ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು.
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...
75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ,
ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ,
ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.
Banglore:
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು.
ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕರೆಗೆ ದೇಶದ 40ಕೋಟಿ ಜನ ತಿರಂಗ ಹಾರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು.
ಇವತ್ತಿನ ದಿನ...
ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಸ್ವಾತಂತ್ರ್ಯ...
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ನ ದಾಸನಪುರ...
ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ತಿಳಿಸಿದರು.
ಇಲ್ಲಿನ ಮೈದಾನಕ್ಕೆ ಇಂದು ಸಂಜೆ ಭೇಟಿ ನೀಡಿ ವ್ಯವಸ್ಥೆ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.
ಈ...
ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು;...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...