ದಕ್ಷಿಣ ಕನ್ನಡ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಶಾಲೆಯ ಮುಖ್ಯಸ್ಥರು, ಉಪನ್ಯಾಸಕರು ಸೂಚಿಸಿದ್ರೂ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸುತ್ತಿದ್ದರು. ಕೋರ್ಟ್ ಆದೇಶವಿದೆ, ಸಮವಸ್ತ್ರ...
https://www.youtube.com/watch?v=XEgsRh7OPdw&t=119s
ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನಲ್ಲಿ ಪ್ರವಾಸಿ ಮಂದಿರದಲ್ಲಿ "ಕೈಮಗ್ಗ ಮತ್ತು ಜವಳಿ ಇಲಾಖೆ"ಯ ಉಪನಿರ್ದೇಶಕರಾದ ಸೌಮ್ಯ ರವರು ನೇಕಾರರ ಸಮ್ಮುಖದಲ್ಲಿ
ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್.
ಸಂಸ್ಥೆಯನ್ನು ಉದ್ಘಾಟಿಸಿದರು. ನೇಕಾರಿಕೆ ಉದ್ಯಮ ಜೀವಂತವಾಗಿರಿಸಲು,ಹಾಗೂ ನೇಕಾರಿಕೆಯನ್ನು ಬಲಪಡಿಸಲು, ನೇಕಾರರಿಗೆ ಬೇಕಾಗುವ ಸವಲತ್ತುಗಳನ್ನು ಸರ್ಕಾರದ ಗಮನಕ್ಕೆ ತರಲು ಮತ್ತು ನೇಕಾರಿಕೆಯನ್ನು ಉತ್ತುಂಗಕ್ಕೇರಿಸಲು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉದ್ಘಾಟನೆಗೊಂಡಿದೆ.
ಪ್ರಜಾ...
ಚಿಕ್ಕಮಗಳೂರು:
ನರಸಿಂಹರಾಜಪುರ ತಾಲೂಕಿನ
ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿ ಹುಯಿಗೆರೆ ಎಂಬ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಬೂರಿನ ಕೃಷಿಕ
ರಾಜು ಎಂಬುವವರ ತೋಟದ ಹಲಸಿನ ಮರವೊಂದರಲ್ಲಿ ಒಂದೇ
ಗೊನೆಯಲ್ಲಿ ಎಷ್ಟು ಹಲಸು ಬಿಟ್ಟಿದೆ ಗೊತ್ತಾ..?
ಅಬ್ಬಾಬ್ಬ ಸುಮಾರು 35 ಕ್ಕೂ ಹೆಚ್ಚು ಹಲಸಿನ ಕಾಯಿ ಬಿಟ್ಟುದ್ದು ಮಲೆನಾಡಿನಲ್ಲಿ
ವಿಸ್ಮಯ ಮೂಡಿಸಿದೆ
ಇದನ್ನು ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಒಂದೆ ಗೊನೆಯಲ್ಲಿ 35ಕ್ಕೂ ಹೆಚ್ವು ಹಲಸು...
ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...
ರಾಯಚೂರು : ಎರಡು ನದಿಗಳು ಇದ್ದು ನಗರಸಭೆ ದಿವ್ಯ ನಿರ್ಲಕ್ಷ ದಿಂದ ರಾಯಚೂರು ನಗರಕ್ಕೆ ಸರಿಯಾದ ರೀತಿ ನೀರು ನೀಡದೆ ಇಂದು
ಏಕಾಏಕಿ ಸುಮಾರು 60 ಕ್ಕು ಹೆಚ್ಚು ಜನ ಅಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ಜನ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ..ಹಲವರಿಗೆ ಮೂತ್ರಪಿಂಡದ ಸಮಸ್ಯೆ ಕೂಡ ಎದುರಾಗಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ.
ರಾಯಚೂರು ನಗರದ ಶಿಲಾತಲಾಬ್,ಮಾವಿನಕೆರೆ,ಸ್ಟೇಶನ್...
ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ
ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ,
ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15
ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು
ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ
ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ
ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ.
ಬಳಿಕ ಶಾಸಕ ಟಿ.ಡಿ.ರಾಜೇಗೌಡ
ರವರನ್ನು ಕೇಳಿದರೆ ಬಿಜೆಪಿಯವರು...
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿ ಪಕ್ಷದ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿ ಹಾಗೂ ಜೆಡಿಎಸ್ ನ ಒರ್ವ ಅಭ್ಯರ್ಥಿಗೆ ಮತಗಳ ಕೊರತೆ ಇದೆ. ಯಾವುದಾದರೂ ಒಂದು ಪಕ್ಷದ ಬೆಂಬಲ ದೊರೆತರೆ ಮಾತ್ರವೇ ಗೆಲುವು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿಯೇ ಮಾಜಿ...
ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ.
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....
ಮಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ...