Sunday, May 3, 2026

ರಾಷ್ಟ್ರೀಯ

ಜಮ್ಮು– ಕಾಶ್ಮೀರದಲ್ಲಿ ಉಗ್ರರಿಗೆ ಬೆಂಬಲ ಮಸೀದಿಗಳಲ್ಲಿ ಬೃಹತ್ ಕಾರ್ಯಾಚರಣೆ

ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ. ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳು ಗುರಿಯಾಗಿದ್ದು, ಮದರಸಾಗಳು ಮತ್ತು ಮಸೀದಿಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿದೆ. ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾದಲ್ಲಿ ಶೋಧ...

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ ಇರಬೇಕು. ಇಲ್ಲವಾದರೆ ನೆನಪು ಸಪ್ಪೆ ಸಪ್ಪೆ ಎನ್ನಿಸುತ್ತದೆ. ಇದೀಗ ಇಲ್ಲೋರ್ವ ಹುಡುಗ ಶಾಲೆಗೆ ಪರಾಟಾವನ್ನು ಸೆಲ್ ಫೋನ್ ಬಾಕ್ಸ್‌ನಲ್ಲಿ ಹಾಕಿ ತಂದಿದ್ದು, ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ಬಾಲಕ...

ಪಿಂಚಣಿ ಹಣಕ್ಕಾಗಿ ತಾಯಿಯಂತೆ ವೇಷ ತೊಟ್ಟ ಮಗ

ಮಾಂಟುವಾ ಬಳಿಯ ಬೊರ್ಗೊ ವರ್ಜಿಲಿಯೋ ನಿವಾಸಿಯಾದ 56 ವರ್ಷದ ವ್ಯಕ್ತಿಯೊಬ್ಬ, ಕೆಲ ವರ್ಷಗಳ ಹಿಂದೆ ಮೃತಪಟ್ಟ ತನ್ನ ತಾಯಿಯ ಪಿಂಚಣಿ ಹಣವನ್ನು ಪಡೆಯಲು ಆಕೆಯಂತೆ ವೇಷ ತೊಟ್ಟು ಸರ್ಕಾರಿ ಕಚೇರಿಗೆ ಹೋಗಿದ್ದಾನೆ. 2022ರಲ್ಲಿ ತಾಯಿ ಸಾವನ್ನಪ್ಪಿದ್ದರೂ, ಆತ ಈ ಮಾಹಿತಿಯನ್ನು ಎಲ್ಲರಿಂದ ಮರೆಮಾಚಿ, ತಾಯಿಯ ಶವವನ್ನು ಮನೆಯಲ್ಲಿ ಲಾಂಡ್ರಿ ಕೋಣೆಯಲ್ಲಿ ಅಡಗಿಸಿದ್ದ. ಈ ತಿಂಗಳ ಆರಂಭದಲ್ಲಿ...

Mumbai News: ಕಾಳಿ ಪ್ರತಿಮೆಗೆ ಮೇರಿ ಮಾತೆ ವೇಷ ಹಾಕಿದ ಅರ್ಚಕ ಬಂಧನ

Mumbai: ಮುಂಬೈನ ಕಾಳಿ ದೇವಿ ದೇವಸ್ಥಾನದಲ್ಲಿ ಕಾಳಿ ಪ್ರತಿಮೆಗೆ ಮದರ್ ಮೇರಿ ವೇಷ ಹಾಕಲಾಗಿತ್ತು. ಈ ಕಾರಣಕ್ಕೆ ದೇವಸ್ಥಾನದ ಅರ್ಚಕನನ್ನು ಬಂಧಿಸಲಾಗಿದೆ. ಚೆಂಬೂರ್ ಪ್ರದೇಶದ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಇಂದು ದೇವಸ್ಥಾನಕ್ಕೆ ಬಂದಿದ್ದ ಭಕ್ತರು ದೇವಿ ವೇಷ ಕಂಡು ಆತಂಕಕ್ಕೀಡಾಗಿದ್ದಾರೆ. ಬಳಿಕ ಇದು ಅರ್ಚಕರ ಕೆಲಸವೆಂದು ತಿಳಿದು, ಆಡಳಿತ ಮಂಡಳಿಗೆ ಈ ಬಗ್ಗೆ ದೂರು...

