Saturday, May 9, 2026

ರಾಜ್ಯ

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...

Tumakuru News: ಶಿವರ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ.

Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...

ಪಿಂಕ್ ಲೈನ್ ಮೆಟ್ರೋ ಆರಂಭ? BMRCL ಅಧಿಕೃತ ಮಾಹಿತಿಯೇನು?

ಬೆಂಗಳೂರು ನಗರದ ಸಂಚಾರಕ್ಕೆ ಹೊಸ ಉಸಿರು ತುಂಬಿದ ಮೆಟ್ರೋ ಯೋಜನೆಗೆ ಮತ್ತೊಂದು ಪ್ರಮುಖ ಅಧ್ಯಾಯ ಶೀಘ್ರದಲ್ಲೇ ಸೇರ್ಪಡೆಯಾಗಲಿದೆ. ಕೆಲ ತಿಂಗಳ ಹಿಂದೆ ಆರಂಭವಾದ ಯೆಲ್ಲೋ ಲೈನ್ ನಂತರ ಇದೀಗ ಪಿಂಕ್ ಲೈನ್ ಬಗ್ಗೆ ಚರ್ಚೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ಮೂಲಕ ನೀಡಿದ್ದ ಸೂಚನೆ ಬಳಿಕ, ಜನರಲ್ಲಿ 2026ರ ಮೇ ವೇಳೆಗೆ...

ಹೆಚ್‌.ವೈ. ಮೇಟಿ ವಿಧಿವಶ – ಸಿದ್ದು, ದೇವೇಗೌಡ ಸೇರಿದಂತೆ ಗಣ್ಯರ ಸಂತಾಪ

ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್‌.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ...

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...

ಮಗನಿಗಾಗಿ ಜಮೀರ್‌ ಕಾರನ್ನೇ ಅಡ್ಡಗಟ್ಟಿದ್ರು

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್‌ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಗರದ ವಾರ್ಡ್ ನಂಬರ್‌ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img