ಬೆಂಗಳೂರು: ಇಂದು ಮುಂಜಾನೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತ್ರ, ಅವರ ಸಿಎಂ ಮಾಧ್ಯಮ ಸಂಯೋಜಕರನ್ನಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಿಸಲಾಗಿತ್ತು. ಈ...
Kodagu News:
ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....
ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಂತ ಸಂಪತ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧಿತ ಆರೋಪಿ ಸಂಪತ್ ಗೆ 8 ಗಂಟೆಯಲ್ಲೇ ಜಾಮೀನು ದೊರೆತಂತೆ ಆಗಿದೆ.
ಕೊಡಗು ಪ್ರವಾಸದ ವೇಳೆ ಸಿದ್ಧರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಸಂಪತ್, ಮೊಟ್ಟೆ ಎಸೆದಿದ್ದನು. ಈ ಬಗ್ಗೆ...
Banglore news:
ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ....
Banglore news:
ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಯಿತು.
ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ...
Kodagu news updates:
ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ...
ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ...
ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ.
https://twitter.com/INCKarnataka/status/1560947296988430336
ಈ ಕುರಿತಂತೆ ಟ್ವಿಟ್ ಮಾಡಿದ್ದು,...
Kolara news:
ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು, ಭಕ್ತರ ಅನುಕೂಲಕ್ಕಾಗಿ 100...