Saturday, July 4, 2026

ರಾಜ್ಯ

ವಿಪಕ್ಷ ನಾಯಕರ ಸಿದ್ಧರಾಮಯ್ಯಗ್ಗೆ ಸಿಎಂ ಬೊಮ್ಮಾಯಿ ಖಡಕ್ ಪ್ರಶ್ನೆ: ಏನದು ಗೊತ್ತಾ.?

ಬೆಂಗಳೂರು: ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ...

ಶಿವಮೊಗ್ಗ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ವಲಯ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ(ಹೊಲಿಗೆ) ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ (ಹೊಲಿಗೆ) ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಗಾರೆ ಮತ್ತು ಬಡಗಿ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಣೆ, ಸಣ್ಣ ಕೈಗಾರಿಕೆಗಳು...

ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ ರಾಜ್ಯದಲ್ಲಿ 32, 200 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...

ಉದ್ಯೋಗ ನೀತಿಯಲ್ಲಿ ಉದ್ಯೋಗ ಸೃಜನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...

ಜೆಸಿಬಿ ಚಾಲನಾ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ45 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ.ಉತ್ತೀರ್ಣರಾಗಿರಬೇಕು. ಹೆಸರು, ಜನ್ಮದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಭರ್ತಿಮಾಡಿದ ಅರ್ಜಿಯನ್ನು ಜುಲೈ 25ರೊಳಗಾಗಿ ಕೆನರಾ...

ಗಮನಿಸಿ: ಕನ್ನಡ ಸಾಹಿತ್ಯ ಪರಿಷತ್ ನಿಂದ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಹಾವೇರಿ: ಕನ್ನಡ ಸಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ -2022ರ ಮಾಹೆಯ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸೆಪ್ಟಂಬರ್ 15ರವರೆಗೆ ದಂಡ ಶುಲ್ಕ ರೂ.50 ಹೆಚ್ಚುವರಿ ಪಾವತಿಸಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ...

BREAKING NEWS: ಚಂದ್ರಶೇಖರ್ ಗುರೂಜಿ ಹತ್ಯೆಗೈದಿದ್ದ ಇಬ್ಬರು ಹಂತಕರು ಅರೆಸ್ಟ್

ಹುಬ್ಬಳ್ಳಿ: ಇಂದು ಸರಳವಾಸ್ತು ಮೂಲಕ ಖ್ಯಾತಿಯಾಗಿದ್ದಂತ ಚಂದ್ರಶೇಖರ ಗುರೂಜಿಯನ್ನು ಹುಬ್ಬಳ್ಳಿಯ ಹೋಟೆಲ್ ಬಳಿಯಲ್ಲಿ ಹತ್ಯೆಗೈಯ್ಯಲಾಗಿತ್ತು. ಹೀಗೆ ಕೊಲೆ ಮಾಡಿದ್ದಂತ ಇಬ್ಬರು ಹಂತಕರನ್ನು, ಕೊಲೆಯಾದಂತ ನಾಲ್ಕು ಗಂಟೆಯಲ್ಲಿಯೇ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಸರಳವಾಸ್ತು ಚಂದ್ರಶೇಖರ ಗುರೂಜಿಯನ್ನು ಇಂದು ಕಾಲಿಗೆ ಬಿದ್ದು ನಮಸ್ಕರಿಸೋ ಸೋಗಿನಲ್ಲಿ ಇಬ್ಬರು ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಕೇವಲ 60 ಸೆಕೆಂಡ್...

ಗುರೂಜಿ ಹುಬ್ಬಳ್ಳಿಗೆ ಬಂದಿದ್ದಾರು ಯಾಕೆ ಗೊತ್ತಾ?

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್  ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...

ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಮೇಲೆ ಎಸಿಬಿ ದಾಳಿ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಅವರ ಮನೆ ಮೇಲೆ ಎಸಿಬಿ ದಾಳಿ ಖಂಡಿಸಿ, ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಎಸಿಬಿ ಯನ್ನು ಕೈಗೊಂಬೆ ಮಾಡಿಕೊಂಡು ರಾಜ್ಯದ ಕಾಂಗ್ರೆಸ್ ಶಾಸಕರನ್ನು ಹಣಿಯಲು ಪ್ರಯತ್ನಿಸುತ್ತಿದೆ....
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img