Thursday, May 7, 2026

ರಾಜ್ಯ

ಅಕ್ಟೋಬರ್ 28ಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೆಪದಲ್ಲಿ ಸಿಎಂ‌ ಮೀಟಿಂಗ್!

ಸಚಿವರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್‌ 13ರಂದು ಸಂಪುಟ ಸಹೋದ್ಯೋಗಿಗಳಿಗಾಗಿ ಔತಣಕೂಟ ಏರ್ಪಡಿಸಿದ್ರು. ಇದೀಗ ಮತ್ತೆ ಡಿನ್ನರ್‌ಗೆ ಆಹ್ವಾನ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಭೆ ಬಳಸಿಕೊಂಡು, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶ ಇಟ್ಟುಕೊಂಡಂತೆ...

ಚಿತ್ತಾಪುರ ಪಥಸಂಚಲನ ವಿಚಾರ ಅಕ್ಟೋಬರ್ 28ಕ್ಕೆ ಶಾಂತಿ ಸಭೆ, RSS ಸೇರಿ 10 ಸಂಘಟನೆಗಳಿಗೆ ನೋಟಿಸ್!

  ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...

ಜಾರಕಿಹೊಳಿ V/S ಸವದಿ ಮಹಾಯುದ್ಧ, ಬೆಳಗಾವಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!

ಬೆಳಗಾವಿ ಎಂದರೆ ಪಕ್ಷದ ರಾಜಕೀಯಕ್ಕಿಂತಲೂ ಕುಟುಂಬ ರಾಜಕೀಯಕ್ಕೆ ಪ್ರಸಿದ್ಧ. ಇಲ್ಲಿ ಕುಟುಂಬಗಳ ನಡುವಿನ ಪೈಪೋಟಿಯೇ ರಾಜಕೀಯದ ನಿಜಸ್ವರೂಪ. ಇತ್ತೀಚೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಗೆಲುವಿನ ಸಂಭ್ರಮದಲ್ಲಿ ಮುಳುಗಿದ್ದರೆ, ಇದೀಗ ಲಕ್ಷ್ಮಣ ಸವದಿ ಸಹೋದರರು ಅವರಿಗೆ ಭಾರೀ ಶಾಕ್ ನೀಡಿದ್ದಾರೆ. ಅಥಣಿ ಮತ್ತು ಚಿಕ್ಕೋಡಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ...

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಆಳಂದ ‘ವೋಟ್ ಚೋರಿ’ ಕೇಸ್ನಲ್ಲಿ ಸ್ಫೋಟಕ ತಿರುವು, 75 ಮೊಬೈಲ್ ನಂಬರ್​ಗಳ ದುರ್ಬಳಕೆ!

ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ. ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳು, 23 ವರ್ಷದ ಗುಲ್ಬಮ್ ಮತ್ತು 21 ವರ್ಷದ ಸಿಮ್ರಾನ್ ತಾಜ್ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರ ಸಂಜೆ ಇಬ್ಬರೂ...

ನಾಳೆಯೇ ಗಲ್ಲು ಶಿಕ್ಷೆ ಕೊಡಿ.. ದರ್ಶನ್‌ ಲಾಯರ್‌ ಖಡಕ್‌ ವಾದ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಕೆಲವು ಮೂಲಭೂತ ಸೌಲಭ್ಯಗಳಿಗಾಗಿ, ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ ಸೇರಿದಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇತ್ತೀಚೆಗೆ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಜೈಲಿಗೆ ಭೇಟಿ ನೀಡಿ, ದರ್ಶನ್‌ನ ಸ್ಥಿತಿ ಮತ್ತು ಜೈಲಿನ ಪರಿಸ್ಥಿತಿ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img