Thursday, May 7, 2026

ರಾಜ್ಯ

ಕಬಿನಿ ಜಲಾಶಯ ಹೊಸ ದಾಖಲೆ : ಒಂದೇ ವರ್ಷದಲ್ಲಿ 5ನೇ ಬಾರಿ ಭರ್ತಿ

ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ, ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಐದನೇ ಬಾರಿಗೆ ಸಂಪೂರ್ಣ ಭರ್ತಿಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ತುಂಬಿಕೊಂಡಿರುವ ಈ ಜಲಾಶಯದಿಂದ ಮುಂದಿನ ಬೇಸಿಗೆಯವರೆಗೂ ಮೈಸೂರು ಹಾಗೂ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...

ಕೊಲೆ ಬಳಿಕ 6 ತಿಂಗಳು ಮಹೇಂದ್ರ ಹೋಗಿದ್ದೆಲ್ಲಿ?

ಬೆಂಗಳೂರಲ್ಲಿ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು, ತನಿಖೆ ವೇಳೆ ಹಲವಾರು...

ಯಮಸ್ವರೂಪಿ ಬಸ್‌ಗೆ ನಾಲ್ವರು ಬಲಿ ‌

ಬೈಕ್ ಮತ್ತು ಸ್ಕೂಲ್‌ ವ್ಯಾನ್‌ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಸಂಭವಿಸಿದೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ಬೈಕ್‌ನಲ್ಲಿ, ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ಹೋಗುತ್ತಿದ್ರು. ಆ ವೇಳೆ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು...

“ಡಿಕೆಶಿ CM ಆಗಲು ಸಿದ್ದರಾಮಯ್ಯ ಬಿಡಲ್ಲ”

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್​ ಜೋಶಿ ಬಿಗ್​ ಬಾಂಬ್​ ಸಿಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ​ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....

ಹಾಸನಾಂಬೆ ಹುಂಡಿಯಲ್ಲಿ ಫಾರಿನ್‌ ಕರೆನ್ಸಿ, ಭಕ್ತರ ಪತ್ರ!

ಹಾಸನಾಂಬ ದೇವಿ ದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಬಂದಿದ್ರು. ಅಕ್ಟೋಬರ್‌ 9ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್‌ 10ರಿಂದ ಅಕ್ಟೋಬರ್‌ 22ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್‌ 23ರಂದು ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗಿದೆ. ಇನ್ನು, 2026 ಅಕ್ಟೋಬರ್‌ 29ಕ್ಕೆ ಬಾಗಿಲು ತೆರೆಯಲಾಗುತ್ತದೆ. ಸದ್ಯ, ಹಾಸನಾಂಬೆ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,...

ವಾಟರ್‌ಮ್ಯಾನ್‌ಗಳಿಂದ ಜಾತಿ ಸಮೀಕ್ಷೆ

ತುಮಕೂರು ಜಿಲ್ಲೆಯಲ್ಲಿ ‌ಶೇಕಡ 96ರಷ್ಟು ಜಾತಿ ಗಣತಿ ಮುಗಿದಿದೆ. ಶಾಲೆಗಳು ಶುರು ಆಗಿದ್ರಿಂದ ಸಮೀಕ್ಷೆಯಿಂದ ಶಿಕ್ಷಕರು ಹೊರಗೆ ಉಳಿದಿದ್ದಾರೆ. ಆದ್ರೀಗ ಬಾಕಿ ಉಳಿದ ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಜವಾಬ್ದಾರಿ ಗ್ರಾಮ ಪಂಚಾಯತಿ ಹೆಗಲಿಗೆ ಬಿದ್ದಿದೆ. ಹೀಗಾಗಿ ವಾಟರ್‌ ಮ್ಯಾನ್‌ಗಳಿಗೂ ಸರ್ವೇ ಮಾಡುವ ಸ್ಥಿತಿ ಎದುರಾಗಿದೆ. ಈಗಾಗಲೇ ಸರ್ವೆ ತರಬೇತಿಯನ್ನೂ ನೀಡಲಾಗಿದೆ. ಜಿಲ್ಲೆಯಲ್ಲಿ ಶೇಕಡ 4ರಷ್ಟು ಸರ್ವೆ...

ನ.14ರ ಬಳಿಕ ರಾಜ್ಯದಲ್ಲಿ ಕ್ರಾಂತಿಯ ಸುಳಿವು

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಪವರ್‌ ಶೇರಿಂಗ್‌ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....

ಯತೀಂದ್ರ ಮಾತಿಗೆ ‘ಬಂಡೆ’ ಸೈಲೆಂಟ್‌ ಏಕೆ?

ನವೆಂಬರ್‌ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್‌ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....

ರಾಜ್ಯ ಪ್ರವಾಸ, ಕಾರ್ಯಕರ್ತರಿಗೆ ಕುಮಾರಣ್ಣ ಕರೆ!

ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಂಭದಲ್ಲಿ ತೊಡೆ ತಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಳಿಕ ಸೈಲೆಂಟ್‌ ಆಗಿದ್ರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವುದರಲಿ, ಮಾಧ್ಯಮಗಳ ಮುಂದೆ ಕಾಣಿಸಿದ್ದೇ ಇಲ್ಲ. ಆರೋಗ್ಯ ಕೆಟ್ಟಿದ್ದರಿಂದ ದೆಹಲಿಯಲ್ಲೇ ಸೆಟಲ್ ಆಗಿದ್ದರು. ವೈದ್ಯರ ಸೂಚನೆಯಂತೆ ವಿಶ್ರಾಂತಿಗೆ ಮೊರೆ ಹೋಗಿದ್ದರು. ಅಕ್ಟೋಬರ್ ಅಂತ್ಯದವರೆಗೆ ಸುಮ್ಮನಿರಿ. ಕುಮಾರಸ್ವಾಮಿ ಅವರಿಗೆ ವಿಶ್ರಾಂತಿ ಬೇಕಾಗಿದೆ ಎಂದು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img