Saturday, July 4, 2026

ರಾಜ್ಯ

ಬಂಧಿತ ಐಪಿಎಸ್ ಅಧಿಕಾರಿ ಪ್ರಭಾವಿ ಸಚಿವರ ಹೆಸರು ಬಹರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ- ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ‘ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ...

ಸಿದ್ದರಾಮಯ್ಯ ಏನು ಸರ್ಕಾರನಾ? : ಬಿಸಿ ನಾಗೇಶ್ ಕಿಡಿ

ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್​ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ  ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ. ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....

ಜನಪ್ರತಿನಿಧಿಗಳಿಂದ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡವೆಂದು ಅಭಿಪ್ರಾಯ ವ್ಯಕ್ತವಾಗಿದೆ – ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂಬ ಅಭಿಪ್ರಾಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ವ್ಯಕ್ತವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ...

ಶಿವಮೊಗ್ಗ: ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ...

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...

ವಿಧಾನಸೌಧದಲ್ಲಿಂದು ಪ್ರಮಾಣವಚನ ಸ್ವೀಕರಿಸಿದ ನಾಲ್ವರು ನೂತನ ಸದಸ್ಯರು

ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು. ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...

ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು? – ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಇಂದು ಮಾತನಾಡಿದ ಅವರು; ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ...

ಛಲವಾದಿಪಾಳ್ಯದಲ್ಲಿ ನೋಡಿದರೆ ಸ್ವಚ್ಚ ಭಾರತ ಬಿಜೆಪಿ ಬಂಡವಾಳ ಗೊತ್ತಾಗುತ್ತೆ – ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಚ್ಚ ಭಾರತ ಮತ್ತು ಅಭಿವೃದ್ಧಿ ಬಗ್ಗೆ ದೊಡ್ಡದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ನಾಯಕರು, ಬಿಬಿಎಂಪಿಗೆ ಅನತಿ ದೂರದಲ್ಲಿರುವ ಛಲವಾದಿಪಾಳ್ಯಕ್ಕೆ ಬಂದು ನೋಡಬೇಕು. ಅವರ ಬಂಡವಾಳ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಚಾಮರಾಜಪೇಟೆಯ ಛಲವಾದಿಪಾಳ್ಯದಲ್ಲಿ ಜೆಡಿಎಸ್ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿ ಇರುವ ಪ್ರದೇಶಗಳಲ್ಲಿ...
- Advertisement -spot_img

Latest News

Life Lesson: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವು ದುರ್ಬಲರು ಎಂದರ್ಥ

Life Lesson: ಕೆಲವು ಗುಣಗಳು ನಮ್ಮ ಜೀವನದ ನೆಮ್ಮದಿಗಳನ್ನೇ ಕಸಿಯುತ್ತದೆ. ಅಂಥ ಗುಣವನ್ನು ನಾವು ಆದಷ್ಟು ಬಿಡುವ ಪ್ರಯತ್ನ ಮಾಡಬೇಕು. ಇಲ್ಲವಾದಲ್‌ಲಿ ನಾವು ನಮ್ಮ ಜೀವನದಲ್ಲಿ...
- Advertisement -spot_img