Ranchi: ರಾಂಚಿ: ದೇಶದಲ್ಲಿ ಮಾವೋವಾದಿಗಳ (Maoists) ಉಪಟಳವನ್ನು ಸಂಪೂರ್ಣವಾಗಿ ನಿಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಕೂಡ ಜೈಜೋಡಿಸಿದ್ದು, ಜಾರ್ಖಂಡ್ನಲ್ಲಿ ಮಾವೋವಾದಿಗಳ ನಾಯಕ ರವಿಂದರ್ ಗಂಝು (Ravinder Ganjhu) ಎಂಬಾತನಿಗೆ ಸೇರಿದ ಆಸ್ತಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಎನ್ಐಎ ಮಾಹಿತಿ ನೀಡಿದೆ.
ನಿಷೇಧಿತ ಸಿಪಿಐ (ಮಾವೋವಾದಿ)...
Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.
ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
ರಾಷ್ಟ್ರೀಯ ಸುದ್ದಿ: ಗೂಗಲ್ ಮ್ಯಾಪ್ ನಲ್ಲಿ ಅಪ್ಡೇಟ್ ಆಗಿದ್ದು ಇನ್ನು ಮುಂದೆ ಭಾರತ ದೇಶವನ್ನು ಹುಡುಕಬೇಕೆಂದರೆ ಇಂಡಿಯಾ ಎಂದು ಟೈಪ್ ಮಾಡುವ ಬದಲಿಗೆ ಭಾರತ ಎಂದು ಟೈಪ್ ಮಾಡಿದರೆ ದೇಶ ಗೋಚರವಾಗುತ್ತದೆ.
ಆಂಗ್ಲ ಭಾಷೆಯ ಇಂಡಿಯಾ ಎನ್ನುವ ಹೆಸರಿನ ಬದಲಿಗೆ ಭಾರತ ಎಂದು ಎಲ್ಲೆಡೆ ಪ್ರಸ್ತಾಪಿಸುತ್ತಿರುವುದನ್ನು ಗಮನಿಸಿದ ಗೂಗಲ್ ಸಂಸ್ಥೆ ಇಂಡಿಯಾದ ಬದಲಿಗೆ ಭಾರತ ಎಂದು...
ಮುಂಬೈ: ಸಾಲ ವಸೂಲಾತಿಗಾಗಿ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ಸಾಲ ಪಡೆದವರಿಗೆ ಬೆಳಗ್ಗೆ 8 ಗಂಟೆಗೂ ಮೊದಲು ಹಾಗೂ ಸಾಯಂಕಾಲ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂಬ ನಿಯಮ ಜಾರಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸ್ತಾಪ ಮಂಡಿಸಿದೆ.
ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡದವರಿಂದ ವಸೂಲಿ ಮಾಡುವುದಕ್ಕಾಗಿ ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ವಾರದ ಹಿಂದೆಯಷ್ಟೇ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕಿಸ್ತಾನ ಸೇನೆ ಈಗ ಮತ್ತೆ ಅಂಥದ್ದೇ ಕೃತ್ಯ ಎಸಗಿದೆ. ಅರ್ನಿಯಾ ಸೆಕ್ಟರ್ನ ಸೇನಾ ಪೋಸ್ಟ್ನತ್ತ ಪಾಕಿಸ್ತಾನವು ಯಾವುದೇ ಪ್ರಚೋದನೆ ಇಲ್ಲದೇ ಗುರುವಾರ ರಾತ್ರಿ ಗುಂಡು ಹಾರಿಸಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ರಾತ್ರಿ 8 ಗಂಟೆ...
ಜೈಪುರ : ರಾಜಸ್ಥಾನ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣದಿಂದಾಗಿ ಇಡಿ ದಾಳಿ ನಡೆದಿದೆ. ಪತ್ರಿಕೆ 19 ಬಾರಿ ಸೋರಿಕೆಯಾಗಿದೆ.ನೀವು ಅರ್ಜಿ ಸಲ್ಲಿಸಿದ 70 ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ಯಾಯ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಜೆಪಿ...
National News : ನಟಿ ಹಾಗು ರಾಜಕೀ ಯ ನಾಯಕಿ ಇದೀಗ ಬಿಜೆಪಿ ಗೆ ಗುಡ್ ಬೈ ಹೇಳಿದ್ದಾರೆ. ನನಗೆ ದ್ರೋಹ ಎಸಗಿದ ವ್ಯಕ್ತಿಗೆ ಬಿಜೆಪಿ ಪಕ್ಷ ಸಹಾಯ ಮಾಡುತ್ತಿದೆ ಎಂಬಂತಹ ಗಂಭೀರ ಆರೋಪವನ್ನು ಕೂಡಾ ನಟಿ ಮಾಡುತ್ತಿದ್ದಾರೆ…..
ತನಗೆ ದ್ರೋಹ ಬಗೆದ ಮತ್ತು ಮೋಸ ಮಾಡಿದ ವ್ಯಕ್ತಿಗೆ ಪಕ್ಷದ ಮುಖಂಡರು ಸಹಾಯ ಮಾಡುತ್ತಿದ್ದಾರೆ ಎಂದು...
National News : ಹಲವ ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಶಾಸಕನಿಗೆ ಇದೀಗ ಡಬಲ್ ಡಬಲ್ ಖುಷಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೇಯಿಂದಲೇ ಸದ್ದು ಮಾಡುತ್ತಿದ್ದ ಶಾಸಕನಿಗೆ ನೀಡಿದ್ದ ಅಮಾನತು ಹಿಂಪಡೆಯಲಾಗಿದೆ.
ಹಲವು ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಗೋಶಾಮಹಲ್ ಶಾಸಕ ರಾಜಾಸಿಂಗ್ ಗೆ ಸಂತಸದ ಸುದ್ದಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆಗಳಿಗಾಗಿ ಈ ಹಿಂದೆ...
National News : ಅವಕಾಶ ಸಿಕ್ಕರೆ ಕೇಂದ್ರ ಸರ್ಕಾರ ನನನ್ನು ಬಂಧಿಸಬಹುದು ಎಂದು ಮುಖ್ಯಮಂತ್ರಿ ಒಬ್ಬರು ಹೇಳಿದ್ದಾರೆ. ಇಡಿ ದಾಳಿ ವಿಚಾರವಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಅವಕಾಶ ಸಿಕ್ಕರೆ ನನ್ನನ್ನು ಕೇಂದ್ರ ಸರ್ಕಾರ ಬಂಧಿಸಬಹುದು ಎಂದು ಛತ್ತಿಸ್ಘಡ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಹೇಳಿದ್ದಾರೆ. ಹಾಗಿದ್ರೆ ಯಾಕೆ ಅವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ....