ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ.
ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...
ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...
ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ...
ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....
ಬೆಂಗಳೂರು:
ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...
75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000 ಚದರಡಿಯ ರಾಷ್ಟದ್ವಜ ಹಾರಿಸಲು...
ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ.
ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.
ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ...