Saturday, October 10, 2026

ರಾಷ್ಟ್ರೀಯ

Bihar : ನಿತೀಶ್ ನಿರ್ಧಾರಕ್ಕೆ ಹೈಕೋರ್ಟ್ ತಡೆ

ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್​​ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...

ಯುಜಿಸಿ-ನೆಟ್ ಪರೀಕ್ಷೆ ರದ್ದು!

ವೈದ್ಯಕೀಯ ಕೋರ್ಸ್​​ಗಳ ಪ್ರವೇಶಾತಿಗಾಗಿ ಇತ್ತೀಚೆಗಷ್ಟೇ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪರೀಕ್ಷೆಯನ್ನ ರದ್ದುಗೊಳಿದಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೂ.18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನೂ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ...

Dehali ;ಉಷ್ಣ ಮಾರುತಕ್ಕೆ ತತ್ತರಿಸಿದ ಜನ!

ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...

Jagan Mohan Reddy: ಜಗನ್ 500 ಕೋಟಿ ಅರಮನೆ ರಹಸ್ಯ!

ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್​ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...

ಕೇಂದ್ರ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ- ಸಲೀಂ ಅಹ್ಮದ್

ಹುಬ್ಬಳ್ಳಿ: ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ...

HARIYANA: 4 ಬಾರಿಯ ಶಾಸಕಿ ಬಿಜೆಪಿ ಸೇರ್ಪಡೆ

ಹರಿಯಾಣದಲ್ಲಿ ಕಾಂಗ್ರೆಸ್​ನ ಮತ್ತೊಂದು ಆಘಾತವಾಗಿದೆ. ನಾಲ್ಕು ಬಾರಿಯ ಶಾಸಕರಾಗಿರುವ ತೋಷಮ್ ಕ್ಷೇತ್ರದ ನಾಯಕಿ ಕಿರಣ್ ಚೌಧರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಮತ್ತು ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕಿ ಕಿರಣ್ ಚೌಧರಿ ಅವರು ಮಾಜಿ ಸಿಎಂ ಬನ್ಸಿ...

Arvind Kejriwal: ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ರಿಲೀಫ್..!

ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...

Virat Kohli : ವಿರಾಟ್ ಕೊಹ್ಲಿ ನಂ.1

ಆಧುನಿಕ ಕ್ರಿಕೆಟ್​ನ ನಂ.1 ಅನಿಸಿಕೊಂಡಿರುವ ವಿರಾಟ್ ಸದ್ಯ ಜನಪ್ರಿಯತೆಯಲ್ಲಿಯೂ ನಂ.1 ಆಗಿ ಹೊರಹೊಮ್ಮಿದ್ದಾರೆ.ಕ್ರೋಲ್ಸ್ ಕನ್ಸಲ್ಟೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಬ್ರ್ಯಾಂಡ್ ಮೌಲ್ಯ ಆಧರಿಸಿದ ವರದಿ ಪ್ರಕಾರ, ಕೊಹ್ಲಿ ಜನಪ್ರಿಯತೆಯಲ್ಲಿ ದೇಶದ ಅತಿದೊಡ್ಡ ಸೆಲೆಬ್ರೆಟಿಯಾಗಿದ್ದಾರೆ.                             ...

Modi: ಮೋದಿ ಟೀಕಿಸಿದ ಚೀನಾ ;ತೈವಾನ್ ತಿರುಗೇಟು

ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕಾರ ಮಾಡಿದ್ದಕ್ಕೆ ಭಾರತಿಯರು ಮಾತ್ರವಲ್ಲದೆ, ದೇಶ-ವಿದೇಶದಿಂದಲು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮೋದಿ ಹೆದರುವುದಿಲ್ಲಾ ಎಂದು ತೈವಾನ್ ದೇಶದ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್ - ಕ್ವಾಂಗ್ ಹೇಳಿಕೆಯನ್ನು ನೀಡಿದ್ದಾರೆ. ದ್ವೀಪ ರಾಷ್ಟ್ರ ತೈವಾನ್ ಮತ್ತು ಭಾರತದ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಚೀನಾಗೆ ತಿರುಗೇಟು ನೀಡಿದೆ....

ಮೆಕ್ಕಾದಲ್ಲಿ ಬಿಸಿಗಾಳಿ: 550 ಯಾತ್ರಿಗಳು ಸಾವು

ಸೌದು ಅರೇಬಿಯಾದಲ್ಲಿ ತೀವ್ರ ಬಿಸಿ ಗಾಳಿ ಬೀಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮೆಕ್ಕಾ ಯಾತ್ರೆಗೆ ತೆರಳಿದ್ದ ಸುಮಾರು 550 ಯಾತ್ರಿಗಳು ಮೃತಪಟ್ಟಿದ್ದಾರೆ. ಮೆಕ್ಕಾದಲ್ಲಿ 51.8 ಡಿಗ್ರೆ ಸೆಲ್ಸಿಯಸ್ ತಾಪಮಾನ ಇದೆ. ಮೃತಪಟ್ಟವರಲ್ಲಿ ಈಜಿಪ್ಟ್​​ನ 232 ಯಾತ್ರಿಗಳು ಹಾಗೂ ಜೋರ್ಡಾನ್ ದೇಶಕ್ಕೆ ಸೇರಿದ 60 ಜನರು ಮೃತಪಟ್ಟಿದ್ದಾರೆ. ಇದರದಲ್ಲಿ ಬಹುತೇಕ ಬಿಸಿ ಗಾಳಿಯಿಂದ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img