ಚಿಕ್ಕಬಳ್ಳಾಪುರ : ಗುತ್ತಿಗೆದಾರ ಸಂತೋಷ್ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪನವರ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದ ನಿಯೋಗದ ಮೂಲಕ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲು ಮನವಿ ಪತ್ರ ನೀಡಿದ್ದೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಕೆ ಪಾಟೀಲ್...
ಬೆಂಗಳೂರು : ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ - ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಆದೇಶ ಹೊರಡಿಸಲಾಗಿದೆ.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ”...
ಮೈಸೂರು : ಉಳ್ಳವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಟೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದ್ದು.ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಈಗಾಗಲೇ 2.ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ...
ಮೈಸೂರು : ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಯಲ್ಲೂ ನಕಲಿ ಮದ್ಯ ಮಾರಾಟ ಮತ್ತು ತಯಾರಿಕೆ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಹೊಸ ಮದ್ಯದ...
ಶಿವಮೊಗ್ಗ: ನನ್ನ ವಿರುದ್ಧ ಇದೊಂದು ಷಡ್ಯಂತ್ರವಾಗಿದೆ. ಸಂತೋಷ್ ಬರೆದಿರೋ ವಾಟ್ಸಾಪ್ ದು ಡೆತ್ ನೋಟ್ ಅಲ್ಲವೇ ಅಲ್ಲ. ಈ ಬಗ್ಗೆ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದಾನೆ. ಈ ವಿಚಾರದಲ್ಲಿ ನಾನು ರಾಜೀನಾಮೆ ನೀಡೋದಿಲ್ಲ. ಆಮೂಲಾಗ್ರ ತನಿಖೆಯಾಗಲಿ ಎಂಬುದಾಗಿ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ಇಂದು ನಗರದಲ್ಲಿ ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...
ಬೆಂಗಳೂರು: ನಿಮ್ಗೆ ಮಾನ ಮರ್ಯಾದೆ ಇದ್ದರೇ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಇವತ್ತು ನಾನು ಹಾಗೂ ನಮ್ಮ ಅಧ್ಯಕ್ಷರು, ಮೇಲ್ಮನೆ ವಿಪಕ್ಷ ನಾಯಕ ಹರಿಪ್ರಸಾದ್ ಎಲ್ರೂ ಸೇರಿ ಗವರ್ನರ್ ಭೇಟಿ ಮಾಡಿದ್ದೇವೆ. ರಾಜ್ಯಪಾಲರಿಗೆ...
ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ....
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕಿರುವಂತ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ, ಬಿಜೆಪಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಇಂದೇ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಮಧ್ಯಾಹ್ನ ಮಹತ್ವದ ಸುದ್ದಿಗೋಷ್ಠಿ ಕರೆದಿರುವಂತ ಸಚಿವ ಕೆ ಎಸ್ ಈಶ್ವರಪ್ಪ, ಈ ಕುರಿತಂತೆ ತಮ್ಮ...
ಬೆಂಗಳೂರು: ಅತಿಕ್ರಮಣಕಾರರಿಂದ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 75 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದೆ.
ಬಿಟಿಎಂ ಬಡಾವಣೆಯ 4 ನೇ ಹಂತದ 2 ನೇ ಬ್ಲಾಕ್ ನ ದೇವರಚಿಕ್ಕನಹಳ್ಳಿಯ ಸರ್ವೇ ಸಂಖ್ಯೆ 41 ರಲ್ಲಿ ಶಾಲಾ ಉದ್ದೇಶಕ್ಕಾಗಿ 23 ಗುಂಟೆ ಜಾಗವನ್ನು ಮತ್ತು ಇದೇ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....