ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರ 10...
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ.
ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ...
ಮೈಸೂರು ಮತ್ತು ಬೆಂಗಳೂರಿನ ಜೀವನಾಡಿಯಾದ ಕಾವೇರಿ ಹಾಗೂ ಕಪಿಲಾ ನದಿಗಳು ಕೈಗಾರಿಕಾ ತ್ಯಾಜ್ಯ ಮತ್ತು ಸಂಸ್ಕರಿಸದ ಚರಂಡಿ ನೀರಿನಿಂದ ಭಾರೀ ಮಟ್ಟದಲ್ಲಿ ಕಲುಷಿತಗೊಳ್ಳುತ್ತಿವೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕೆಎಸ್ಪಿಸಿಬಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ...
ಚಿತ್ತಾಪುರಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರ, ಇಡೀ ಕಲಬುರಗಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟು ಮಾಡಿದೆ. ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆ ವೇಳೆ ಸಂಘಟನೆಗಳಿಂದ ವಾಗ್ವಾದ ನಡೆದಿದೆ.
ಸಭೆಯಲ್ಲಿ RSS, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು....
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು.
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ.
ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...
ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ.
ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ.
ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...
ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು,...
ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು.
ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಆಗುತ್ತಾ? ಇಲ್ವಾ? ಎಂಬ ಚರ್ಚೆಗೆ ಹೊಸ ಆಯಾಮ ಸಿಕ್ಕಿದೆ. ನವೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ ಸಿದ್ದರಾಮಯ್ಯ ಬಣ ನಾಯಕತ್ವ ಬದಲಾವಣೆ ಇಲ್ಲ ಎನ್ನುತ್ತಿದ್ರೆ, ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಶತಪ್ರಯತ್ನ ಕುತೂಹಲಕ್ಕೆ...