ಬೆಂಗಳೂರು: ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ...
ಬೆಂಗಳೂರು: ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್ ನಾಯಕರು ಅಷ್ಟೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿಂದು ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಮೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
"ಅಪಮಾರ್ಗದ ಮೂಲಕ...
ಬೆಂಗಳೂರು: ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಏಪ್ರಿಲ್ 10ರಂದು ನಿಷೇಧಿಸಲಾಗಿದೆ.
ದಿನಾಂಕ: 10.04.2022ರ ಭಾನುವಾರ "ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು...
ಶಿವಮೊಗ್ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್...
ಬೆಂಗಳೂರು: ನಗರದ ವಿವಿಧ 6 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಇದು ಶಾಂತಿ ಕದಡುವ ಹುನ್ನಾರವಾಗಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದುಗೃಹ ಕಚೇರಿ ಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವೆಲ್ಲಾ ಶಾಂತಿ ಕದಡುವ ಹುನ್ನಾರವೇ ಆಗಿದ್ದಾವೆ. ಈ ಮೂಲಕ ಪ್ರಗತಿ ಹೊಂದಿದ ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಸಲಾಗುತ್ತಿದೆ....
ಬೆಂಗಳೂರು: ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಸರಣಿ ಟ್ವಿಟ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಕಿರುವ ಅವರು, ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹಸಚಿವ...
ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ...
ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ.
ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ...
ಬೆಂಗಳೂರು: ಈಗಾಗಲೇ ಹಿಜಾಬ್, ವ್ಯಾಪಾರ ನಿಷೇಧ, ಹಲಾಲ್ ಕಟ್ ಬ್ಯಾನ್ ಬಳಿಕ, ಈಗ ಮುಸ್ಲೀಂ ಚಾಲಕರ ಕಾರುಗಳನ್ನು ಬಾಡಿಗೆ ಪಡೆದು ಹಿಂದೂಗಳು ದೇವಸ್ಥಾನಕ್ಕೆ ತೆರಳದಂತೆ ಅಭಿಯಾನ ಶುರುವಾಗಿದೆ. ಈ ಮೂಲಕ ಮುಸ್ಲೀಂ ಚಾಲಕರಿಗೆ ಈಗ ಧರ್ಮ ಸಂಕಟ ಶುರುವಾದಂತೆ ಆಗಿದೆ.
ಈ ಕುರಿತಂತೆ ಭಾರತ್ ರಕ್ಷಣಾ ವೇದಿಕೆಯಿಂದ ಅಭಿಯಾನ ಆರಂಭಿಸಲಾಗಿದ್ದು, ಮುಸ್ಲೀಂ ಕಾರು ಚಾಲಕರೊಂದಿಗೆ ಹಿಂದೂಗಳು...
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕೃತಗೊಳಿಸಲಾಗಿದೆ.
ದಿನಾಂಕ 22-04-2022 ರಿಂದ ದಿನಾಂಕ 18-05-2022ರವರೆಗೆ ನಿಗದಿಯಾಗಿದ್ದಂತ ದ್ವಿತೀಯ ಪಿಯುಸಿ ವೇಳಾಪಟ್ಟಿಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ಬದಲಾದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಲ್ಲಾ ಪೋಷಕರು, ವಿದ್ಯಾರ್ಥಿಗಳು ಇಲಾಖಾ ಅಂತರ್ಜಾಲದಲ್ಲಿಯೂ ವೇಳಾಪಟ್ಟಿ ವೀಕ್ಷಿಸಬಹುದಾಗಿ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....