ಬೆಂಗಳೂರು : ಇಡೀ ಭಾರತದಲ್ಲಿ ಜಾನಪದ ವಿಶ್ವವಿದ್ಯಾಲಯ ಶಿಗ್ಗಾವಿ ಯಲ್ಲಿರುವುದು ನಮ್ಮ ಹೆಮ್ಮೆ ಅದರ ವ್ಯಾಪ್ತಿಯನ್ನು ಹೆಚ್ವಿಸುವ ಕೆಲಸ ಈ ವರ್ಷ ಆಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಜಕ್ಕೂರು ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಕಲಾ ಗ್ರಾಮ, ರಂಗೋಲಿ ಗಾರ್ಡನ್ಸ್ ನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಮನುಷ್ಯ ಸಂಸ್ಕೃತಿ,...
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡವರ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್ ಕಾಯ್ದೆ)ಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶವಾಗಿದ್ದು, ರಾಜ್ಯದಲ್ಲಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸದಾಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ ಡಾ|| ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮದಿನಾಚರಣೆ...
ಬೆಂಗಳೂರು: ‘ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾನು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಬೆಂಗಳೂರಿನ ಶಾಸಕರು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ 24 ತಾಸುಗಳ ಕಾಲ ಅಹೋರಾತ್ರಿ ಧರಣಿ ಮಾಡುತ್ತೇವೆ. ಹೀಗಾಗಿ ನಾಳೆಯಿಂದ ಆರಂಭವಾಗಬೇಕಿದ್ದ ಜಿಲ್ಲಾವಾರು ಪ್ರತಿಭಟನೆ ಒಂದು ದಿನ ಮುಂದೂಡಲಾಗಿದ್ದು, ಏಪ್ರಿಲ್ 16, ಶನಿವಾರದಿಂದ ಆರಂಭವಾಗಲಿದೆ. ಮುಂದಿನ ಹೋರಾಟದ ಬಗ್ಗೆ ನಂತರ...
ರಾಮನಗರ: ಗುತ್ತಿಗೆದಾರ ಸಂತೋಷ್ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಚನ್ನಪಟ್ಟಣದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವಾ ನಾಳೆ ರಾಜೀನಾಮೆ...
ಬೆಂಗಳೂರು: ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ವಾರ್ಡ್ 45ರ ಪಟೇಲ್ ಭೈರಹನುಮಯ್ಯ ಕೊಳೆಗೇರಿಯ ಫಲಾನುಭವಿಗಳಿಗೆ ಬಹುಮಹಡಿಯಲ್ಲಿ ಕಟ್ಟಲಾಗಿರುವ 60 ಮನೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಚಾಲನೆ ನೀಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 131ನೇ ಜಯಂತ್ಯುತ್ಸವದ ಅಂಗವಾಗಿ ಬಿಬಿಎಂಪಿ ವತಿಯಿಂದ ಯಶವಂತಪುರದ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರೂ 5.5...
ಬೆಂಗಳೂರು : ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ - ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಆದೇಶ ಹೊರಡಿಸಲಾಗಿದೆ.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ”...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಥಮಿಕ ತನಿಖೆಯಾಗುತ್ತಿದೆ. ಆ ತನಿಖೆಯ ವರದಿಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇನೆ. ಪ್ರಾಥಮಿಕ ತನಿಖೆ ಆಗೋವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯೋದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ತಮ್ಮ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...
ಬೆಂಗಳೂರು: ಸಾಮರಸ್ಯದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಡಿರುವ ಮಾತುಗಳು ನನಗೆ ತುಂಬಾ ಖುಷಿ ತಂದಿದೆ. ಹಿಂದೂ ಮುಸ್ಲಿಂ ಎಲ್ಲರೂ ಸಹೋದರರಂತೆ ಬಾಳಬೇಕು. ನಾವೆಲ್ಲರೂ ಒಟ್ಟಾಗಿ ಇರಬೇಕು ಅಂತಾ ಹೇಳಿರುವ ಬಿ.ಎಸ್ ಯಡಿಯೂರಪ್ಪ ಅವರ ಮಾತು ನಿಜಕ್ಕೂ ಸ್ವಾಗತಾರ್ಹ ಎಂದು ಚಾಮರಾಜಪೇಟೆ ಶಾಸಕ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಶ್ಲಾಘಿಸಿದ್ದಾರೆ.
ಇಂದು...
ಬೆಂಗಳೂರು: ಶೇ.40ರಷ್ಟು ಗುತ್ತಿಗೆ ಹಣದಲ್ಲಿ ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಕುಟುಂಬಸ್ಥರಿಗೆ ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ 11 ಲಕ್ಷ ಪರಿಹಾರವನ್ನು ಘೋಷಿಸಿದೆ.
ಇಂದು ಬೆಳಗಾವಿಯ ಮೃತ ಸಂತೋಷ್ ಮನೆಗೆ ಕಾಂಗ್ರೆಸ್ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು ಭೇಟಿ ಮಾಡಿ, ಸಾಂತ್ವಾನ...
ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ತಸ್ಥೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಗಳನ್ನು ಸಲ್ಲಿಸಿದ್ದರು. ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....