Saturday, June 27, 2026

ರಾಜ್ಯ

ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳನ್ನು ಬೀಳ್ಕೊಟ್ಟ ದೇವೇಗೌಡರು: ರಾಮನಗರ ನೆಲದಲ್ಲಿ ನಿಂತು ಭಾವುಕರಾದ ಮಣ್ಣಿನ ಮಗ

ರಾಮನಗರ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೃಷಿ ಮತ್ತು ಕುಡಿಯಲು ಸಮೃದ್ಧ ನೀರು ಒದಗಿಸುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷವೂ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳಿಗೆ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಚಾಲನೆ ನೀಡಿದರು. ರಾಮನಗರದಲ್ಲಿ ಇಂದು ಗ್ರಾಮದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದ...

ಜಲ ಅನ್ಯಾಯಕ್ಕೆ ಐದು ವರ್ಷಗಳಲ್ಲಿ ಪರಿಹಾರ: ಮಾತು ತಪ್ಪಿದರೆ ಪಕ್ಷ ವಿಸರ್ಜಿಸುವೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಪಥ

ರಾಮನಗರ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ ಅಧಿಕಾರ ಕೊಡಿ. ಇನ್ನೊಬ್ಬರ ಹಂಗಿಲ್ಲದ ಸರಕಾರ ನೀಡಿ. ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ 75 ವರ್ಷಗಳಿಂದ ಆಗಿರುವ ಅನ್ಯಾಯವನ್ನು ಕೇವಲ ಐದು ವರ್ಷಗಳಲ್ಲಿ ಸರಿಪಡಿಸುತ್ತೇನೆ. ಇಲ್ಲವಾದರೆ ನನ್ನ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಶಪಥ ಮಾಡಿದರು. ರಾಮನಗರದಲ್ಲಿ ಇಂದು ಜನತಾ ಜಲಧಾರೆ...

ಕೋವಿಡ್ 4ನೇ ಅಲೆ ತಡೆಗೆ ಲಸಿಕೆ ಒಂದೇ ಅಸ್ತ್ರ – ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಕೊರೊನಾ ತಡೆಯುವ ವಿಚಾರದಲ್ಲಿ ಮತ್ತು ರಾಜತಾಂತ್ರಿಕ ಸಂಬಂಧ ಬೆಳಸುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತತ್ವಜ್ಞಾನಿಯಂತೆ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿಯವರ ದೂರದೃಷ್ಟಿಯ ಯೋಚನೆಗಳು ಭಾರತದಲ್ಲಿ ಆಗಬಹುದಾಗಿದ್ದ ಕೋಟ್ಯಾಂತರ ಸಾವು ನೋವುಗಳನ್ನು ತಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ...

ರಾಜ್ಯದಲ್ಲಿ ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆಯ ದಕ್ಷ ನಿರ್ವಹಣೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು : ರಾಜ್ಯದಲ್ಲಿ ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ದಕ್ಷತೆಯಿಂದ ನಿರ್ವಹಿಸುತ್ತಿದೆ. ನಿಷ್ಪಕ್ಷಪಾತವಾದ ಕ್ರಮಗಳನ್ನು ನಿಷ್ಟುರವಾಗಿ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಸ್ಥಾನಗಳ ಬಳಿ ಅನ್ಯಧರ್ಮೀಯರ ವ್ಯಾಪಾರಗಳಿಗೆ ನಿಷೇದ ರಾಜ್ಯದೆಲ್ಲೆಡೆ ಹಾಗೂ ದೇಶದೆಲ್ಲೆಡೆ ಹಬ್ಬುತ್ತಿದ್ದು, ಕೆಲವು ಸಂಘಟನೆಗಳಿಂದ ಮುಖ್ಯಮಂತ್ರಿಗಳ ವರ್ಚಸ್ಸು ಹಾಳಾಗುತ್ತಿಲ್ಲವೇ...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ಈಶ್ವರಪ್ಪರ ನೇರ ಕೈವಾಡವಿದೆ – ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಬೆಂಗಳೂರು: ಸಚಿವ ಈಶ್ವರಪ್ಪ‌ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಯ ಹಿಂದೆ ಈಶ್ವರಪ್ಪರ ನೇರ ಕೈವಾಡವಿದೆ. ಸಂತೋಷ ಪಾಟೀಲ ತಮ್ಮ ವಾಟ್ಸ್‌ಅಪ್ ಸಂದೇಶದಲ್ಲೂ ಈಶ್ವರಪ್ಪರೇ ತಮ್ಮ ಸಾವಿಗೆ ಕಾರಣ ಎಂದು ಬರೆದುಕೊಂಡಿದ್ದಾರೆ. ಸಂತೋಷ್ ಸಾವಿಗೆ ಕಾರಣರಾದ ಈಶ್ವರಪ್ಪರನ್ನು ಪೊಲೀಸರು ಸೆಕ್ಷನ್ 306 ರ ಅಡಿ ಈ ಕೂಡಲೇ ಬಂಧಿಸಲಿ...

ನಾಳೆ ಸಚಿವ ಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ರಾಜೀನಾಮೆ.?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪಗೆ ರಾಜೀನಾಮೆಯ ತೂಗುಗತ್ತಿಗೆ ಸಿಲುಕುವಂತಾಗಿದೆ. ಈಗಾಗಲೇ ಹಲವು ಬಾರಿ ವಿವಾದಾತ್ಮಕ ಕಾರಣದಿಂದಾಗಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಂತ ಹಿರಿಯ ಮಂತ್ರಿ ಕೆ ಎಸ್ ಈಶ್ವರಪ್ಪ ಅವರು ವಿರುದ್ಧ ಈಗ ಕೇಳಿ ಬಂದಿರುವಂತ ಆರೋಪದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗೋದಾಗಿ ಬಗ್ಗೆ ವರಿಷ್ಠರಿಗೆ ಸೂಚನೆ ಸಿಕ್ಕಿದೆ....

BREAKING NEWS: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಶರಣು

ಉಡುಪಿ: ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಶೇ.40ರಷ್ಟು ಗುತ್ತಿಗೆ ಕಾಮಗಾರಿಯಲ್ಲಿ ಕಮೀಷನ್ ಗೆ ಒತ್ತಾಯಿಸುತ್ತಿದ್ದಾರೆ. ಶೇ.40ರಷ್ಟು ಕಮೀಷನ್ ಕೊಟ್ರೇ ಮಾತ್ರವೇ ಗುತ್ತಿಗೆ ಕಾಮಗಾರಿಯ ಹಣ ಬಿಡುಗಡೆ ಮಾಡೋದಾಗಿ ಗಂಭೀರ ಆರೋಪ ಮಾಡಿದ್ದಂತ ಸಂತೋಷ್ ಕೆ ಪಾಟೀಲ್ ಅವರು ಇದೀಗ ನಾಪತ್ತೆಯಾಗಿದ್ದರು. ಇದೀಗ ಅವರು ಉಡುಪಿಯ ಖಾಸಗೀ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರೋದಾಗಿ...

BREAKING: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ನಾಪತ್ತೆ

ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಶೇ.40ರಷ್ಟು ಗುತ್ತಿಗೆ ಕಾಮಗಾರಿಯಲ್ಲಿ ಕಮೀಷನ್ ಗೆ ಒತ್ತಾಯಿಸುತ್ತಿದ್ದಾರೆ. ಶೇ.40ರಷ್ಟು ಕಮೀಷನ್ ಕೊಟ್ರೇ ಮಾತ್ರವೇ ಗುತ್ತಿಗೆ ಕಾಮಗಾರಿಯ ಹಣ ಬಿಡುಗಡೆ ಮಾಡೋದಾಗಿ ಗಂಭೀರ ಆರೋಪ ಮಾಡಿದ್ದಂತ ಸಂತೋಷ್ ಕೆ ಪಾಟೀಲ್ ಅವರು ಇದೀಗ ನಾಪತ್ತೆಯಾಗಿದ್ದಾರೆ. ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ನಾಪತ್ತೆಗೂ ಮುನ್ನಾ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಾಪ್...

ನೇಕಾರರು, ಮೀನುಗಾರರ ಮಕ್ಕಳಿಗೆ ಗುಡ್ ನ್ಯೂಸ್: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

ಉಡುಪಿ : ಈ ವರ್ಷ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶ್ರೀ ಕ್ಷೇತ್ರ ಉಚ್ಚಿಲ ಇವರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಮವಾರ ಮಾತನಾಡಿದ ಅವರು, ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ...

ನಾಡನ್ನು ಸುಭಿಕ್ಷಗೊಳಿಸಲು ಶಕ್ತಿ ಮೀರಿ ಪ್ರಯತ್ – ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಉಡುಪಿ : ನಾಡನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಭಗವಂತನಿಂದ ನಿಷ್ಠೆ ಪ್ರಾಮಾಣಿಕತೆ ಹಾಗೂ ವಿಶ್ವಾಸಕ್ಕೆ ಕುಂದುಬಾರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹಾಗೂ ನಾಡನ್ನು ಸುಭಿಕ್ಷ ಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಇತ್ತರು. ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಮವಾರ ಮಾತನಾಡಿದ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img