇಟರ್ಗಳಾದ ರಿಲಯನ್ಸ್ ಜಿಯೋ ಮತ್ತು ಏರ್ಟೆಲ್ಈ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಬಹುದು. ಇದೇ ವೇಳೆ, ಭಾರತ ಸರ್ಕಾರವು ಸೆಪ್ಟೆಂಬರ್ 29 ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ...
Banglore News:
ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...
Banglore News:
ಸಿ.ಪಿ.ಯೋಗೇಶ್ವರ್ ರವರು ಕಾಂಗ್ರೆಸ್ ಗೆ ಸೇರುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಪಿವೈ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಜೊತೆಗೆ ಎಚ್.ಡಿ.ಕೆ ಬಗ್ಗೆಯೂ ರಾಮನಗರದಲ್ಲಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.
ಎಲ್ಲಾ ಸರ್ಕಾರದಲ್ಲಿಯೂ ಮಾಜಿ ಸಿಎಂ ಎಂಬ ಟ್ಯಾಗ್ ಎಚ್.ಡಿ. ಕುಮಾರಸ್ವಾಮಿಗಿದೆ. ಸಿಎಂ ಆದರೆ ಚೆನ್ನಪಟ್ಟಣವನ್ನು ಚಿನ್ನದ, ಚೆಂದದ ಪಟ್ಟಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಊರಿನಲ್ಲಿಯೂ...
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...
kodagu news:
ಕೊಡಗು ಇಂದಿನಿಂದ ನಿಶಬ್ಧವಾಗಲಿದೆ ಕಾರಣ ಮೊಟ್ಟೆ ಮಹಾಯುದ್ಧದ ರಾಜಕೀಯ ಟಾಕ್ ವಾರ್ ಗಳ ಕಾರಣದಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಾಗುವಂತೆ ಮಾಡಿದೆ.ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗದ ಮೂರು ಕಡೆ ಚೆಕ್ಪೋಸ್ಟ್ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ...