https://www.youtube.com/watch?v=YgPjdTrMRJ0
ಬೆಂಗಳೂರು: ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಐಎಸ್ಡಿಸಿ) ಮತ್ತು ಯುನೈಟೆಡ್ ಕಿಂಗ್ಡಮ್ ನ ಪ್ರತಿಷ್ಠಿತ ಲಿವರ್ ಪೂಲ್ ಜಾನ್ ಮೂರ್ಸ್ ವಿಶ್ವವಿದ್ಯಾಲಯ (ಎಲ್ ಜೆಎಂಯು)ಗಳು ವಿನ್ಯಾಸ ಸಂಬಂಧಿ ಕೋರ್ಸುಗಳ ಗುಣಮಟ್ಟದ ಕಲಿಕೆಯನ್ನು ಸಾಧ್ಯವಾಗಿಸುವ ಸಹಭಾಗಿತ್ವ ಒಡಂಬಡಿಕೆ ವಿನಿಮಯ ಮಾಡಿಕೊಂಡಿವೆ.
ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಗುರುವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ...
https://www.youtube.com/watch?v=rnmXI8i4Yfw&t=37s
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...
https://www.youtube.com/watch?v=C0ZA-Nkw9vg&t=33s
ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ.
ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಮುಂಗಾರು ಪ್ರಾರಂಭವಾಗಿ...
https://www.youtube.com/watch?v=hNYMIqAYtI0
ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...
https://www.youtube.com/watch?v=fMz6zS33A9Y
ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
https://www.youtube.com/watch?v=rnmXI8i4Yfw&t=37s
ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...
https://www.youtube.com/watch?v=rnmXI8i4Yfw&t=37s
ಭತ್ತ, ರಾಗಿ, ಜೋಳ ಹಾಗೂ ದ್ವಿದಳ ಧಾನ್ಯಗಳು ಸೇರಿದಂತೆ 14 ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022- 23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಬೇಸಾಯದ ಪ್ರದೇಶವನ್ನು ಹೆಚ್ಚಿಸಲು ಹಾಗೂ ವಿವಿಧ...
https://www.youtube.com/watch?v=7aEnfEQLULk
ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ.
ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್ ವರದಿ ಮಾಡಿದ್ದಾರೆ....
https://www.youtube.com/watch?v=rnmXI8i4Yfw&t=10s
ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...
https://www.youtube.com/watch?v=_PEbp5JytKU
ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...