kodagu news xpress:
ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...
kodagu news:
ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವಾಗಿ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಸಿದ್ದು ಫುಲ್ ಗರಂ ಆಗಿದ್ದಾರೆ. ಬೇರೆ ಸಚಿವರು ಬಂದಾಗ ಈ ರೀತಿ ದಾಳಿಯಾಗಿಲ್ಲ ಅಷ್ಟೇ ಯಾಕೆ ಟಿಪ್ಪು ಜಯಂತಿ ದಿನವೂ ನಾನು ಬಂದಾಗಲೂ ದಾಳಿಯಾಗಿಲ್ಲ ಈ ಬಾರಿ ಬಂದಾಗ ಮಾತ್ರ ದಾಳಿಯಾಗಿದೆ ಅಂದರೆ ಇದರ ಹಿಂದೆ...
kodagu News:
ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ.
ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...
Siddaramayya News updates:
ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...
Chikkamagaluru news:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...
Dehali News:
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ.
ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ...
Banglore news updates:
ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ ಶಿಕ್ಷಣ ಸಚಿವ ಬಿ.ಸಿ....
Banglore news:
ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ.
ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...
ಫೋನ್ ಪೇ, ಗೂಗಲ್ ಪೇ, ಭೀಮ್ ವಹಿವಾಟು ದುಬಾರಿ, ಯುಪಿಐ ಆಧರಿತ ವ್ಯವಹಾರಕ್ಕೆ ಶುಲ್ಕ ವಿಧಿಸಲು ಚಿಂತನೆ
ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಲಿದೆ ಡಿಜಿಟಲ್ ಇಂಡಿಯಾ
---
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ, ಈ ಪ್ರತಿಭಟನೆ ಹೇಡಿಗಳ ಕೆಲಸ, ಸರ್ಕಾರವೇ ಹಣ ಕೊಟ್ಟು ಕರೆಸಿ
ಬಿಜೆಪಿ ವಿರುದ್ಧ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಆಕ್ರೋಶ
--
ರಾಜ್ಯದ ಎಲ್ಲಾ ಶಾಲೆ, ಪಿಯು ಕಾಲೇಜಲ್ಲಿ...
ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ದಿ:30/09/2022, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ದಿ: 31/10/2022 ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ದಿ: 30/11/2022 ರೊಳಗಾಗಿ NSP ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ...