ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತೂರ್ ಪಂಚಾಯಿತಿಯಲ್ಲಿ ಕಾಂಗ್ರೆಸ್‌ಗೆ ಮುಖಭಂಗವಾಗುವಂತೆ ಘಟನೆಯೊಂದು ನಡೆದಿದೆ. ಪಂಚಾಯತಿಯನ್ನು ನಿಯಂತ್ರಣಕ್ಕೆ ಪಡೆಯಲು ಕಾಂಗ್ರೆಸ್ ಪಕ್ಷದ ಎಂಟು ಮಂದಿ ಚುನಾಯಿತ ಸದಸ್ಯರು ತಮ್ಮ ಮಾತೃಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿಗೆ ಸೇರ್ಪಡೆಯಾಗಿರುವ ಘಟನೆ ವರದಿಯಾಗಿದೆ.
ಬಿಜೆಪಿಯ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಬಂಡಾಯ ಸದಸ್ಯ ಟೆಸ್ಸಿ ಜೋಸ್ ಕಲ್ಲರಾಯ್ ಸ್ಕಿಲ್ ಮತ್ತತೂರ್ ಪಂಚಾಯತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು,...
1) ವಿಕ್ಷಿತ್ ಭಾರತ್ ಅನ್ನು Gen Z & Alpha ಮುನ್ನಡೆಸಲಿದ್ದಾರೆ
ಯುವಜನರ ಸಬಲೀಕರಣದ ಮೇಲೆ ಕೇಂದ್ರೀಕರಿಸಿ, ಅವರನ್ನು ರಾಷ್ಟ್ರ ನಿರ್ಮಾಣದ ಕೇಂದ್ರದಲ್ಲಿ ಇರಿಸುವ ಮೂಲಕ ಹೊಸ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅವರು ಜನರಲ್...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದೆ. ಮಕ್ಕಳನ್ನು ಅಶ್ಲೀಲ ವಿಷಯಗಳಿಂದ ರಕ್ಷಿಸುವುದು ಅತ್ಯಂತ ಅವಶ್ಯಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಷಕರ ನಿಯಂತ್ರಣ ವ್ಯವಸ್ಥೆಯನ್ನು ಬಲಪಡಿಸಲು ಇಂಟರ್ನೆಟ್ ಸರ್ವಿಸ್ ಪ್ರೊವೈಡರ್‌ಗಳಿಗೆ...
ಚುನಾವಣೆಗಳಲ್ಲಿ ಜಯ ಗಳಿಸಲು ಹಲವು ಉಚಿತ ಕೊಡುಗೆಗಳನ್ನು ಪ್ರಕಟಿಸುವುದು ಸಾಮಾನ್ಯ. ಆದರೆ ಮಹಾರಾಷ್ಟ್ರ ರಾಜ್ಯದ ಪುಣೆ ಚುನಾವಣೆಯಲ್ಲಿ "ನಮಗೆ ಮತ ಹಾಕಿ, ಎಸ್‌ಯುವಿ, ಚಿನ್ನ, ಸೈಟು ಗೆಲ್ಲಿ, ಥೈಲ್ಯಾಂಡ್‌ಗೆ ಪ್ರವಾಸ ಹೋಗಿ' ಎಂಬಂತಹ ವಿಶಿಷ್ಠ ಆಫರ್‌ಗಳನ್ನು ಆಕಾಂಕ್ಷಿಗಳು ನೀಡಿದ್ದಾರೆ.
ಲೋಹನ್ - ಧನೋರಿ ವಾರ್ಡ್ ಅಭ್ಯರ್ಥಿಯೊಬ್ಬರು ಲಕ್ಕಿ ಡ್ರಾ ಮೂಲಕ 11 ಮಹಿಳಾ ಮತದಾರರಿಗೆ, 1...
