Monday, May 11, 2026

ರಾಷ್ಟ್ರೀಯ

ಮೈಮೇಲೆ Rs.500/- ನೋಟು ಇಟ್ಟು ಮಲಗಿದ ರಾಜಕಾರಣಿ ಫೋಟೋ ವೈರಲ್.. ಆದರೆ ಸತ್ಯವೇ ಬೇರೆ..

Political News: ಅಸ್ಸಾನ ರಾಜಕಾರಣಿ ಬೆಂಜಮಿನ್ ಬಾಸುಮತರಿ ಎಂಬುವವರು ಮೈಮೇಲೆ 500 ರೂಪಾಯಿ ನೋಟು ಇಟ್ಟು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಚುನಾವಣೆ ಸಮಯದಲ್ಲಿ ವೈರಲ್ ಆಗಿದ್ದು, ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುವ ಹಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಜಮಿನ್ ಬಾಸುಮತರಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಪಕ್ಷದ ಅಮಾನತುಗೊಂಡ...

ಮೆದುಳು ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜಗ್ಗಿ ವಾಸುದೇವ್ ಗುರೂಜಿ

National News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದ್ದು. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ, ಡಾ.ಎಸ್.ಚಟರ್ಜಿ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಚಿಕಿತ್ಸೆ ನೀಡುತ್ತಿದ್ದರು. ಪ್ರಧಾನಿ ಮೋದಿ,...

ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ

Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್‌ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

Bollywood News: ಬಾಲಿವುಡ್ ನಿರ್ದೇಶಕರೊಬ್ಬರನ್ನು ಯಾರಾದರೂ ಭೇಟಿಯಾಗಬೇಕು ಅಂದ್ರೆ ಅವರಿಗೆ ಲಕ್ಷದಲ್ಲಿ ನೀವು ದುಡ್ಡು ಕೊಡಬೇಕು. ನಿಮಗೆ ಅಷ್ಟು ದುಡ್ಡು ಕೊಡುವ ಯೋಗ್ಯತೆ ಇದ್ದಲ್ಲಿ ಮಾತ್ರ, ಈ ನಿರ್ದೇಶಕರನ್ನು ನೀವು ಮೀಟ್ ಮಾಡಬಹುದಂತೆ. ಯಾರಪ್ಪ ಆ ನಿರ್ದೇಶಕ ಅಂತೀರಾ, ಅನುರಾಗ್ ಕಶ್ಯಪ್. ಬಾಲಿವುಡ್‌ನಲ್ಲಿ ಹಲವು ಹಿಟ್ ಫಿಲ್ಮ್‌ಗಳನ್ನು ಕೊಟ್ಟ ಖ್ಯಾತಿ ಅನುರಾಗ್ ಕಶ್ಯಪ್‌ಗಿದೆ. ಇವರು ಬರೀ...

ನವದಂಪತಿ ವಿರುದ್ಧ ಎಫ್‌ಐಆರ್ ದಾಖಲು.. ಕಾರಣವೇನು ಗೊತ್ತಾ..?

National News: ಉತ್ತರಪ್ರದೇಶದಲ್ಲಿ ನವದಂಪತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರಣವೇನು ಅಂದ್ರೆ, ಪತಿ ಪತ್ನಿಯಾದ ಬಳಿಕ, ಜೋಡಿ ಸಭಾಂಗಣದಿಂದ ಹೊರಗೆ ಬಂದು, ಗಾಳಿಯಲ್ಲಿ ಗುಂಡು ಹಾರಿಸಿ, ಶೋಕಿ ಮಾಡಿದೆ. ಈ ಕಾರಣಕ್ಕೆ ಇವರಿಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ. ಉತ್ತರಪ್ರದೇಶದ ಮುಜಾಫರ್‌ ನಗರದಲ್ಲಿ ಈ ಘಟನೆ ನಡೆದಿದ್ದು, ಮದುವೆ ಬಳಿಕ ಮಧು ಮರರು ಹೊರಗೆ ಬಂದಿದ್ದು, ಮಧು...

ಹಿಮಾಚಲದಲ್ಲಿ ಬಿಜೆಪಿ ಸೇರಿದ 6 ಕಾಂಗ್ರೆಸ್ ಬಂಡಾಯ ಶಾಸಕರು

National Political News: ಹಿಮಾಚಲಪ್ರದೇಶದಲ್ಲಿ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಧೀರ್ ಶರ್ಮಾ, ರವಿ ಠಾಕೂರ್, ಇಂದ್ರ ದತ್ ಲಖನ್ ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ, ಚೈತನ್ಯ ಶರ್ಮಾ ಇವಿಷ್ಟು ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿಮಾಚಲ ಪ್ರದೇಶದವರೇ ಆದ ಸ್ಪೋರ್ಟ್ಸ್ ಮಿನಿಸ್ಟರ್ ಅನೂರಾಗ್ ಸಿಂಗ್ ಠಾಕೂರ್ ಅವರ ಸಮ್ಮುಖದಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img