Monday, October 12, 2026

ರಾಷ್ಟ್ರೀಯ

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..

Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...

ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ

Bollywood News: ಹಲವು ದಿನಗಳಿಂದ ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ, ಪತಿ ಅಭಿಷೇಶ್ ಬಚ್ಚನ್‌ರಿಂದ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂದು ಹೇಳಲಾಗುತ್ತಿತ್ತು. ಅಭಿಷೇಕ್ ಮತ್ತು ಐಶ್ವರ್ಯಾ ಮಧ್ಯೆ ವೈವಾಹಿಕ ಜೀವನ ಸರಿ ಇಲ್ಲ. ಅವರ ಮಧ್ಯೆ ಭಿನ್ನಾಭಿಪ್ರಾಯ ಬಂದಿದೆ. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ನಟ ಮತ್ತು ಮಾಜಿ ಪ್ರಿಯಕರ ಸಲ್ಮಾನ್ ಖಾನ್ ಬಟ್ಟೆ ಮುಟ್ಟಿ, ನಟಿ ಪ್ರಶಂಸೆ...

ಗಿಲ್ಲಿ ದಾಂಡು ಆಡಿ ಎಂಜಾಯ್ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ: ವೀಡಿಯೋ ವೈರಲ್

National Political News: ನಾವು ಹಲವಾರು ಸೆಲೆಬ್ರಿಟಿಗಳನ್ನು ಕ್ರಿಕೇಟ್ ಆಡುವುದನ್ನು ನೋಡಿದ್ದೇವೆ. ಆದರೆ ಗಿಲ್ಲಿ ದಾಂಡು ಆಟ ಆಡೋ ರಾಜಕೀಯ ವ್ಯಕ್ತಿಯನ್ನು ನೋಡಿರುವುದು ಅಪರೂಪ. ಭಾರತದ ಸಾಂಪ್ರದಾಯಿಕ ಆಟವಾದ ಗಿಲ್ಲಿ ದಾಂಡು ಆಟ ಹಲವರಿಗೆ ಇಷ್ಟವಾಗುವ ಆಟ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗಿಲ್ಲಿ ದಾಂಡು ಆಡಿದ್ದು, ಈ ವೀಡಿಯೋ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಧ್ಯಪ್ರದೇಶದ...

ಭಾರತದ ಈ ಪಟ್ಟಣದಲ್ಲಿ ಗೋಬಿ ಮಂಚೂರಿಯನ್ ನಿಷೇಧ

Goa News: ಗೋಬಿ ಮಂಚೂರಿ ಅಂದ್ರೆ ಹಲವರಿಗೆ ಇಷ್ಟವಾಗುವ ತಿಂಡಿ. ಹೂಕೋಸಿನಿಂದ ಮಾಡುವ ಈ ಪದಾರ್ಥ, ಚೈನೀಸ್ ಡಿಶ್ ಆಗಿದ್ದರೂ ಕೂಡ, ಹಲವು ಭಾರತೀಯರು ಇದನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಗೋವಾದ ಮಾಪುಸಾದಲ್ಲಿ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಇದಕ್ಕೆ ಬಳಸುವ ಬಣ್ಣ ಮತ್ತು ನೈರ್ಮಲ್ಯದ ಮೇಲಿನ ಕಾಳಜಿಯಿಂದ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ, ಹೊಟೇಲ್‌ಗಳಲ್ಲಿ, ಹಬ್ಬ...

ಪದೇ ಪದೇ ಒಂದೇ ಪ್ರಾಡಕ್ಟ್ ಲಾಂಚ್ ಮಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ: ರಾಹುಲ್ ಬಗ್ಗೆ ಮೋದಿ ವ್ಯಂಗ್ಯ

Political News: ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ಏನೇ ನಿರ್ಣಯವಿದ್ದರೂ ಅದು ಒಂದು ಕುಟುಂಬವೇ ನಿರ್ಧರಿಸುತ್ತದೆ. ಒಂದು ಕುಟುಂಬದಿಂದ ಒಳ್ಳೆಯ ರಾಜಕಾರಣಿ ಗೆದ್ದರೆ, ಅದನ್ನು ನಾನು ಸ್ವಾಗತಿಸುವೆ. ಆದರೆ ಒಂದೇ ಪ್ರಾಡಕ್ಟನ್ನು ಪದೇ ಪದೇ ಲಾಂಚ್ ಮಾಡುತ್ತಿದ್ದಾರೆ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ...

ಸ್ವಂತ ತಂಗಿಯ ಬಗ್ಗೆಯೇ ಅಸೂಯೆ: ಮದುವೆಗಿಟ್ಟಿದ್ದ ಆಭರಣ ಕದ್ದ ಅಕ್ಕ

Delhi News: ಸ್ವಂತ ತಂಗಿಯ ಮೇಲೆ ಹೊಟ್ಟಿಕಿಚ್ಚು ಪಡುತ್ತಿದ್ದ ಅಕ್ಕ, ತಂಗಿಯ ಮದುವೆಗೆಂದು ಅಪ್ಪ ಅಮ್ಮ ತೆಗೆದಿಟ್ಟಿದ್ದ ಒಡವೆ, ದುಡ್ಡು ಕದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತಮ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸೇವಕ್ ಪಾರ್ಕ್ ಬಳಿ ಒಂದು ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಮನೆಯವರು ಜನವರಿ 30ರಂದು ಮನೆಯಲ್ಲಿರುವ ಚಿನ್ನಾಭರಣ,...

