ಬೆಂಗಳೂರು: ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇದನ್ನು ಹಲಾಲ್ ನಿಷೇಧದದ ವಿಚಾರದಿಂದ ಹಾಳು ಮಾಡುವಂತ ಕೆಲಸ ಮಾಡಬೇಡಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವರು ಹಲಾಲ್ ಮಾಂಸ ನಿಷೇಧದ ವಿವಾದ ಹುಟ್ಟು ಹಾಕುತ್ತಿದ್ದಾರೆ. ಆದ್ರೇ ರಾಜ್ಯದ ಅನೇಕ...
ಬೆಂಗಳೂರು: ಹಲಾಲ್ ಮಾಂಸ ನಿಷೇಧ ಕುರಿತಂತೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚೋದನೆ ಮಾಡುವವರ ವಿರುದ್ಧ, ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಪೋಸ್ಟ್ ಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ನಿಗಾ ವಹಿಸಿದ್ದಾರೆ. ಹಲಾಲ್ ನಿಷೇಧದ ಬಗ್ಗೆ...
ಬೆಂಗಳೂರು: ಪೂರ್ವ ಚರ್ಚೆ ಇಲ್ಲದೇ ಏಕಾಏಕಿ ಬಜೆಟ್ ಮಂಡನೆಗೆ ಅನುಮತಿ ಪಡೆಯಲು ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳು, ಈಗ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 3ಕ್ಕೆ ಮಂಡನೆಯಾಗಬೇಕಿದ್ದಂತ ಬಿಬಿಎಂಪಿ ಬಜೆಟ್ ಮುಂದೂಡಿಕೆಯಾಗಿದೆ.
ಇಂದು ಮಧ್ಯಾಹ್ನ 3ಕ್ಕೆ ಬಿಬಿಎಂಪಿಯಿಂದ 2021-22ನೇ ಸಾಲಿನ ಬಜೆಟ್ ಮಂಡನೆಗಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಆದ್ರೇ.. ಬಜೆಟ್ ನಲ್ಲಿ ಕೆಲ ಬದಲಾವಣೆಗಳು...
ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...
ಬೆಂಗಳೂರು: ಮುಸ್ಲೀಂ ಅಂಗಡಿಗಳಿಂದ ಮಾಂಸ ಖರೀದಿಸಬೇಡಿ. ಹಲಾಲ್ ಮಾಂಸ ಖರೀದಿಸದಂತೆ ಅಭಿಯಾನ ಆರಂಭಿಸಿರೋದನ್ನು ಮೊಬೈಲ್ ನಲ್ಲಿ ನೋಡಿದೆ. ಆದ್ರೇ.. ರಾಜ್ಯವನ್ನು ಇದರಿಂದ ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ರಾಜ್ಯ ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂದುಕೊಂಡಿದ್ದೀರಿ. ಹಿಂದು ಯುವಕರಿಗೆ ಕೈ ಮುಗಿದು ಹೇಳುತ್ತೇನೆ...
ಬೆಂಗಳೂರು: ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಇದೇ 31 ರಂದು ಮಧ್ಯಾಹ್ನ 3.30 ಕ್ಕೆ ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರ ಗದ್ದುಗೆಗೆ ಪೂಜೆ, ಗೌರವ ಸಲ್ಲಿಸುವರು ಎಂದು ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಸಂತೋಷ್ ವಿರುದ್ಧ ಮಾನನಷ್ಟ...
ಬೆಂಗಳೂರು: ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಂತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು, ಇಂದು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.ಈ ಮೂಲಕ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ...
ತುಮಕೂರು: ಕಳೆದ ಅಕ್ಟೋಬರ್ 19, 2021ರಂದು 25 ವರ್ಷದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಂತ 45 ವರ್ಷದ ಶಂಕ್ರಣ, ಸಖತ್ ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಇವರ ಮದುವೆಯ ಬಗ್ಗೆ ಪ್ರಶಂಸೆ ಕೂಡ ವ್ಯಕ್ತವಾಗಿದ್ದು. ಚೆನ್ನಾಗಿ ಸುಖ ಸಂತೋಷದಿಂದ ಬಾಳಿ ಎಂಬುದಾಗಿ ಹಾರೈಸಿದ್ದರು. ಆದ್ರೇ.. ಇದೀಗ ಹೀಗೆ ವಿವಾಹವಾಗಿದ್ದಂತ ಶಂಕ್ರಣ್ಣ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...
ಬೆಂಗಳೂರು: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ರಾಜ್ಯ ಸರ್ಕಾರದಲ್ಲಿ ಇತ್ತೀಚಿನ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...