ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ.
ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ.
ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ...
Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ.
2022ರಲ್ಲೇ...
ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ಯಾವುದೇ ಪ್ರತಿಕ್ರಿಯೆ...
ಖಾಸಗಿ ಕಂಪನಿಗಳಲ್ಲಿ ಮೊದಲೆಲ್ಲ ಉದ್ಯೋಗಿಗಳು ಟ್ರಾಫಿಕ್ ಸಮಸ್ಯೆಯಿಂದಲೂ ಅಥವಾ ಇನ್ನಾವುದೋ ವೈಯುಕ್ತಿಕ ಸಮಸ್ಯೆಗಳಿಂದ ಸ್ವಲ್ಪ ತಡವಾಗಿ ಬಂದರೂ ಇರಲಿ ಬಿಡಿ, ಪರವಾಗಿಲ್ಲ ಅಂತ ಬಾಸ್ಗಳು ಸಹಿಸಿಕೊಳ್ಳುತ್ತಿದ್ರು. ಆದರೆ ಈಗೆಲ್ಲಾ ತುಂಬಾನೇ ಕಟ್ಟುನಿಟ್ಟಾದ ನಿಯಮಗಳನ್ನು ಖಾಸಗಿ ಕಂಪನಿಗಳು ಜಾರಿಗೆ ತಂದಿವೆ.
ಮುಂಬೈನ ಬ್ಯೂಟಿ ಬ್ರ್ಯಾಂಡ್ ಎವರ್ ಕಂಪನಿ ಸಂಸ್ಥಾಪಕ ಕೌಶಾಲ್ ಶಾ, ಕಚೇರಿಗೆ ತಡವಾಗಿ ಬಂದರೆ 200...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್ ನಾಯಕ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್ವಾಲ್ ಅವರಿಗೆ ಹಿನ್ನಡೆಯಾಗಿದೆ.
ರೋವ್ ಅವೆನ್ಯೂ ಕೋರ್ಟ್ ಜಾಮೀನಿಂದ ನಿರಾಳವಾಗಿದ್ದ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ಶಾಕ್ ಕೊಟ್ಟಿದೆ. ದೆಹಲಿ ಸಿಎಂ ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇದರ ಬೆನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆದಿದ್ದಾರೆ.
ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಈ ಅಕ್ರಮದಲ್ಲಿ ಬಹಳ ದೊಡ್ಡ ದೊಡ್ಡ ಜನ ಶಾಮೀಲಾಗಿದ್ದಾರೆ. ಈ ರೀತಿಯ ಶಂಕೆ ಇಡೀ...
'ನೀಟ್' ಹಾಗೂ 'ನೆಟ್' ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿ ಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, 'ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.
ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ...
ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ನಲ್ಲಿ ಮೋದಿ ಯೋಗ ಮಾಡಿದರು.
ಅಂತರಾಷ್ಟ್ರೀಯ ಯೋಗ ದಿನದ 2024ರ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷಣೆಯೊಂದಿಗೆ ಆಚರಣೆ ಮಾಡಲಾಯಿತು. ಯೋಗ ನಮಗಾಗಿ ಮತ್ತು ನಮ್ಮ ಸಮಾಜಕ್ಕಾಗಿ ಎಂಬ ವಿಷಯದೊಂದಿಗೆ ಯೋಗಾಭ್ಯಾಸದ...
Gujarath News: ಎಲ್ಲ ಮಕ್ಕಳಿಗೂ ಚಿಪ್ಸ್ ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಬರೀ ಮಕ್ಕಳಿಗೆ ಯಾಕೆ..? ದೊಡ್ಡವರಿಗೂ ಚಿಪ್ಸ್ ಅಂದ್ರೆ ಇಷ್ಟದ ಸ್ನ್ಯಾಕ್ಸ್. ಆದರೆ ಇಲ್ಲೊಂದು ನಾಲ್ಕು ವರ್ಷದ ಮಗುವಿಗೆ ಚಿಪ್ಸ್ ತಿನ್ನಲು ಕೊಟ್ಟಾಗ, ಆ ಚಿಪ್ಸ್ ಪ್ಯಾಕ್ನಲ್ಲಿ ಸತ್ತ ಕಪ್ಪೆ ಸಿಕ್ಕಿದೆ.
ಗುಜರಾತ್ನ ಜಾಮ್ನಗರದಲ್ಲಿ ಈ ಘಟನೆ ನಡೆದಿದ್ದು, ಮುಂಬೈ ನಿವಾಸಿ, ತಮ್ಮ ಮಗುವಿಗೆ ತಿನ್ನಲು...
ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್ಡಿಎಫ್ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...