ಬೆಂಗಳೂರು: ಈಗಾಗಲೇ ಹಿಜಾಬ್, ವ್ಯಾಪಾರ ನಿಷೇಧ, ಹಲಾಲ್ ಕಟ್ ಬ್ಯಾನ್ ಬಳಿಕ, ಈಗ ಮುಸ್ಲೀಂ ಚಾಲಕರ ಕಾರುಗಳನ್ನು ಬಾಡಿಗೆ ಪಡೆದು ಹಿಂದೂಗಳು ದೇವಸ್ಥಾನಕ್ಕೆ ತೆರಳದಂತೆ ಅಭಿಯಾನ ಶುರುವಾಗಿದೆ. ಈ ಮೂಲಕ ಮುಸ್ಲೀಂ ಚಾಲಕರಿಗೆ ಈಗ ಧರ್ಮ ಸಂಕಟ ಶುರುವಾದಂತೆ ಆಗಿದೆ.
ಈ ಕುರಿತಂತೆ ಭಾರತ್ ರಕ್ಷಣಾ ವೇದಿಕೆಯಿಂದ ಅಭಿಯಾನ ಆರಂಭಿಸಲಾಗಿದ್ದು, ಮುಸ್ಲೀಂ ಕಾರು ಚಾಲಕರೊಂದಿಗೆ ಹಿಂದೂಗಳು...
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕೃತಗೊಳಿಸಲಾಗಿದೆ.
ದಿನಾಂಕ 22-04-2022 ರಿಂದ ದಿನಾಂಕ 18-05-2022ರವರೆಗೆ ನಿಗದಿಯಾಗಿದ್ದಂತ ದ್ವಿತೀಯ ಪಿಯುಸಿ ವೇಳಾಪಟ್ಟಿಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ಬದಲಾದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಲ್ಲಾ ಪೋಷಕರು, ವಿದ್ಯಾರ್ಥಿಗಳು ಇಲಾಖಾ ಅಂತರ್ಜಾಲದಲ್ಲಿಯೂ ವೇಳಾಪಟ್ಟಿ ವೀಕ್ಷಿಸಬಹುದಾಗಿ...
ಮೈಸೂರು: ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ವರ್ಷ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ ಕೊಟ್ಟು, ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲಾಗುವುದು. ಜತೆಗೆ, ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮಟ್ಟದಿಂದಲೇ ಉದ್ಯೋಗಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಹೇಳಿದ್ದಾರೆ.
ನಿಗಮದ ವತಿಯಿಂದ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ...
ಬೆಂಗಳೂರು: 'ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ವಜಾ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಅವರ ಜತೆ ಜಂಟಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾರಣಗಳಿಂದ ಮೃತಪಟ್ಟವರ ಕುಟುಂಬಗಳಿಗೆ ಎನ್. ಶಂಕರೇಗೌಡ ಚಾರಿಟಬಲ್ ಟ್ರಸ್ಟ್'ನ ಮಹಾ ಪೋಷಕ ಇಂಡುವಾಳು ಸಚ್ಚಿದಾನಂದ ಗುರುವಾರ ಆರ್ಥಿಕ ನೆರವು ನೀಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ. ಶ್ರೀಧರ್ ಇತರರ ಜತೆ ನಗುವನಹಳ್ಳಿ, ನಗುವನಹಳ್ಳಿ ಕಾಲೊನಿ, ಚಿಕ್ಕ ಅಂಕನಹಳ್ಳಿ, ಮೇಳಾಪುರ, ಬೆಳವಾಡಿ, ಚಂದಗಾಲು...
ಬೆಂಗಳೂರು: ನಂಬರ್ ಪ್ಲೇಟ್ ಮೇಲೆ ಯಾವುದೇ ಮಾಹಿತಿ ಹಾಕುವಂತಿಲ್ಲ ಎಂಬುದಾಗಿ ಕೋರ್ಟ್ ಆದೇಶವಿದೆ. ಹೀಗಿದ್ದೂ ನಂಬರ್ ಪ್ಲೇಟ್ ಮೇಲೆ ದೊಡ್ಡದಾಗಿ ಶಾಸಕರ ಎಂಬುದಾಗಿ ನಾಮಫಲಕದ ಮೇಲೆ ಅಳವಡಿಸಿದ್ದಂತ ವಿಧಾನಸೌಧದಲ್ಲೇ ಶಾಸಕರ ಪಾಸ್ ಹೊಂದಿದ್ದ ಕಾರಿಗೆ ಆರ್ ಟಿ ಓ ಅಧಿಕಾರಿಗಳು ನೋಟೀಸ್ ನೀಡಿ ಶಾಕ್ ನೀಡಿದ್ದಾರೆ.
ಹೌದು.. ನಂಬರ್ ಪ್ಲೇಟ್ ಮೇಲೆ ಚಿಂತಾಮಣಿ ಶಾಸಕರು ಎಂದು...
ದೊಡ್ಡಬಳ್ಳಾಪುರ: ಸರ್ಕಾರಿ ಆಸ್ಪತ್ರೆಯ ನಾಮಫಲಕವನ್ನು ಮರಕ್ಕೆ ಅಡ್ಡಲಾಗಿ ಇಟ್ಟಂತ ಅಧಿಕಾರಿಗಳ ನಿರ್ಲಕ್ಷ್ಯವನ್ನು, ನಿಮ್ಮ ಕರ್ನಾಟಕ ಟಿವಿ ಎತ್ತಿ ತೋರಿಸಿತ್ತು. ಈ ಪರಿಣಾಮವಾಗಿ, ಇದೀಗ ಎಚ್ಚೆತ್ತ ಅಧಿಕಾರಿಗಳಿಂದ ಆಸ್ಪತ್ರೆಯ ನಾಮಫಲಕವನ್ನು ಸರಿಪಡಿಸಲಾಗಿದೆ. ಈ ಮೂಲಕ ಕರ್ನಾಟಕ ಟಿವಿಯ ಇಂಫ್ಯಾಕ್ಟ್ ಗೆ ಅವ್ಯವಸ್ಥೆಯೊಂದು ಸರಿಯಾದಂತೆ ಆಗಿದೆ.
ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ನಾಮಫಲಕವನ್ನು...
ನವದೆಹಲಿ : ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.
ಏಪ್ರಿಲ್...
ಶಿವಮೊಗ್ಗ:ಇಲ್ಲೊಂದು ಅಂಗನವಾಡಿ ಕೇಂದ್ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳು ಒಲ್ಲದ ಮನಸ್ಸಿನಿಂದ ಬರುವಂತಾಗಿದೆ. ಹಾಗದರೇ ಆ ಅಂಗನವಾಡಿ ಕೇಂದ್ರ ಯಾವುದೇ ಎನ್ನುವ ಬಗ್ಗೆ ಮುಂದೆ ಓದಿ..
ಎಸ್ ಇದು ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜೆಂಗ್ಷೆನ್ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು 57 ಮಕ್ಕಳು ಪ್ರತಿದಿನ ಈ ಅಂಗನವಾಡಿ...
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ...
Hubli News: ದೇಶದ ಮಹಾನಗರಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ....