Thursday, July 31, 2025

ರಾಜ್ಯ

ಉದ್ಯಮಿ ಸಿದ್ದಾರ್ಥ್ ನಾಪತ್ತೆಗೂ ಮುನ್ನಾ ವಿನಯ್ ಗುರೂಜಿ ನುಡಿದ ಭವಿಷ್ಯವೇನು..?

ಚಿಕ್ಕಮಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ದಾರ್ಥ್ ಪತ್ತೆಗಾಗಿ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿರೋ ಮಧ್ಯೆ ಇದೀಗ ಗೌರಿಗದ್ದೆಯ ವಿನಯ್ ಗುರೂಜಿ ಸಿದ್ದಾರ್ಥ್ ಕುರಿತಾಗಿ ಈ ಮೊದಲೇ ಭವಿಷ್ಯ ನುಡಿದಿದ್ದು ಬಹಿರಂಗವಾಗಿದೆ. ಯಶಸ್ವಿ ಉದ್ಯಮಿ ಅಂತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದ ಉದ್ಯಮಿ ಸಿದ್ದಾರ್ಥ್ ಇಂದು ವ್ಯವಹಾರಿಕ ನಷ್ಟದಿಂದಾಗಿ...

ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ್ರಾ ಸಿದ್ದಾರ್ಥ್..?- ಸ್ಫೋಟಕ ಮಾಹಿತಿ ನೀಡಿದ ಮೀನುಗಾರ..!

ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ. ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿದ್ದೇಕೆ..?

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ. ನಿನ್ನೆ...

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...

‘ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸುತ್ತೇವೆ’- ಪ್ರಹ್ಲಾದ್ ಜೋಶಿ

ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...

ಸಿಎಂ ಆದ ಕೂಡಲೇ ಯಡಿಯೂರಪ್ಪ ಬಂಪರ್ ಆಫರ್..!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

ಸಿಎಂ ಆಗುವ ಮುನ್ನವೇ ಯಡಿಯೂರಪ್ಪ ರಾಜ್ಯಭಾರ..!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಜುಲೈ ತಿಂಗಳಿನಲ್ಲಿ ಹೊರಡಿಸಿರುವ ಆದೇಶಗಳನ್ನು ತಡೆ ಹಿಡಿಯಲು ಯಡಿಯೂರಪ್ಪ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳೋ ಮುನ್ನವೇ ಬಿಎಸ್ವೈ ರಾಜ್ಯಭಾರ ನಡೆಸಲು ಮುಂದಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ನು ಕೆಲವೇ ಗಂಟೆ ಬಾಕಿಯಿರುವ ಮಧ್ಯೆಯೇ ಯಡಿಯೂರಪ್ಪ ಸರ್ಕಾರದ ಮುಖ್ಯ...

ಸೋಮವಾರ ಮತ್ತೆ ಸದನದಲ್ಲಿ ನಂಬರ್ ಗೇಮ್…!

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...

ಬಿಎಸ್ವೈ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಖಾಕಿ ಸರ್ಪಗಾವಲು ಹೇಗಿರಲಿದೆ ಗೊತ್ತಾ..?

ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ. ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img