ಬೆಂಗಳೂರು:'ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, 'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ...
ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಘೋಷಿಸಿದರು.
ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ...
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ.
ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಾ ಈ ಕೆಳಘಿನ ಆಗ್ರಹಗಳನ್ನು ಮಾಡಿದರು.
1. ಪಿಎಸ್...
ಬೆಂಗಳೂರು: ಟೋಲ್ ಗೇಟ್ ಬಳಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕಲಾಗುತ್ತಿತ್ತು. ಅದನ್ನು ತಡೆದಿದ್ದಕ್ಕೆ ಬೆಂಗಳೂರು ಘಟಕದ ಕಾರ್ಯದರ್ಶಿ ಜೀವನ್ ಅವರ ಮೇಲೆ ಪೊಲೀಸರ ಸಮ್ಮುಖದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರು ಹಲ್ಲೆ ನಡೆಸಿರೋದಾಗಿ ಕೆ ಆರ್ ಎಸ್ ಪಕ್ಷದ ಆರೋಪಿಸಿದೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ವೀಡಿಯೋ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು,ಬೃಹತ್ ಗಾತ್ರದ...
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮಸ್ಯೆ ಆಗದ ನಿಟ್ಟಿನಲ್ಲಿ, ಅದರಲ್ಲೂ ಪಕ್ಷಕ್ಕೆ ಹಾಗೂ...
ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ.
ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ...
ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್...
ಬೆಂಗಳೂರು ; ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ, ಇಲ್ಲವಾದರೆ ಯೋಜನೆಯನ್ನೇ ರದ್ದುಗೊಳಿಸಿ ಎನ್.ಓ.ಸಿ ನೀಡಿ ಎಂದು ಬಿಡಿಎ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರನ್ನು ಬಂಧಿಸಿದ ಪೊಲೀಸರು ಆಡುಗೋಡಿ ಪೊಲೀಸ್ ಮೈದಾನದಲ್ಲಿ ಬಿಟ್ಟು ಮನೆ ಹೋಗಿ ಎಂದು ಹೇಳಿದರೆ, ನೂರಾರು ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಮುಖ್ಯಮಂತ್ರಿಗಳನ್ನು...
ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ...
ಮಡಿಕೇರಿ : ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಅವರು ಇಂದು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...