ಬೆಂಗಳೂರು: ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಅಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ಯುವ...
ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಗಳ ಪ್ರಯುಕ್ತ ಅಭ್ಯರ್ಥಿಗಳ ಸಂಚಾರಕ್ಕಾಗಿ ಕೆಳಗೆ ವಿವರಿಸಿದಂತೆ 12 ಕಾರುಗಳ ಮೆಮು ವಿಶೇಷ ರೈಲು 11.06.2022 ರಂದು ಕಡಪದಿಂದ ಬೆಂಗಳೂರಿಗೆ ಮತ್ತು 12.06.2022 ರಂದು ಕೆಎಸ್ಆರ್ ಬೆಂಗಳೂರಿನಿಂದ ಕಡಪಗೆ ಸಂಚರಿಸಲಿದೆ
ರೈಲು ಸಂಖ್ಯೆ.07582/07585 ಕಡಪ - ಕೆಎಸ್ಆರ್ ಬೆಂಗಳೂರು - ಕಡಪ ಪರೀಕ್ಷೆ ವಿಶೇಷ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ.07582 ಕಡಪ...
https://www.youtube.com/watch?v=etJwo-hm7MA
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...
https://www.youtube.com/watch?v=KkMZPfLd5eo&t=70s
ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....
https://www.youtube.com/watch?v=KkMZPfLd5eo&t=70s
ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
https://www.youtube.com/watch?v=KkMZPfLd5eo&t=70s
ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...
https://www.youtube.com/watch?v=z52YSu8nK_s
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
https://www.youtube.com/watch?v=MpU5KG_-LFs
ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...
https://www.youtube.com/watch?v=MpU5KG_-LFs
ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...
https://www.youtube.com/watch?v=MpU5KG_-LFs
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...