ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಪರಿಸರ ಸ್ನೇಹಿ ಉಪಕ್ರಮದ ಭಾಗವಾಗಿ ಘನ ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಕೈಗೊಂಡಿದೆ. ಬಿಬಿಎಂಪಿಯು ರೈಲ್ವೆಯನ್ನು ಬೃಹತ್ ಉತ್ಪಾದಕ ಎಂದು ವರ್ಗೀಕರಿಸಿದೆ ಮತ್ತು ತ್ಯಾಜ್ಯ ವಿಲೇವಾರಿ ಮಾಡಲು ಬೃಹತ್ ಉತ್ಪಾದಕಗಳಿಗೆ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ. ವಿಭಾಗವು ಎರಡು ರೀತಿಯ ತ್ಯಾಜ್ಯವನ್ನು ನಿರ್ವಹಿಸುತ್ತದೆ. ಅವು ರೈಲ್ವೆ ಕಾಲೋನಿಗಳ ಮನೆಗಳಲ್ಲಿ ಮತ್ತು ರಸ್ತೆ...
ಹಾವೇರಿ: ಧಾರವಾಡ ಸಾರ್ವಜನಿಕ ಗ್ರಂಥಾಲಯ ಇಲಾಖೆ ಕೇಂದ್ರದಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಳಗಾವಿ ಕಂದಾಯ ವಿಭಾಗದ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕಾರವಾರ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ (ಟಿಸಿ/ಎಲ್.ಸಿ), ಜಾತಿ ಹಾಗೂ ಆದಾಯ, ಗ್ರಾಮೀಣ ಮಹಿಳೆ,...
ತುಮಕೂರು: ರಸ್ತೆ ಬದಿ ನಿಲ್ಲಿಸಲಾಗಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲಿಯೇ ಗಂಡ-ಹೆಂಡತಿ ಸಾವನ್ನಪ್ಪಿರೋ ಘಡನೆ, ಮಲ್ಲಸಂದ್ರ ಬಳಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಮಲ್ಲಸಂದ್ರದ ಬಳಿಯಲ್ಲಿ, ರಸ್ತೆ ಬದಿಯಲ್ಲಿ ನಿಂತಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ ಈಶ್ವರಪ್ಪ ಹಾಗೂ ಕಲ್ಪನಾ ಎನ್ನುವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೇ, ಕಲ್ಪನಾ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು....
ಹಾವೇರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 14 ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸರ್ಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮೌಲಾನಾ ಆಜಾದ್ ಮಾದರಿ ಶಾಲೆಯು ಸರ್ಕಾರಿ ಶಾಲೆಯಾಗಿದ್ದು, ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ಮೇರಿಟ್...
ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಸಹ ಆಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕ ಗಳ ಉಪಯೋಗಕ್ಕೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ದ್ವನಿ ವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ...
ಮಂಡ್ಯ: ಜಿಲ್ಲೆಯ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ವರ್ಸಸ್ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ, ವಿದ್ಯಾರ್ಥಿನಿ ಮುಸ್ಕಾನ್ ಗಮನ ಸೆಳೆಯಿದ್ದರು. ಇದೀಗ ಈಕೆ ಹಾಗೂ ಕುಟುಂಬಸ್ಥರು ಪೊಲೀಸರಿಗೂ ಮಾಹಿತಿ ನೀಡದೇ ವಿದೇಶಕ್ಕೆ ತೆರಳಿರೋದಾಗಿ ತಿಳಿದು ಬಂದಿದೆ.
ಕಾಲೇಜು ಕ್ಯಾಂಪಸ್ ನಲ್ಲಿ ಅಲ್ಲಾ ಹು ಅಕ್ಬರ್ ಕೂಗಿದ್ದಂತ ಮುಸ್ಕಾನ್ ಬಗ್ಗೆ ಆಲ್...
ಬೆಂಗಳೂರು: ರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು.
ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ ಸರಿದೂಗಿಸಲು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತರ...
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) 15,000 ಹುದ್ದೆಗಳಿಗೆ ಮೇ 21 ಮತ್ತು 22ರಂದು ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
‘ಮಂಗಳವಾರ (ಮೇ...
ಬೆಂಗಳೂರು: ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆ ನಡೆಸಲು ಅನುಮತಿ ನೀಡಿದೆ. ಈ ಆದೇಶವು ರಾಜ್ಯದಮಟ್ಟಿಗೆ ಇಂದು ಮಹತ್ವದ ಬೆಳವಣಿಗೆ ಆಗಿದೆ. ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ಇದು ಮಧ್ಯಪ್ರದೇಶಕ್ಕೆ ಸಂಬಂಧಿಸಿದ ತೀರ್ಪು ಆದರೂ ಇಡೀ ದೇಶಕ್ಕೆ ಅನ್ವಯಿಸಲಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಎಷ್ಟು...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತರಬೇತಿ ವಿಭಾಗಕ್ಕೆ ಇತ್ತೀಚೆಗೆ ವರ್ಗಾವಣೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸೋಮವಾರ ತಿಳಿಸಿದ್ದಾರೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಹೆಚ್ಚುವರಿ ಡಿಜಿಪಿ ಅರುಣ್ ಚಕ್ರವರ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ, ರವೀಂದ್ರನಾಥ್ ಅವರು ಅರಮನೆ...