Monday, October 12, 2026

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...

ಟಿಕೇಟ್ ಘೋಷಣೆಯಾದರೂ ಚುನಾವಣಾ ಕಣದಿಂದ ಹಿಂದೆ ಸರಿದ ನಟ

Political News: ನಿನ್ನೆ ತಾನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್ ಮಾಡಿದ್ದು, 195ಕ್ಕೂ ಹೆಚ್ಚು ಜನರಿಗೆ ಟಿಕೇಟ್ ಘೋಷಿಸಿದೆ. ಆದರೂ ನಟ ಪವನ್ ಸಿಂಗ್ ತಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ. ಭೋಜಪುರಿ ನಟನಾಗಿರುವ ಪವನ್ ಸಿಂಗ್‌ಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಲೋಕಸಭೆ ಚುನಾವಣೆಗೆ ನಿಲ್ಲಲು ಬಿಜೆಪಿ ಟಿಕೇಟ್ ಘೋಷಿಸಿತ್ತು. ಆದರೆ ಈ...

ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್

Political News: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದ್ದು, ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ, ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಎರಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ, ಈ ಬಾರಿಯೂ ಬಿಜೆಪಿ ಗೆಲ್ಲುವ ಎಲ್ಲ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ...

ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...

ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸಲು ಶಪಥ ಮಾಡಿದ ವ್ಯಕ್ತಿ ಬಿಜೆಪಿಗೆ ಸೇರ್ಪಡೆ

National Political News: ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಕೌಸ್ತುಭ ಬಾಗ್ಚಿ, ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ಕೂದಲು ಬೆಳೆಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದರು. ಇರುವ ಕೂದಲನ್ನೂ ಕತ್ತರಿಸಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್ ತೊರೆದಿದ್ದ ಕೌಸ್ತುಭ್ ಬಾಗ್ಚಿ, ಇಂದು ಬಿಜೆಪಿ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು...

ಮೊಟ್ಟೆ ಬಜ್ಜಿ ತಿಂದು ಪ್ರಾಣ ಕಳೆದುಕೊಂಡ ವ್ಯಕ್ತಿ..

National News: ಕೆಲವೊಮ್ಮೆ ನಾವು ಇಷ್ಟಪಟ್ಟು ತಿನ್ನುವ ತಿಂಡಿಯೇ ನಮ್ಮ ಜೀವ ತೆಗೆದರೆ, ಅದಕ್ಕಿಂದ ದುರ್ಗತಿ ಮತ್ತೊಂದಿಲ್ಲ. ತೆಲಂಗಾಣದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು, ತುಂಬಾಾ ಇಷ್ಟಪಟ್ಟು ತಿನ್ನುತ್ತಿದ್ದ ಎಗ್ ಬಜ್ಜಿ, ಗಂಟಲಿಗೆ ಸಿಕ್ಕಿಹಾಕಿಕೊಂಡು, ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ವನಪರ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಬಜ್ಜಿ ಅಂಗಡಿ ಎದುರು ಪತ್ನಿಯೊಂದಿಗೆ ಎಗ್...

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

National News: ಜುಲೈನಲ್ಲಿ ಆಗರ್ಭ ಶ್ರೀಮಂತ ಅನಂತ್ ಅಂಬಾರಿ ಮತ್ತು ಉದ್ಯಮಿ ರಾಧಿಕಾ ಮರ್ಚಂಟ್ ಹಸೆಮಣೆ ಏರಲಿದ್ದಾರೆ. ಅದಕ್ಕೂ ಮುನ್ನ ಈಗಿನಿಂದಲೇ ಹಲವು ಕಾರ್ಯಕ್ರಮ ಶುರುವಾಗಿದೆ. ಗುಜರಾತ್‌ನಲ್ಲಿ ಅನಂತ್ ಅಂಬಾನಿ ದೇವಸ್ಥಾನಗಳ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ಜಾಮ್‌ನಗರದಲ್ಲಿ ಜಾಗ ತೆಗೆದುಕೊಂಡು ಅಲ್ಲಿ, ಕಾಡು ಪ್ರಾಣಿಗಳನ್ನಿರಿಸಿ, ಅಭಯಾರಣ್ಯ ರಕ್ಷಣೆ ಮಾಡುತ್ತಿದ್ದಾರೆ. ಅಲ್ಲದೇ, ನಾಳೆಯಿಂದ ಗುಜರಾತ್‌ನ ಜಾಮ್‌ ನಗರದಲ್ಲಿ...

ಸುಳ್ಳು ಹೇಳಿ ಸಿಕ್ಕಿಬಿದ್ದ ನಟಿ ಮಲೈಕಾ ಅರೋರಾ, ನಾಚಿಕೆಗೇಡಿನ ಸಂಗತಿ ಎಂದ ನೆಟ್ಟಿಗರು..

Bollywood News: ಬಾಲಿವುಡ್‌ ನಟ ನಟಿಯರು ಮೊದಲೆಲ್ಲ ಸಖತ್ ಫೇಮಸ್ ಇದ್ದರು, ಅವರೇನೇ ಮಾಡಿದರೂ ಅದು ಟ್ರೆಂಡಿಂಗ್‌ನಲ್ಲಿ ಇರುತ್ತಿತ್ತು. ಜನರ ಪ್ರೀತಿಯೇ ಅವರನ್ನು ಟಾಪ್‌ನಲ್ಲಿ ಇಟ್ಟಿತ್ತು. ಆದರೆ ಈಗ ಕಾಲ ಬದಲಾಗಿದೆ. ಬಾಲಿವುಡ್ನ ಕೆಲವು ನಟ ನಟಿಯರ ಒಂದೊಂದೇ ಬಂಡವಾಳ ಬಯಲಾಗುತ್ತಿದೆ. ಸಾಮಾಜಿಕ ಜಾಲತಾಣ ಆ್ಯಾಕ್ಟಿವ್ ಆದ ಬಳಿಕ, ವೀಡಿಯೋ ಮೂಲಕ ಬಾಲಿವುಡ್ ಕರಾಳ...

ಡಾಲಿ ಚಾಯ್‌ವಾಲಾನ ಬಳಿ ಚಹಾ ಖರೀದಿಸಿ ಕುಡಿದ ಬಿಲ್ ಗೇಟ್ಸ್..

National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್‌ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್‌ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್‌ ಗೇಟ್ಸ್ ಈ ಡಾಲಿ ಚಾಯ್‌ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...

ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img