ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ.
ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...
ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರು, ಮಂಡ್ಯದಲ್ಲಿ ಪರಿಷತ್ ಚುನಾವಣಾ ನೀತಿ ಸಂಹಿತೆಯಿದ್ದರು, ಕಾಲೇಜುಗಳಲ್ಲಿ ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು...
ಬೆಂಗಳೂರು: ಗಂಗಾಕಲ್ಯಾಣ ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಾಂಗ್ರೆಸ್ ನವರು ಯಾವುದೇ ಸಾಕ್ಷಿ, ದಾಖಲೆಗಳು ಇಲ್ಲದೇ ಕೇವಲ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ನಾವು ಹಿಟ್ ಅಂಡ್ ರನ್ ಮಾಡುತ್ತಿರುವುದಾದರೆ ನಾವು ಮಾಡಿದ ಆರೋಪಕ್ಕೆ ನೀವು ತನಿಖಾ ತಂಡ ರಚಿಸುತ್ತಿರುವುದೇಕೆ? ಎಂದು ಬಿಜೆಪಿ ಸರ್ಕಾರಕ್ಕೆ ಕೇಳಬಯಸುತ್ತೇನೆ ಎಂದು ಮಾಜಿ...
ಬೆಂಗಳೂರು: ನಾಳೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಚಿವಾಲಯ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದರು. ಈ ನೌಕರರಿಗೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ರೇ, ಕ್ರಿಮಿನಲ್ ಕೇಸ್ ಹಾಕೋದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸರ್ಕಾರ ಸಚಿವಾಲಯ...
ಶಿವಮೊಗ್ಗ : ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ನಿಗಮ, ಬೆಂಗಳೂರು ಇವರ ಆದೇಶದಂತೆ ನಗರ ಆಶ್ರಯ ಸಮಿತಿ ತೀರ್ಮಾನಿಸಿರುವ ಪ್ರಕಾರ ಜಿ+ ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು Shivamoggacitycorp.org ಜಾಲತಾಣದ...
ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಸ್ಥಾಪಿಸಿರುವ ಭಾರತೀಯ ರಂಗವಿದ್ಯಾಲಯ ಸಂಸ್ಥೆಯು ಪ್ರತಿ ವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸನ್ನು ನಡೆಸುತ್ತಿದ್ದು ಪ್ರಸ್ತುತ 2022-23 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಯು ಕನಿಷ್ಟ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸಲು...
ಬೆಂಗಳೂರು: ಜನತಾ ಜಲಧಾರೆ ಗಂಗಾ ರಥಯಾತ್ರೆ ಅಂಗವಾಗಿ ರಾಜ್ಯದ ಎಲ್ಲ ಜೀವನದಿ ಹಾಗೂ ಉಪ ನದಿಗಳಿಂದ ಸಂಗ್ರಹ ಮಾಡಿದ ಪವಿತ್ರ ಗಂಗಾ ಜಲದ ಕಳಸ ಪ್ರತಿಷ್ಠಾಪನೆಯ ಮಹಾಪೂಜೆ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಳಸಕ್ಕೆ ಪಂಡಿತ ಡಾ.ಭಾನುಪ್ರಕಾಶ್ ಶರ್ಮ ನೇತೃತ್ವದ...
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...
ಧಾರವಾಡ: ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದಂತ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಬಾಡ ಬಳಿಯಲ್ಲಿ ಮೇ.20ರಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಪ್ರಕರಣದಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಬಾಲಕನೊಬ್ಬ ಸಾವನ್ನಪ್ಪಿದ್ದನು. ಈ ಬಳಿ ಇಂದು ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮೇ.20ರಂದು ಧಾರವಾಡದ ಬಾಡ ಬಳಿಯಲ್ಲಿ...
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗಾಗಿ ಬಿಜೆಪಿಯಿಂದ ನಾಲ್ವರು, ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ ನಿಂದ ಒಬ್ಬರು ಅಭ್ಯರ್ಥಿಗಳು ಸಲ್ಲಿಸಿರುವಂತ ನಾಮಪತ್ರಗಳು ಕ್ರಮ ಬದ್ಧವಾಗಿದೆ.
7 ಸ್ಥಾನಗಳಿಗೆ 7 ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿರೋ ಕಾರಣದಿಂದಾಗಿ, ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಅಧಿಕೃತವಾಗಿ ಚುನಾವಣಾಧಿಕಾರಿಗಳು ಘೋಷಿಸೋದು ಮಾತ್ರವೇ ಬಾಕಿ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...