Sunday, July 5, 2026

ರಾಜ್ಯ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಪರಿಶಿಷ್ಟ ಜಾತಿಯ ಸಮುದಾಯದ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ,ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆಯಬಹುದಾಗಿದೆ. ಈ ಅರ್ಜಿಯನ್ನು ಭರ್ತಿ ಮಾಡಿ,...

ಹಾವೇರಿ: ಇಂದಿನಿಂದ ರಾಣೇಬೆನ್ನೂರ ಘಟಕದಿಂದ ಪೂನಾಗೆ ರಾಜಹಂಸ ಸಾರಿಗೆ ಸಂಚಾರ ಆರಂಭ

ಹಾವೇರಿ: ಕೋವಿಡ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಘಟಕದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ರಾಣೇಬೆನ್ನೂರು-ಪೂನಾ ವೇಗತ ಸಾರಿಗೆ ಬದಲಾಗಿ ದಾವಣಗೆರೆ-ರಾಣೇಬೆನ್ನೂರು-ಪೂನಾ ರಾಜಹಂಸ ಪ್ರತಿಷ್ಟಿತ ಸಾರಿಗೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ವಾಕರಸಾಸಂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಬಸ್ ಸೇವೆ ಉದ್ಘಾಟನೆಯಲ್ಲಿ ಶಾಸಕರು, ವಾಕರಸಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಲಿದ್ದಾರೆ. ಸದರಿ ಬಸ್ ದಾವಣಗೆರೆಯಿಂದ ಮಧ್ಯಾಹ್ನ 2-15ಕ್ಕೆ ಹೊರಟು ಪೂನಾಗೆ...

ಹಾವೇರಿ: ಆ.5 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಹಾವೇರಿ:ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5 ರಂದು ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ಜರುಗಲಿದೆ. ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿವುದು, ಕಳಪೆ...

ಕಾಲಮಿತಿಯಲ್ಲಿ ಶಾಲಾ-ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಬಿ.ಸಿ ನಾಗೇಶ್ ಸೂಚನೆ

ಬೆಂಗಳೂರು: ‘ವಿವೇಕ’ ಯೋಜನೆಯಡಿ ರಾಜ್ಯದ 8,101 ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್...

ಶಬರಿಮಲೆಯಲ್ಲಿ 5 ಕೋಟಿ ವೆಚ್ಚದಲ್ಲಿ ಕರ್ನಾಟಕ ಛತ್ರ ನಿರ್ಮಾಣ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಈ...

ಉದ್ಯೋಗ ಸೃಜನೆಗೆ ಸಹಯೋಗ: ಸಿಐಐ ಜೊತೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ)ದ ಅಧ್ಯಕ್ಷ ಸಂಜೀವ್ ಬಜಾಜ್ ಹಾಗೂ ಮಹಾ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಅವರು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಐ ಅಧ್ಯಕ್ಷ ಸಂಜೀವ್ ಬಜಾಜ್, ರಾಜ್ಯದಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಹಾಗೂ...

JDS ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿ ಹೆಚ್.ಸಿ.ನೀರಾವರಿ ಅವರು ಪ್ರಕಟಿಸಿ ಆಯ್ಕೆ ಪ್ರಮಾಣ ಪತ್ರ ನೀಡಿದರು. ಪಕ್ಷದ...

ಬಿಬಿಎಂಪಿಯಿಂದ ಮಂಗಳಗಳ ಹಾವಳಿ, ಇತರೆ ವನ್ಯಜೀವಿ ತೊಂದರೆಗೆ ಟೋಲ್ ಫ್ರೀ ಸಂಖ್ಯೆ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಮತ್ತು ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರುಗಳು ಟೋಲ್ ಫ್ರೀ ಸಂ. 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಬದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿರುತ್ತಾರೆ. ಘನ ಕರ್ನಾಟಕ ಉಚ್ಚ...

ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಬೇಕು – ಡಿಕೆ ಶಿವಕುಮಾರ್

ದಾವಣಗೆರೆ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ...

ಎನ್ಇಪಿಯಲ್ಲಿ ಪ್ರಾಯೋಗಿಕತೆ, ಕೌಶಲ್ಯ ಕಲಿಕೆಗೆ ಒತ್ತು – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಳಗಾವಿ: ರಾಜ್ಯದಲ್ಲಿ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಾಯೋಗಿಕತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ಕೊಟ್ಟಿದೆ. ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ಗುಣಮಟ್ಟದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಲೆಯೆತ್ತಿ, ಶೈಕ್ಷಣಿಕ ಕ್ರಾಂತಿ ಸಂಭವಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ನಡೆದ ಕೆಎಲ್ಇ ಅಕಾಡೆಮಿ ಆಫ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img