ಲೇಟ್ ಆದ್ರೂ ಲೇಟೆಸ್ಟ್ ಆಗಿ ಗೆಲುವಿನ ಸ್ಟ್ರ್ಯಾಟಜಿಗಳೊಂದಿಗೆ, ಬಿಹಾರ ಚುನಾವಣಾ ರಣಕಣಕ್ಕೆ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಮುಜಾಫರ್ಪುರದಲ್ಲಿ ಆರ್ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಜೊತೆ ರಾಹುಲ್ ಗಾಂಧಿ ರ್ಯಾಲಿ ಕೈಗೊಂಡಿದ್ರು. ಇದೇ ವೇಳೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ನರೇಂದ್ರ ಮೋದಿಯವರನ್ನು ನಿಮ್ಮ ಮತಗಳಿಗಾಗಿ ಕುಣಿಯಲು ಹೇಳಿದರೆ,...
ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ನವೆಂಬರ್ ಕ್ರಾಂತಿ ಮಧ್ಯೆ 2028 ಸಿಎಂ ಅಭ್ಯರ್ಥಿ ಬಗ್ಗೆ ಆಗಾಗ್ಗೆ ಮಾತುಗಳು ಕೇಳಿ ಬರ್ತಿವೆ. ಇದೀಗ 2028ಕ್ಕೆ ನಾನೇ ಸಿಎಂ ಆಗೋದು ಅಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2028ಕ್ಕೆ ಮುಖ್ಯಮಂತ್ರಿಯಾಗಿ 11 ಜೆಸಿಬಿಗಳನ್ನು ಪೂಜೆ ಮಾಡ್ತೀನಿ. ಸಿಎಂ ಕಚೇರಿ ಒಳಗೆ ಹೋಗ್ತೀನಿ. ಬಿಜೆಪಿಯಲ್ಲಿದ್ರೂ...
ಕಾಂಗ್ರೆಸ್ ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಅಂತಾ, ಸಚಿವ ಕೃಷ್ಣಬೈರೇಗೌಡ ಕೆಲ ದಿನಗಳ ಹಿಂದೆ ಹೇಳಿದ್ರು. ಬಳಿಕ ಹಲವು ಸಚಿವರುಗಳು ತಾವೂ ಕೂಡ ಅಂಥಾ ಸಮಯ ಬಂದ್ರೆ ಮಂತ್ರಿಗಿರಿ ಬಿಟ್ಟುಕೊಡುವುದಾಗಿ ಬಹಿರಂಗವಾಗೇ ಹೇಳಿಕೆ ಕೊಟ್ಟಿದ್ರು. ಇದೀಗ ಸಿದ್ದು ಆಪ್ತ ಸಂತೋಷ್ ಲಾಡ್ ಅವರ ಸರದಿ.
ಜಾತಿಗಣತಿಗೆ ಇಡೀ ಸಚಿವ ಸಂಪುಟ ಸದಸ್ಯರು ವಿರೋಧ...
ಬಿಹಾರದಲ್ಲಿ ಚುನಾವಣಾ ಕಣ ರಂಗೇರಿದ್ರೆ, ಕರ್ನಾಟಕದಲ್ಲಿ ಫಂಡ್ ಫೈಟಿಂಗ್ ಜೋರಾಗಿದೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಫಂಡ್ ನೀಡಿದೆ ಎಂದು, ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ರು. ರಾಮುಲು ಈ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ಪಾರ್ಟಿಗೆ ಫಂಡ್ ಕೊಟ್ಟಿದ್ದಾರೆ. ರಾಮುಲು ಕೊಟ್ಟಿರುವ ಫಂಡ್ ಅನ್ನು ಬಿಹಾರಕ್ಕೆ ಕಳಿಸಿಕೊಟ್ಟಿದ್ದೇವೆ ಎಂದು ಟಕ್ಕರ್...
ನವೆಂಬರ್ ಕ್ರಾಂತಿಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣದ ತಂತ್ರಗಾರಿಕೆ ಮುಂದುವರೆದಿದೆ. ಮತ್ತೊಂದು ಡಿನ್ನರ್ ಪಾಲಿಟಿಕ್ಸ್ಗೆ ಮುಹೂರ್ತ ನಿಗಧಿಯಾಗಿದೆ. ಮಾಜಿ ಸಚಿವ ಕೆ.ಎನ್ ರಾಜಣ್ಣ ಮನೆಯಲ್ಲಿ, ನವೆಂಬರ್ 7ರಂದು ಔತಣಕೂಟ ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಿದ್ದು ಬಣದ ಸಚಿವರೆಲ್ಲಾ ಈ ಡಿನ್ನರ್ನಲ್ಲಿ ಭಾಗಿಯಾಗಲಿದ್ದಾರೆ.
ಅಕ್ಟೋಬರ್ 3ರಂದು ಸಿದ್ದು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ರು. ಬಳಿಕ ಮೊನ್ನೆಯೂ...
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ.
ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...
ಆರ್.ವಿ. ರಸ್ತೆ – ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಐದನೇ ರೈಲು ನವೆಂಬರ್ 1ರಿಂದ ಸಂಚಾರ ಆರಂಭಿಸಲಿದೆ. ಪ್ರಸ್ತುತ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಪ್ರತಿ ರೈಲು ಸಂಚಾರದ ನಡುವೆ ಸುಮಾರು 19 ನಿಮಿಷಗಳ ಅಂತರವಿದೆ. ಐದನೇ ರೈಲು ಸೇರ್ಪಡೆಯಾದ ಬಳಿಕ ಈ ಅಂತರ 15 ನಿಮಿಷಕ್ಕಿಂತ ಕಡಿಮೆಯಾಗಲಿದ್ದು, ಪ್ರಯಾಣಿಕರ ನಿರೀಕ್ಷೆಯ ಸಮಯ ಇನ್ನಷ್ಟು...
ನವೆಂಬರ್ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್ ಶೇರಿಂಗ್ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...
ಬೆಂಗಳೂರು ನಗರದ ಮೂಲಸೌಕರ್ಯ ಕೊರತೆ, ರಸ್ತೆ ಗುಂಡಿ ಇತ್ಯಾದಿ ವಿಚಾರಗಳ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಇದೇ ಸಮಯಕ್ಕೆ ಸರಿಯಾಗಿ ಬೆಂಜ್ ಸಿಇಒ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಟೀಕಾಕಾರರಿಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರಿನ ಅಸಾಧಾರಣ ಪ್ರತಿಭೆಯ ಕುರಿತಾದ ಈ ಮಾತುಗಳು, ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿರುವುದನ್ನು ಪ್ರತಿಬಿಂಬಿಸುತ್ತವೆ. ಮರ್ಸಿಡಿಸ್...
ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್...