ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಹೆಚ್ಚಳಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗೋದು ಕಡ್ಡಾಯವಾಗಿದೆ. 2015ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಯನ್ನು ಹತ್ತು ವರ್ಷಗಳಲ್ಲಿ ಮುಗಿಸುವಂತೆ ಅವಕಾಶ ನೀಡಿತ್ತು. ಆದ್ರೇ ಇದೀಗ ದಿನಾಂಕ 31-12-2022ರೊಳಗಾಗಿ ಪರೀಕ್ಷೆ ಪಾಸ್ ಮಾಡುವಂತೆ ಡೆಡ್ ಲೈನ್ ನೀಡಿದೆ. ಈ ಮೂಲಕ ಸರ್ಕಾರಿ...
ಬೆಂಗಳೂರು: ಯಾರೂ ಕೂಡ ತಮ್ಮ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ತಮ್ಮ ಜನ್ಮದಿನವನ್ನು ಆಚರಿಸಬಾರದು. ಫ್ಲೆಕ್ಸ್, ಕಟೌಟ್, ಭಿತ್ತಿಚಿತ್ರ, ಪೋಸ್ಟರ್ ಯಾವುದನ್ನೂ ಹಾಕಬಾರದು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಈ ತಿಂಗಳು 12 ರಿಂದ 18 ರವರೆಗೆ ತಾವು ಊರಿನಲ್ಲಿ ಇರುವುದಿಲ್ಲ....
ಬೆಂಗಳೂರು : ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ...
ಬೆಂಗಳೂರು : ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...
ಬೆಂಗಳೂರು: 'ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರು. ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರು. ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದ ಸಂಬಂಧ ಸಮರವನ್ನೇ ಸಾರಿರುವಂತ ಸಿಐಡಿ ಅಧಿಕಾರಿಗಳು, ಬಂಧಿತ ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಸಲ್ಲಿಸಿದ್ದಂತ ಅರ್ಜಿಗೆ, ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಂಧಿತ 12 ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತೆ ನ್ಯಾಯಾಧೀಶರು,...
ಬೆಂಗಳೂರು. ಮೇ.6: ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯ ವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಗಿ ಬೆಳೆಗಾರರ ಹಿತ ಕಾಪಾಡಲು ಈಗಾಗಲೇ ಮುಖ್ಯ ಮಂತ್ರಿಗಳು...
ಬೆಂಗಳೂರು : ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಭಂದಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೇ ಕೆಲವರು ಮಾಡಿರುವ ಪಿತೂರಿ ಇದು.ಪುರಾವೆಗಳು...
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ, ಇಂದು ಬೆಳಿಗ್ಗೆ ಇಬ್ಬರು ಅಭ್ಯರ್ಥಿಗಳನ್ನು ಸಿಐಡಿ ಬಂಧಿಸಿತ್ತು. ಇದೀಗ ಪ್ರತಿಪಕ್ಷಗಳ ನಾಯಕರು ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ಸಂಬಂಧಿ ಎಂಬುದಾಗಿ ಆರೋಪಿಸಲಾಗುತ್ತಿದ್ದಂತ ಅಭ್ಯರ್ಥಿ ನಾಗೇಶ್ ಗೌಡ ಎಂಬಾತನನ್ನು ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂದಹಾಗೇ ನಾಗೇಶ್ ಗೌಡ, ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬೆಳಕಿಗೆ ಬರುತ್ತಿದ್ದಂತ ತಲೆ...
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬಗ್ಗೆ ತಮಗೆ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಪಕ್ಷದ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಶ್ವತ್ಥನಾರಾಯಣ ಬಗ್ಗೆ ನನಗೆ ಮೃದು ಧೋರಣೆ ಇದೆ ಕೆಲವರು ಹೇಳಿದ್ದಾರೆ. ಅಂತಹ ಯಾವ ಮೃದು ನಿಲುವು...