ಬೆಂಗಳೂರು: ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದಂತ ಸಂದರ್ಭದಲ್ಲಿ, ಜೆಪಿ ನಗರದಲ್ಲಿ ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ (58) ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಜೆಪಿ ನಗರದಲ್ಲಿ ಇಂದು ಮುಂಜಾನೆ ವಾಕಿಂಗ್ ಗೆ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ.. ಚಿಕಿತ್ಸೆ...
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಯು ಮಕ್ಕಳ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ವಿವರಣೆ ನೀಡಲಾಗಿದೆ. ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ , 6 - 12 ವರುಷದೊಳಗಿನ ಮಕ್ಕಳಿಗೆ ಅರ್ಧ...
ಬೆಂಗಳೂರು : ಟಿ. ಸಿ.ಎಸ್ ಆಯೋಜಿಸಿರುವ 10 ಕೆ ರನ್ ಎಲ್ಲರ ಜೀವನದಲ್ಲಿ ಈ ಓಟ ಹೊಸ ಚೈತನ್ಯವನ್ನು ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.
ಅವರು ಇಂದು ಟಿಸಿಎಸ್ ಸಂಸ್ಥೆ ಕಂಠೀರವ ಸ್ಟುಡಿಯೋದಲ್ಲಿ ಆಯೋಜಿಸಿದ್ದ ವರ್ಲ್ಡ್ ಪ್ರೀಮಿಯರ್ 10 ಕೆ ರನ್ - ಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ...
ಬೆಂಗಳೂರು: ಮೇ.16, 2022ರಿಂದ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳು ಆರಂಭಗೊಳ್ಳುತ್ತಿವೆ. ಈ ವೇಳೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ಕಲ್ಪಿಸೋ ನಿಟ್ಟಿನಲ್ಲಿ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಮಹತ್ವದ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಈ ಹಿಂದಿನ ಬಸ್ ಪಾಸ್ ತೋರಿಸಿ ಸಂಚರಿಸಲು ಅವಕಾಶ ನೀಡಿದೆ.
ಈ ಕುರಿತಂತೆ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇ.16ರ ಸೋಮವಾರದಂದು ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ದಿನಾಂಕ: 16-05-2022 ಸೋಮವಾರದಂದು "ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು...
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪರಿವರ್ತನಾ ಯುಗ ಪ್ರಾರಂಭವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಮಂಡಲ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ...
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ...
ನವದೆಹಲಿ: ನೀವು ಇನ್ನೂ ಪಡಿತರ ಚೀಟಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ತ್ವರಿತವಾಗಿ ಮಾಡಿ. ಕೇಂದ್ರ ಸರ್ಕಾರ ಫಲಾನುಭವಿಗಳಿಗೆ ಮತ್ತೊಂದು ಅವಕಾಶವನ್ನು ನೀಡಿದೆ. ಈ ಹಿಂದೆ ಆಧಾರ್ನೊಂದಿಗೆ ಪಡಿತರ ಲಿಂಕ್ ಮಾಡಲು ಕೊನೆಯ ದಿನಾಂಕ ಮಾರ್ಚ್ 31 ಆಗಿತ್ತು, ಆದರೆ ಈಗ ಅದನ್ನು ಜೂನ್ 30 ಕ್ಕೆ ವಿಸ್ತರಿಸಲಾಗಿದೆ. ಇಲಾಖೆ (ಆಹಾರ ಮತ್ತು ಸಾರ್ವಜನಿಕ ವಿತರಣಾ...
ಬೆಂಗಳೂರು: ಆಜಾನ್ ವರ್ಸಸ್ ಸುಪ್ರಭಾತ ಸಂಘರ್ಷವು ರಾಜ್ಯ ಸರ್ಕಾರದ ಧ್ವನಿ ವರ್ಧಕ ಮಾರ್ಗಸೂಚಿ ಆದೇಶದಿಂದ ತಣ್ಣಗಾಗಿದೆ. ಈ ಬಳಿಕ ಇಂದು ಮುಸ್ಲೀಂ ಮುಖಂಡರು ಸಭೆ ನಡೆಸಿ, ರಾಜ್ಯ ಸರ್ಕಾರ ಮಾರ್ಗಸೂಚಿ ಅನುಸರಿಸೋ ನಿಟ್ಟಿನಲ್ಲಿ, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಆಜಾನ್ ಕೂಗದೇ ಇರೋದಕ್ಕೆ ನಿರ್ಧರಿಸಲಾಗಿದೆ.
ಈ ಬಗ್ಗೆ ಸಭೆಯ ಬಳಿಕ ಮುಸ್ಲೀಂ ಮುಖಂಡರು ಮಾಹಿತಿ ನೀಡಿದ್ದು,...
ಬೆಂಗಳೂರು: ನಗರದ ಬಹುತೇಕ ಮಸೀದಿಗಳಲ್ಲಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ಧ್ವನಿ ವರ್ಧಕ ನಿಯಂತ್ರಣಾ ಸಾಧನಗಳನ್ನು ಅಳವಡಿಸಿರುವುದರಿಂದ ಈಗ ಅಜಾನ್ ನ ಸಮಸ್ಯೆಯಿಲ್ಲ ಎಂದು ಚಾಮರಾಜಪೇಟೆ ಶಾಸಕ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಇಂದು ನಡೆದ ದಾರುಲ್ ಯು ಲೂಮ್ ಸೆಮಿನರಿಯ ರೆಕ್ಟರ್ ಸಬೀಲೂರು ರಶಾದ್ ಸಭೆಯಲ್ಲಿ ಸಂವಾದ ನಡೆಸಿ ಮಾತನಾಡಿದ ಅವರು, ಈಗಾಗಲೇ ಬಹುತೇಕ...