ಬೆಂಗಳೂರು: ತುಮಕೂರು ಮೂಲದ ಕನ್ನಡಿಗ ಚಂದ್ರ ಆರ್ಯ, ಈಗ ಕೆನಡಾ ಸಂಸತ್ ನಲ್ಲಿ ಸಂಸದರಾಗಿದ್ದಾರೆ. ಅವರು ಕನ್ನಡಾಭಿಮಾನವನ್ನು ಕೆನಡಾದಲ್ಲಿಯೂ ಮೆರೆದಿದ್ದಾರೆ. ಸಂಸತ್ ನಲ್ಲಿ ಕನ್ನಡದಲ್ಲೇ ಮಾತನಾಡಿ, ಕನ್ನಡ ಕಸ್ತೂರಿಯ ಡಿಂಡಿಮವನ್ನು ಮೊಳಗಿಸಿದ್ದಾರೆ.
ಅವರು ಕೆನಡಾ ಸಂಸತ್ ನಲ್ಲಿ ಮಾತನಾಡಿದಂತ ಕನ್ನಡ ಭಾಷಣ ಈ ಕೆಳಗಿನಂತಿದೆ..
ನಮಸ್ಕಾರ,
ನಾನು ಇಂದು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ..
ಮಾನ್ಯ ಸಭಾಪತಿ,
ಕೆನಡಾ...
ಲಂಡನ್: ಕರ್ನಾಟಕದ ಉನ್ನತ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ-2020) ಅಳವಡಿಕೆಯಲ್ಲಿ ಹೇಗೆ ಇಡೀ ಭಾರತದಲ್ಲಿ ಮುಂಚೂಣಿಯಲ್ಲಿದೆ ಎಂಬುದನ್ನು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿವಿಧ ದೇಶಗಳ ಶೈಕ್ಷಣಿಕ ಹಿತಾಸಕ್ತಿದಾರರ ಮುಂದೆ ಗುರುವಾರ ಎಳೆಎಳೆಯಾಗಿ ಅನಾವರಣಗೊಳಿಸಿದರು.
ಇಲ್ಲಿನ ಥೇಮ್ಸ್ ನದಿ ದಂಡೆಯಲ್ಲಿರುವ ‘ಪಾರ್ಕ್ ಪ್ಲಾಜಾ ಲಂಡನ್ ರಿವರ್ ಬ್ಯಾಂಕ್’ ಹೋಟೆಲ್ ನಲ್ಲಿ...
ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.
ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಗುರುವಾರ (ಮೇ 19) ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶದ ಕುರಿತು ಸಚಿವರು ಮಾಹಿತಿ ನೀಡಿದರು.
‘ಪರೀಕ್ಷೆಗೆ ಹಾಜರಾದ 8,53,436...
ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ.
ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....
ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಶೇ.90.29ರಷ್ಟು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಪಾಸ್ ಆಗುವ ಮೂಲಕ, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಬಿಡುಗಡೆ ಮಾಡಿದಂತ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...
ಶಿವಮೊಗ್ಗ : ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಟಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಮೇ 21ರಂದು ನಿಗದಿಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 27ರಂದು ಶುಕ್ರವಾರ ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತ್ನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಗ್ರಾಮ ವಾಸ್ತವ್ಯ ಮಾಡುವರು ಎಂದು...
ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ರಜೆ ಘೋಷಿಸಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಆದೇಶಿಸಿದ್ದಾರೆ.
ಡಿಸಿಯವರ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆಯ ಹಿನ್ನಲೆಯಲ್ಲಿ, ಇಂದು ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಹಿರಿಯ ಲೇಖಕರು, ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ಅವರು ನಮ್ಮನ್ನು ಅಗಲಿದ್ದಾರೆ. ಅವರ ಗಾಂಧಿ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭ್ಯವಾಗಿದೆ.ನೇರ ನಡೆ,ನುಡಿ,ನಿಷ್ಠುರ ವ್ಯಕ್ತಿ ತ್ವದ ಡಿಎಸ್ ಎನ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.ಸಾಹಿತ್ಯ, ಸಂಸ್ಕೃತಿ, ಕಲೆ, ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ, ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ...
ಬೆಂಗಳೂರು: ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು, ಅಪರಾಧಗಳಲ್ಲಿ ಭಾಗಿಯಾಗುವುದನ್ನು, ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಸಚಿವರು, ಸಾರ್ವಜನಿಕರ ಆಸ್ತಿ ಪಾಸ್ತಿ ಹಾಗೂ ಜೀವ ರಕ್ಷಣೆ ಹೊಣೆ ಹೊತ್ತಿರುವ ಪೊಲೀಸರು, ಆ ನಿಟ್ಟಿನಲ್ಲಿ ಹೊಣೆಗಾರಿಕೆ ಯನ್ನು...
ಚಿಕ್ಕಮಗಳೂರು, ಮೇ 18: ಮುಳ್ಳಯ್ಯನಗಿರಿ ದತ್ತ ಪಿಠಕ್ಕೆ ರೋಪ್ ವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಅವರು ಇಂದು ಜಿಲ್ಲೆಯ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಹಾಗೂ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ರೋಪ್ ವೇ ಗಳನ್ನು...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...