Uttar Pradesh: ತಾವು ಸಾಕಿದ್ದ ನಾಯಿಗೆ ಅನಾರೋಗ್ಯ ಬಾಧಿಸಿ, ಅದು ಸುಧಾರಣೆಯಾಗದ ಕಾರಣ, ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ರಾಧಾ ಸಿಂಗ್(24) ಮತ್ತು ಜಿಯಾ ಸಿಂಗ್(22) ಮೃತ ಸಹೋದರಿಯರಾಗಿದ್ದಾರೆ. ಇವರಿಬ್ಬರು ಟೋನಿ ಎಂಬ ಜರ್ಮನ್ ಶೆಫರ್ಡ್ ನಾಯಿಯನ್ನು ಸಾಕಿದ್ದರು. ಆದರೆ ಆ ನಾಯಿಗೆ ಅನಾರೋಗ್ಯ ಸಂಭವಿಸಿದ್ದು, ಆ ನಾಯಿಗಾಗಿ ಸಾಕಷ್ಟು...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು ದಿನ ಇದ್ದರೆ ಸಾಕು, ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ” ಎಂದು ಹೇಳಿದ್ದು, ಅಲ್ಲಿನ ವಾಯುಮಾಲಿನ್ಯದ ತೀವ್ರತೆಯನ್ನು ತಿಳಿಸಿದ್ದಾರೆ.
ಇಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಗಡ್ಕರಿ ಮಾತನಾಡಿದ್ದಾರೆ. ದೆಹಲಿಯ ವಾಯುಮಾಲಿನ್ಯಕ್ಕೆ ವಾಹನಗಳು...
ಅಮೆರಿಕದ AST ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲೂಬರ್ಡ್ ಬ್ಲಾಕ್–2 ಉಪಗ್ರಹವನ್ನು ಇಸ್ರೋ ತನ್ನ ಬಲಿಷ್ಠ ಬಹುಪ್ರಚಲಿತ ‘ಬಾಹುಬಲಿ’ ರಾಕೆಟ್ ಅಂತ ಪ್ರಖ್ಯಾತಿ ಪಡೆದಿರುವ LVM3–M6 ಮೂಲಕ ಬುಧವಾರ ಯಶಸ್ವಿಯಾಗಿ ಕೆಳಕಕ್ಷೆಗೆ ಸೇರಿಸಿದೆ. ಇದು ಇಸ್ರೋ ಇದುವರೆಗೆ ಭಾರತದಿಂದ ಉಡಾಯಿಸಿದ ಅತಿ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಯನ್ನು ಪಡೆದಿದೆ.
ಬುಧವಾರ ಬೆಳಿಗ್ಗೆ 9.55ಕ್ಕೆ ಶ್ರೀಹರಿಕೋಟಾದ ಸತೀಶ್...
ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರು ಸರ್ಕಾರದ ಮೇಲೆಯೇ ಅಸಂಬದ್ಧ ಆರೋಪಗಳನ್ನು...
1) BJP ಎದುರಿಸಲು ಒಂದಾದ ಠಾಕ್ರೆ ಬ್ರದರ್ಸ್
ರಾಜಕೀಯವಾಗಿ ದೂರವಾಗಿದ್ದ ಠಾಕ್ರೆ ಸಹೋದರರು, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ — ಬುಧವಾರ ತಮ್ಮ ಪುನರ್ಮಿಲನವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಕಾರ್ಪೊರೇಷನ್ ಚುನಾವಣೆಯಲ್ಲಿ, ವಿಶೇಷವಾಗಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಒಟ್ಟಾಗಿ...
ಇತ್ತೀಚೆಗಷ್ಟೆ ಬಿಹಾರ ವಿಧಾನಸಭಾ ಚುನಾವಣೆ ನಡೆದಿದೆ. ಬಿಹಾರದಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ತಮಿಳುನಾಡು ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು, ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟದ ಅಂಗಪಕ್ಷಗಳಾದ, ಎಐಎಡಿಎಂಕೆ ಮತ್ತು ಬಿಜೆಪಿ ಪ್ರಾಥಮಿಕ ಮಾತುಕತೆಯನ್ನು ಆರಂಭಿಸಿದ್ದಾರೆ.
ಬಿಜೆಪಿ ನಾಯಕ ಪಿಯೂಷ್ ಗೋಯಲ್ ಮತ್ತು...
Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...