ಧರ್ಮಧ್ವಜ ದಿವ್ಯಾರೋಹಣ : ಮೋದಿಯಿಂದ ಭಾವುಕ ಸಂದೇಶ

ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...

ಕೃಷಿ ಹಿನ್ನೆಲೆಯ ಸೂರ್ಯಕಾಂತ್‌ 53ನೇ CJI

ಸುಪ್ರೀಂಕೋರ್ಟಿನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯಿ ಅವರು ನಿನ್ನೆ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನ ಆಯ್ಕೆ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ರು. 1962ರ ಫೆಬ್ರವರಿ 10ರಂದು ಜನಿಸಿದ...

ಮತ್ತೆ ರಸ್ತೆ ರಕ್ತಪಾತ! ಬಸ್‌ಗಳ ಭೀಕರ ಡಿಕ್ಕಿ

ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ಸಾವಿನ ಸಂಖ್ಯೆಯೂ ಆತಂಕಕಾರಿ ಮಟ್ಟ ತಲುಪಿದೆ. ಕೆಲವು ದಿನಗಳ ಹಿಂದೆ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರ್ಘಟನೆಯಲ್ಲಿ 20 ಮಂದಿ ಜೀವ ಕಳೆದುಕೊಂಡಿದ್ದರು. ಅದಾದ ನಂತರ ಜಲ್ಲಿಕಲ್ಲು ತುಂಬಿದ ಟ್ರಕ್ ಒಂದು ಗುಂಡಿ ತಪ್ಪಿಸಲು ಯತ್ನಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಲ್ಲುಗಳು ಬಸ್ ಮೇಲೆ...

ತಾಯಂದಿರ ಎದೆಹಾಲಲ್ಲಿ ವಿಷಕಾರಿ ಅಂಶ!

ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ನವಜಾತ ಶಿಶುಗಳ ಪಾಲಿಗೆ ಅಮೃತವಾಗಿರುವ ತಾಯಿಯ ಎದೆ ಹಾಲು ವಿಷವಾಗುತ್ತಿದೆ. ಬಿಹಾರದ 6 ಜಿಲ್ಲೆಗಳ ತಾಯಂದಿರು, ತಮ್ಮ ಕರುಳ ಕುಡಿಗೆ ಉಣಿಸುವ ಹಾಲಿನಲ್ಲೇ ಯುರೇನಿಯಂ ಅಂಶ ಪತ್ತೆಯಾಗಿದೆ. ಸಂಶೋಧನಾ ಸಂಸ್ಥೆಯೊಂದು ಅಘಾತಕಾರಿ ವರದಿ ನೀಡಿದೆ. ದೆಹಲಿಯ ಏಮ್ಸ್‌ ಸಹಯೋಗದಲ್ಲಿ ಪಾಟ್ನಾದ ಮಹಾವೀರ್‌ ಕ್ಯಾನ್ಸರ್‌ ಸಂಸ್ಥೆ, 6 ಜಿಲ್ಲೆಗಳ ವ್ಯಾಪ್ತಿಯ 40...

ಸಮಾನತೆ ಸಂದೇಶಕ್ಕೆ ರಾಮ ಜನ್ಮಭೂಮಿ ಸಜ್ಜು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ನವೆಂಬರ್‌ 25ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಆಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗ್ತಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಸ್ಥಗಿತಗೊಳಿಸಿದ್ದು, SPG ಟೀಂ ರಾಮಭೂಮಿಗೆ ಎಂಟ್ರಿ ಕೊಟ್ಟಿದೆ. ಪ್ರತಿಯೊಂದು ಚಟುವಟಿಕೆ ಮೇಲೂ ನಿಗಾ ವಹಿಸಿದೆ. 191 ಅಡಿ ಎತ್ತರದಲ್ಲಿ ಕೇಸರಿ ಧ್ವಜಾರೋಹಣ ಮಾಡಲಾಗುತ್ತದೆ. ರಾಮ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img