ಸರಕಾರದ ನಿರ್ಧೇಶನದ ಅನ್ವಯವಾಗಿ ಮಾಧ್ಯಮಿಕ ಕೃಷಿಯ ನಿರ್ದೇಶನವನ್ನು ಕೃಷಿ ಇಲಾಖೆಯಲ್ಲಿ ನಿರ್ದೇಶಕರಾಗಿ ಕೃಷಿ ನಿರ್ದೇಶಕರು ಮತ್ತು ಇತರ ತಾಂತ್ರಿಕ ಅಧಿಕಾರಿ ಮತ್ತು ಸದಸ್ಯರ ಅಡಿಯಲ್ಲಿ ರಚಿಸಲಾಗಿದೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ಟೀಟ್ ಮಟ್ಟದ ಸ್ಟೀರಿಂಗ್ ಸಮಿತಿಯನ್ನು ರಚಿಸಲಾಗಿದೆ.
ಈ ಸಮಿತಿಗೆ ಅನೇಕರನ್ನು ನಿರ್ದೇಶಕರಾಗಿ ಹಾಗು ಚೇರ್ ಪರ್ಸನ್ಸ್ ಆಗಿ...
ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ 'ಮ್ಯಾನೇಜ್' ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ.
ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ...
ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ.
ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...
ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ ಕೂಡ ಯಥಾಸ್ಥಿತಿಯಲ್ಲಿದೆ. ಯಾವುದೇ ಏರಿಳಿತ ಕಂಡಿಲ್ಲ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ...
75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು.
ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...
ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...
ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್ಗೆ ತೀವ್ರ ಗಾಯಗಳಾಗಿವೆ.
ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....
ಬೆಂಗಳೂರು : ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದೇವೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ...
ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.
ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...
Banglore News:
ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು
ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...