ನವದೆಹಲಿ: ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ, ಪೂಜ್ಯ ಸಮಾನರಾದ ದೇವೇಗೌಡರ ಆರೋಗ್ಯದ ಬಗ್ಗೆ ಪಕ್ಷದ ಮುಖಂಡ, ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿರುವ ಡಿ...
ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್ ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್ ಗೆ ಇದೆ. ವಿಧಾನಸಭೆ...
ಬೆಂಗಳೂರು: ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದರು.
ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ...
ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಕೋರ್ಸ್ಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರವೇಶಾರ್ಥಿಗಳು ಮೊದಲನೆ ಸೆಮಿಸ್ಟರ್ಗೆ ರೂ.10,000/- ಹಾಗೂ ಎರಡನೇ ಸೆಮಿಸ್ಟರ್ಗೆ ರೂ.10,000/-ಗಳನ್ನು ಸೆಮಿಸ್ಟರ್ ಶುಲ್ಕವನ್ನು ಭರಿಸಬೇಕಾಗುತ್ತದೆ. ಆಸಕ್ತರು ಅರ್ಜಿಯನ್ನು...
ಬೆಂಗಳೂರು: ದಿನಾಂಕ 15.07.2022 ರಿಂದ ಸೋಲಾಪುರ ಹಾಗೂ ದಿನಾಂಕ 16.07.2022 ರಿಂದ ಗದಗದಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11305/11306 ಸೋಲಾಪುರ - ಗದಗ - ಸೋಲಾಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಮಧ್ಯ ರೈಲ್ವೆ ವಲಯವು ಪುನರಾರಂಭಿಸಿದೆ.
ಜುಲೈ 15 ರಿಂದ ಸೋಲಾಪುರ - ಗದಗ ಡೈಲಿ ಎಕ್ಸ್ ಪ್ರೆಸ್ (11305) ರೈಲು...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಕನಸು. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂಬಿ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ.
ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ...
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 4 ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.aspನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ 2022 ರ ಜುಲೈ 07 ರಿಂದ 27 ರೊಳಗಾಗಿ ಸಲ್ಲಿಸಬಹುದು.
ಅಭ್ಯರ್ಥಿಯು ಪದವಿಪೂರ್ವ...
ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ದಂಡು ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್ಗಳ (ಡಿಜಿಲಾಕರ್ಸ್) ಗುತ್ತಿಗೆಯನ್ನು ಹೊಸ, ನವೀನ ಶುಲ್ಕೇತರ ಆದಾಯ ಕಲ್ಪನೆ ಯೋಜನೆ (New, Innovative Non-Fare Revenue Ideas Scheme-NINFRIS) ಅಡಿಯಲ್ಲಿ ಮಂಜೂರು ಮಾಡಿದೆ.
ರೈಲ್ವೆಯಲ್ಲಿನ ಈ ಯೋಜನೆಯು ಸುರಕ್ಷಿತ ಲಾಕರ್ಗಳು, ಡಿಜಿಟಲ್ ಪಾವತಿ...
ಬೆಂಗಳೂರು : ರಾಜ್ಯದ ಕಟ್ಟಡ ಕಾರ್ಮಿಕರ ಜೀವನ ಸುಧಾರಣೆಗೆ ಅನುವಾಗುವಂತೆ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಈ ಸಾಲಿನ ಮುಂಗಡ ಪತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿರುವ ಯೋಜನೆಗಳ ತ್ವರಿತ ಜಾರಿಗೆ ಕಾರ್ಮಿಕ ಇಲಾಖೆ ಮುಂದಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.
ರಾಜ್ಯದ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿನ ನಡೆ ಮೇಲೆ ಕಾಂಗ್ರೆಸ್ ನಾಯಕರ ಪರಿಸ್ಥಿತಿ ಅವಲಂಬಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಕಾಂಗ್ರೆಸ್ ನಾಯಕರ ಪರಿಸ್ಥಿತಿ ಏನಿದೆ ಎಂಬುದು ಗೊತ್ತಿದೆ....