Thursday, July 2, 2026

ರಾಜ್ಯ

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಶನಿವಾರ ನಿಧನರಾಗಿದ್ದಾರೆ. ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ...

ರಾಜ್ಯಾಧ್ಯಂತ ಭಾರೀ ಮಳೆ ಅವಾಂತರ ಹಿನ್ನಲೆ: ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ಸಿಎಂ ಬೊಮ್ಮಾಯಿ ವೀಡಿಯೋ ಕಾನ್ಫೆರೆನ್ಸ್

ಬೆಂಗಳೂರು: ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯ ಅನೇಕ ಕಡೆಯಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಹೌದು.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ಮುಖ್ಯಮಂತ್ರಿಗಳ...

ಧಾರವಾಡದಲ್ಲಿ ಕ್ರೂಸರ್ ಮರಕ್ಕೆ ಢಿಕ್ಕಿಯಾಗಿ ಭೀಕರ ಅಪಘಾತ: 9 ಮಂದಿ ಸಾವು

ಧಾರವಾಡ: ನಿಶ್ಚಿತಾರ್ಥ ಮುಗಿಸಿ, ಕ್ರೂಸರ್ ನಲ್ಲಿ ವಾಪಾಸ್ ಆಗುತ್ತಿದ್ದಂತ ವೇಳೆ, ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಕ್ರೂಸರ್ ಡಿಕ್ಕಿಯಾದ ಪರಿಣಾಮ, 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ 9 ಮಂದಿ ಸಾವನ್ನಪ್ಪಿರೋ ಘಟನೆ ಧಾರವಾಡದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಜನರು, ಮನ್ಸೂರು...

ಬೆಂಗಳೂರಿನಲ್ಲಿ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆವರಿಗೆ ಗುಡ್ ನ್ಯೂಸ್: 25 ಸಾವಿರ ಪ್ರೋತ್ಸಾಹಧನ ವಿತರಣೆ

ಬೆಂಗಳೂರು: ನಗರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನವನ್ನು ಬಿಬಿಎಂಪಿಯಿಂದ ವಿತರಣೆ ಮಾಡಲಾಗುತ್ತದೆ. ಈ ಮೂಲಕ ಎಸ್ ಎಸ್ ಎಲ್ ಸಿ ಟಾಪರ್ ಗಳಿಗೆ ಗುಡ್ ನ್ಯೂಸ್ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-2ನೇ...

ಕಾಂಗ್ರೆಸ್ ಟಿಕೆಟ್ ಯಾರಿಗೆ..? ಡಿಕೆ ಶಿವ ಕುಮಾರ್ ಹೇಳಿದ್ದೇನು..?

ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು. ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...

ಬಿಬಿಎಂಪಿ ಚುನಾವಣೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜೆಡಿಎಸ್‌ ಸ್ವಾಗತ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಗರದ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಅವಧಿ ಮುಗಿದರೂ ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರಕಾರವು ಪಾಲಿಕೆ ಚುನಾವಣೆ...

ಸೋಲಾರ್ ಹಗರಣ & ಡಿಕೆ ಶಿವಕುಮಾರ್ ಹಾಗೂ ಬಿಜೆಪಿ – ಕನಕಪುರ ಬಂಡೆ ಹೇಳಿದ್ದೇನು.?

ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್  ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...

ಬೆಂಗಳೂರಿನ 8 ವಲಯಗಳಿಗೆ ತಲಾ ಒಂದು ಕಾರ್ಯಪಡೆ ರಚನೆ – CM ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿನ 8 ವಲಯಕ್ಕೂ ತಲಾ ಒಂದು ಕಾರ್ಯಪಡೆ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಯಪಡೆಯಲ್ಲಿ ಒಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ಮಾಡಿ, ಆ ಭಾಗದ...

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ....
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img