ಕಲಬುರ್ಗಿ: ನಿನ್ನೆಯಷ್ಟೇ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈ ಬಳಿಕ, ಇಂದು ಅವರ ಸಹೋದರ, ರುದ್ರೇಗೌಡ ಪಾಟೀಲ್ ಎಂಬುವರನ್ನು ಬಂಧಿಸಲಾಗಿದೆ. ಈ ಮೂಲಕ ಮತ್ತೊಂಬ್ಬ ಕಿಂಗ್ ಪಿನ್ ಬಂಧನವಾಗಿದೆ.
ರಾಜ್ಯ ಸರ್ಕಾರ 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ತನಿಖೆಯನ್ನು ನಡೆಸೋದಕ್ಕೆ ಸಿಐಡಿಗೆ...
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗ್ತಿತ್ತು. ಈ ವೇಳೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ತೆರಳಿ ಧನ್ವೀರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ವಾಮನ ಶೂಟಿಂಗ್ ವೇಳೆ ಆದ...
ಬೆಂಗಳೂರು: ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆ ಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ, ಖರ್ಗೆಯವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು, ಹಾಗೂ ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು, ಎಂದು...
ಕಲಬುರ್ಗಿ: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಕುರಿತಂತೆ ಇಂದು ಮತ್ತೊಂದು ಸ್ಪೋಟಕ ಟ್ವಿಸ್ಟ್ ಪಡೆದುಕೊಂಡಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಹುದ್ದೆಗಳ ಡೀಲ್ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ ಮುಂಬರುವ 402 ಪಿಎಸ್ಐ ಹುದ್ದೆಗಳಿಗೂ ಬುಕ್ ಆಗಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಿಎಸ್ಐ ನೇಮಕಾತಿ ಅಕ್ರಮದ...
ಶಿವಮೊಗ್ಗ: ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ.
ಅವರು ತಾಲೂಕಿನ ಕುಂಸಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ...
ಕಲಬುರಗಿ : ಮನುಷ್ಯರಿಂದ ಮಾನವರಾಗುವತ್ತ ನಮ್ಮ ಗುರಿ ಇರಬೇಕು. ಮನುಷ್ಯರಿಂದ ಮಾನವರಾಗುವತ್ತ ನಮ್ಮ ಪಯಣಕ್ಕೆ ವೀರಶೈವ ಧರ್ಮ, ಸಂಸ್ಕøತಿ, ಸಂಸ್ಕಾರ, ಗುರುಗಳ ಆಶೀರ್ವಾದ, ಮಾರ್ಗದರ್ಶನ ಸದಾಕಾಲ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಹಾಗೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಘೋಷಿಸಿದ ಕಾಗಿ ಅಖಿಲ ಭಾರತ ವೀರಶೈವ...
ಕಲಬುರ್ಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ....
ಕಲ್ಬುರ್ಗಿ : ಕೆಕೆಆರ್ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ...
ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು...
ಉಡುಪಿ: ಹಿಜಾಬ್ ಧರಿಸಿಯೇ ದ್ವಿತೀಯ ಪಿಯು ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿಯಕರು, ಪರೀಕ್ಷಾ ಕೇಂದ್ರದ ಮುಂದೆ ಹೈಡ್ರಾಮಾವೇ ನಡೆಸಿದ್ದಾರೆ. ಆದ್ರೇ.. ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯೋದಕ್ಕೆ ಅವಕಾಶ ಎಂದಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ.
ಇಂದು ಆರಂಭಗೊಂಡಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಕೊನೆಯ ಕ್ಷಣದಲ್ಲಿ...