Friday, October 9, 2026

ರಾಷ್ಟ್ರೀಯ

VIJAY MALLYA : ವಿಜಯ್ ಮಲ್ಯಗೆ ಸೇರಿದ ರೂ 14,131 ಕೋಟಿ ಆಸ್ತಿ ಜಪ್ತಿ

ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡು, ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಿರುವ ವಿಷ್ಯ ನಿಮಗೆಲ್ಲಾ ಗೊತ್ತೆ ಇದೆ. ಸದ್ಯ ವಿಜಯ್ ಮಲ್ಯರ 14,131 ಕೋಟಿ ಮೌಲ್ಯದ ಆಸ್ತಿಯನ್ನ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್...

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ ತಳ್ಳಿದ ಆರೋಪ

Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....

ಇಂದಿನ ಪ್ರಮುಖ ಸುದ್ದಿಗಳು – 18-12-2024

  1. ದಿಢೀರ್​ Narendra MOdi ಭೇಟಿಯಾದ ವಿಜಯೇಂದ್ರ. ವಿರೋಧಿಗಳಿಗೆ ಕೊಟ್ಟ ಸಂದೇಶವೇನು? ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವಾಗಲೇ ವಿಜಯೇಂದ್ರ ದಿಢೀರ್​ ಬೆಳಗಾವಿಯಿಂದಲೇ ದೆಹಲಿಗೆ ಹಾರಿ ಮೋದಿಯನ್ನ...

RAIPUR: ಜೀವಂತ ಕೋಳಿ ನುಂಗಿ ವ್ಯಕ್ತಿಯೋರ್ವ ಸಾವು

ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...

COLD : ದೇಶಾದ್ಯಂತ ಕೊರೆವ ಚಳಿ ಮೈನಸ್ ಗೆ ಇಳಿದ ತಾಪಮಾನ

ದೇಶದಲ್ಲಿ ಶೀತಗಾಳಿ ದಿನೇ ದಿನೇ ಹೆಚ್ಚಾಗ್ತಿದೆ. ಈಗಾಗಲೇ ಉತ್ತರದ ಜನರು ಈ ಚಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದೀಗ ದಕ್ಷಿಣದಲ್ಲೂ ಈ ಚಳಿ ಆರಂಭವಾಗಿದ್ದು ಕನಿಷ್ಠ ಮಟ್ಟಕ್ಕೆ ತಾಪಮಾನ ಕುಸಿಯುತ್ತಿದೆ. ಅಂದಹಾಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಗಿಂತ ಕಡಿಮೆಯಾಗಿದೆ. ಅಲ್ಲದೇ ಈ ರೀತಿ ಆಗಿರೋದು ಇದು 4ನೇ ಬಾರಿ ಅಂತ...

ADVERTISEMENT :ಸೌತ್ ಮಂದಿಗೆ ನೋ ಎಂಟ್ರಿ ,ವಿವಾದಕ್ಕೆ ಕಾರಣವಾದ ಜಾಹೀರಾತು

ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್​ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...

BJP :ಬಿಜೆಪಿಗೆ ಹೊಸ ಸಾರಥಿ! ನಡ್ಡಾಗೆ ಗೇಟ್ ಪಾಸ್?

ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ‌.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಅಂತ ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹೌದು 2020, ಫೆಬ್ರವರಿಯಲ್ಲಿ ಪಕ್ಷಾಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಆದ್ರೆ ಅವ್ರ ಅವಧಿ 3 ವರ್ಷವೇ ಆಗಿದ್ರೂ ,2024ರ ಲೋಕಸಭಾ...

Political News: ಉತ್ತರಪ್ರದೇಶದಲ್ಲಿ ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ

Political News: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ...

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Political News: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ, ಪ್ರಧಾನಿ ಮೋದಿ ಇಂದು 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಪ್ರಧಾನಿ ಮೋದಿ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್‌ ಸೇರಿ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು...

National News: ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾ*

National News: ಮಕ್ಕಳನ್ನು ನಾವು ಎಷ್ಟು ಜಾಗೃತವಾಗಿ ನೋಡಿಕೊಂಡರೂ, ಕಡಿಮೆಯೇ ಅಂತಾ ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೂ ಕೆಲವು ಅಜಾಗರೂಕತೆಯಿಂದ ಮಕ್ಕಳ ಜೀವಕ್ಕೇ ಕುತ್ತು ಬರುತ್ತದೆ. ಅಂಥದ್ದೊಂದು ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ವಿಕ್ಸ್ ಡಬ್ಬದ ಮುಚ್ಚಳ ನುಂದಿನ 14 ತಿಂಗಳ ಕಂದಮ್ಮ ಸಾವಿಗೀಡಾಗಿದೆ. ರಾಜಸ್ಥಾನದ ಬನ್ಸಾರಾದಲ್ಲಿ ಈ ಘಟನೆ ನಡೆದಿದ್ದು, ದಂಪತಿ ಮದುವೆಯಾಗಿ 18...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img