Friday, July 3, 2026

ರಾಜ್ಯ

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...

ಕಲಬುರಗಿಯಲ್ಲಿ 24 ಗಂಟೆಗಳ ಆಹೋರಾತ್ರಿ ಧರಣಿ ಆರಂಭ

https://www.youtube.com/watch?v=PbjP157vQ2A ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ; ಆರೋಪಿ ಬಂಧನ!

https://www.youtube.com/watch?v=EN8IQ5REOzE ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಮಾಡಿ ಮಿಂಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಭಕ್ಷಿಗಾರ್ಡನ್ ನಿವಾಸಿ ಎಂ.ಸುಂದರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತನ್ನ ಸ್ನೇಹಿತರ ಜೊತೆ ಮದ್ಯ ಸೇವನೆಗೆ ಬಂದಿದ್ದ. ಅದೇ...

ಜಾಗತಿಕ ಸ್ಟಾರ್ಟ್ ಅಪ್ ರಾಂಕಿಂಗ್: ಒಂದು ಸ್ಥಾನ ಮೇಲಕ್ಕೇರಿದ ಬೆಂಗಳೂರು

https://www.youtube.com/watch?v=IXjG4mkm_XU ಬೆಂಗಳೂರು: ಜಾಗತಿಕ ನವೋದ್ಯಮ ಕಾರ್ಯಪರಿಸರ ವರದಿ (ಜಿ.ಎಸ್.ಇ.ಆರ್. 2022) ಸಮೀಕ್ಷಾ ವರದಿ ಪ್ರಕಾರ ಬೆಂಗಳೂರು ಸ್ಟಾರ್ಟ್ ಅಪ್ ಕಾರ್ಯಪರಿಸರವು 22ನೇ ಸ್ಥಾನ ಪಡೆದಿದ್ದು, ಕಳೆದ ಸಾಲಿಗಿಂತ ಒಂದು ರಾಂಕ್ ಮೇಲಕ್ಕೇರಿದೆ. ಜೀನೋಮ್ ಸ್ಟಾರ್ಟ್ ಅಪ್ ಪ್ರಕಟಿಸಿರುವ ಈ ವರದಿಯಲ್ಲಿ ಬೆಂಗಳೂರು ನಗರವು ನಿಧಿ ಹೂಡಿಕೆ, ಸಂಪರ್ಕ, ಮಾರುಕಟ್ಟೆ ತಲುಪುವಿಕೆ, ಪ್ರತಿಭೆ ಮೇಳೈಸಿದ ಅನುಭವ ಹಾಗೂ ಜ್ಞಾನಾರ್ಜನೆ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೊಮ್ಮಾಯಿ ಕಣ್ಣೀರು: ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ

https://www.youtube.com/watch?v=XKQkZ0PFbNE ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...

BREAKING NEWS: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕ

https://www.youtube.com/watch?v=-0K2AS7s79Q&t=88s ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img