ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ 19 ವರ್ಷದ ಸಾಹಿಲ್ ಲೋಹ್ಚಾಬ್ ಅವರನ್ನು ಸ್ವತಃ ಮಾಧ್ಯಮಗಳ ಮುಂದೆ ಕರೆತಂದ...
ಕೇಂದ್ರ ಸರ್ಕಾರ ಮತ್ತು ಸಿಜೆಪಿ ನಾಯಕರ ನಡುವೆ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ನಡೆದ ಎರಡನೇ ಸುತ್ತಿನ ರಹಸ್ಯ ಸಭೆಯು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸಿಜೆಪಿ ನಾಯಕರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಸಭೆಯಲ್ಲಿ ನೀಟ್...
2024ರ ಲೋಕಸಭಾ ಚುನಾವಣೆಯಲ್ಲಿ 'ಯುಪಿ ಕೆ ಲಡ್ಡೆ' ಎಂದೇ ಸೌಂಡ್ ಮಾಡಿದ್ದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಟಕ್ಕರ್ ನೀಡಿ, ಬರೋಬ್ಬರಿ 43 ಸೀಟುಗಳನ್ನು ಗೆದ್ದು ಬೀಗಿತ್ತು. ಆದರೆ, ಮುಂಬರುವ 2027ರ ಯುಪಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 'ಇಂಡಿಯಾ' ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಗೊಂದಲಗಳು ಮತ್ತೆ...
ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ ಕೊನೆಗೂ ಮುಕ್ತಾಯಗೊಂಡಿದೆ. ನಡುರಾತ್ರಿ ಆಸ್ಪತ್ರೆಯ ಐಸಿಯುನಲ್ಲಿ ನಡೆದ ಕೇವಲ 10 ನಿಮಿಷಗಳ ಗೌಪ್ಯ ಸಭೆಯು ಇಡೀ ಹೋರಾಟದ ದಿಕ್ಕನ್ನೇ ಬದಲಿಸಿದೆ. ಕೊನೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ...
ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು, ಪ್ರವಾಹದ ಭೀಕರತೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 47ಕ್ಕೆ ಏರಿಕೆಯಾಗಿದೆ. ಶಿವಸಾಗರ ಮತ್ತು ಚರೈದೇವ್ ಜಿಲ್ಲೆಗಳಲ್ಲೇ ಹೊಸದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ ಪರಿಸ್ಥಿತಿ ಕ್ಷಣಕ್ಷಣಕ್ಕೂ...
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ, ಈಗ ಆಯೋಗದಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರದ ಬಾಂಬ್ ಸಿಡಿದಿದೆ. ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬರೋಬ್ಬರಿ ಶೇಕಡಾ 60ರಷ್ಟು ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ...
ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು ಬಿಜೆಪಿ ತೀವ್ರವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷವು ಕೇವಲ ಡ್ರಾಮಾ ಮಾಡುತ್ತಿದೆಯೇ ಹೊರತು, ದೇಶದಲ್ಲಿ ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಸಂಸ್ಕೃತಿಗೆ ಮೂಲ ಕಾರಣವೇ ಅವರ...
ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಬೀದಿಗಿಳಿದಿದ್ದಾರೆ. ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,...
ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಸುಮಾರು 7.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ...
Gold Rate: ಚಿನ್ನದ ಬೆಲೆ ಮತ್ತೆ ಏರಿಕೆ ಹಾದಿ ಹಿಡಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ಭಾರೀ ಜಿಗಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಸುಮಾರು 2% ಏರಿಕೆ, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಕೆ...
Chanakya Neeti: ಚಾಣಕ್ಯರು ಹಲವು ವಿಷಯಗಳನ್ನು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಯಶಸ್ವಿಯಾಗಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ನಾವು ಜೀವನದಲ್ಲಿ...