Bollywood News: ಫಿನಾಲೆ ವೀಕ್ ತನಕ ಬಂದು, ಎಲಿಮಿನೇಟ್ ಆಗಿ ಹೊರಗೆ ಬಂದಿರುವ ಉದ್ಯಮಿ ವಿಕಿ ಜೈನ್, ಬೇರೆ ನಟಿಯರೊಂದಿಗೆ ಸೇರಿ ಪಾರ್ಟಿ ಮಾಡಿದ್ದಾರೆ.
ಬಾಲಿವುಡ್ ನಟಿ ಅಂಕಿತಾ ಲೋಖಂಡೆ ಮತ್ತು ಅವರ ಪತಿ ವಿಕಿ ಜೈನ್ ಹಿಂದಿಯ ಬಿಗ್‌ಬಾಸ್ 17ಕ್ಕೆ ಒಟ್ಟಿಗೆ ಹೋಗಿದ್ದರು. ಈ ಸೀಸನ್ ಬಿಗ್‌ಬಾಸ್‌ಗೆ ಇವರಿಂದಾನೇ ಟಿಆರ್‌ಪಿ ಬಂದಿರಬಹುದು ಅನ್ನೋದು ಹಲವರ...
National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತನಾಗಿದ್ದು, ಸಣ್ಣಪುಟ್ಟ ಗಾಯವಾಗಿದೆ. ಬರ್ದ್‌ಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಈ ಸ್ಥಳದಲ್ಲಿ ಮಳೆ ಇದ್ದ ಕಾರಣ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಬದಲು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಡ್ರೈವರ್ ಬ್ರೇಕ್ ಹಾಕಿದಾಗ,...
National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ.
ಚುನಾವಣೆಗೆ ಕ್ಷೇತ್ರ...
National News: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಲವು ಗಣ್ಯರು ಈ ಬಗ್ಗೆ ಶುಭಾಶಯ ಕೋರಿದ್ದಾರೆ. ಹಾಗಾದ್ರೆ ಯಾಕೆ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ..? ಯಾವಾಗಿನಿಂದ ಈ ಆಚರಣೆ ಶುರು ಮಾಡಲಾಯಿತು. ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಭಾರತದಲ್ಲಿ ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು...
Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ.
ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...
National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ.
ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...
National News: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನದಂದು ಸಂಜೆ ಎಲ್ಲರೂ ತಮ್ಮ ತಮ್ಮ ಮನೆಯ ಹೊರಗೆ 5 ದೀಪವನ್ನಾದರೂ ಹಚ್ಚಿ, ರಾಮಜ್ಯೋತಿ ಬೆಳಗಬೇಕು. ಈ ದಿನವನ್ನು ದೀಪಾವಳಿಯ ರೀತಿ ಆಛರಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದೇ ರೀತಿ ಹಲವು ರಾಮಭಕ್ತರು ತಮ್ಮ ಮನೆಯಂಗಳದಲ್ಲಿ ರಾಮಜ್ಯೋತಿ ಬೆಳಗಿದ್ದಾರೆ.
ಅದೇ ರೀತಿ ರಾಮನೂರಾದ ಅಯೋಧ್ಯೆಯ ಸರಯೂ...
National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ.
ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು....
National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ.
ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ.
ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...
Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...