ಹಸಿವೆಂದು ಬೆಕ್ಕಿನ ಹಸಿ ಮಾಂಸ ಸೇವಿಸಿದ ವ್ಯಕ್ತಿ: ಪೊಲೀಸರ ತನಿಖೆಯಿಂದ ನಿಜಾಂಶ ಬಯಲು

Kerala News: ಕೇರಳದ ಕಟ್ಟಿಪುರಂ ಬಸ್‌ ನಿಲ್ದಾಣದ ಬಳಿ, ವ್ಯಕ್ತಿಯೋರ್ವ ಪ್ಲಾಸ್ಟಿಕ್‌ನಲ್ಲಿದ್ದ ತಿಂಡಿಯನ್ನು ತಿನ್ನುತ್ತಿದ್ದ. ಆದರೆ ಆ ಆಹಾರ ಸಿಕ್ಕಾಪಟ್ಟೆ ಗಬ್ಬು ಗಬ್ಬಾಗಿ ವಾಸನೆ ಬರುತ್ತಿದ್ದ ಕಾರಣ, ಸ್ಥಳದಲ್ಲೇ ಇದ್ದ ಕೆಲವರು ಏನು ಸೇವಿಸುತ್ತಿದ್ದಿ ಎಂದು ಆ ವ್ಯಕ್ತಿಗೆ ಕೇಳಿದ್ದಾರೆ. ಬಳಿಕ ಆತ ಬೆಕ್ಕಿನ ಹಸಿ ಮಾಂಸ ತಿನ್ನುತ್ತಾ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಅಲ್ಲಿದ್ದ ಜನ...

ಸುಳ್ಳು ಸಾವಿನ ಸುದ್ದಿಯ ಪ್ರಚಾರ: ನಟಿ ಪೂನಂ ಪಾಂಡೆ ವಿರುದ್ಧ ಎಫ್‌ಐಆರ್ ದಾಖಲು

Bollywood News: ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ ಇದ್ದು, ಆಕೆ ನಮ್ಮನ್ನೆಲ್ಲ ಇಂದು ಅಗಲಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ವಿರುದ್ಧ ಕೇಸ್ ದಾಖಲಾಗಿದೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಪೂನಂ ಈ ರೀತಿ ತನ್ನ ಸಾವಿನ ಸುದ್ದಿ ಹಬ್ಬಿಸಿ, ಮರುದಿನ ಇನ್‌ಸ್ಟಾಗ್ರಾಮ್‌ನ ವೀಡಿಯೋದಲ್ಲಿ ಪ್ರತ್ಯಕ್ಷಳಾಗಿ, ನಾನು ಕ್ಯಾನ್ಸರ್‌ ಬಗ್ಗೆ ಜಾಗೃತಿ...

ನಟಿ ಪೂನಂ ಪಾಂಡೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Movie News: ಬರೀ ಬೇಡದ ವಿವಾದ ಎಬ್ಬಿಸಿ ಇಲ್ಲಿಯವರೆಗೂ ಫೇಮಸ್ ಆದ ನಟಿ, ಮಾಡೆಲ್ ಅಂದ್ರೆ ಪೂನಂ ಪಾಂಡೆ. ನಿನ್ನೆವರೆಗೂ ತರಹೇವಾರಿ ಹೇಳಿಕೆ ಕೊಟ್ಟು, ವಿವಾದ ಎಬ್ಬಿಸಿಕೊಂಡು, ಗಾಸಿಪ್ ಕ್ವೀನ್ ಎಂದೇ ಖ್ಯಾತಳಾಗಿದ್ದ ಪೂನಂ ಪಾಂಡೆ, ನಿನ್ನೆ ಹೇಳಿದ ಸುಳ್ಳು ಮಾತ್ರ ಕ್ಷಮಿಸಲು ಅಸಾಧ್ಯವಾಗಿದ್ದು. ಓರ್ವ ಸೆಲೆಬ್ರಿಟಿ ಆಗಿ, ಈ ರೀತಿ ಸುಳ್ಳು ಸುಳ್ಳು...

ನಾನು ಬದುಕಿದ್ದೇನೆ ಎಂದು ಶಾಕ್ ನೀಡಿದ ನಟಿ ಪೂನಂ ಪಾಂಡೆ: ವೀಡಿಯೋ ವೈರಲ್

Movie News: ನಟಿ ಪೂನಂ ಪಾಂಡೆ ನಿನ್ನೆ ತಾನೇ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಕೆಯ ಡೆಡ್‌ಬಾಡಿ ಚಿತ್ರ ಮಾತ್ರ ಎಲ್ಲೂ ವೈರಲ್ ಆಗಿರಲಿಲ್ಲ. ಹಾಗಾಗಿ ಹಲವರು ಪೂನಂ ಪಾಂಡೆ ಸಾವನ್ನಪ್ಪಿದ್ದಾಳೆ ಎಂದರೆ ನಂಬಿರಲಿಲ್ಲ. ಇದೀಗ ಆಕೆ ಸತ್ತಿಲ್ಲ, ಬದಲಾಗಿ ಗರ್ಭಕಂಠದ ಕ್ಯಾನ್ಸರ್‌ ಬಗ್ಗೆ ಜಾಗೃತೆ ಮೂಡಿಸಲು ಈ ರೀತಿ ಸುಳ್ಳು...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img