National News: ಅಯೋಧ್ಯೆಯಲ್ಲಿ ಶ್ರೀರಾಮ ಮಾಂಸ ಸೇವಿಸುತ್ತಿದ್ದ, ಬೇಟೆಯಾಡುತ್ತಿದ್ದವ ನಮ್ಮ ರಾಮ ಎಂದು, ನ್ಯಾಷಲಿಸ್ಟ್ ಕಾಂಗ್ರೆಸ್ ಪಾರ್ಟಿ ನಾಯಕ, ಜೀತೇಂದ್ರ ಅವ್ಹಾದ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ, ರಾಮಜನ್ಮಭೂಮಿಯ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್, ರಾಮ ಮಾಂಸಾಹಾರಿಯಾಗಿರಲಿಲ್ಲ. ಅವರು ವನವಾಸದಲ್ಲಿ ಹಣ್ಣು ಹಂಪಲು ತಿಂದಿದ್ದರು ಎಂದಿದ್ದಾರೆ.
ರಾಮ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದಾನೆಂದು ಯಾವ ಗ್ರಂಥದಲ್ಲಿಯೂ ಉಲ್ಲೇಖಿಸಲಿಲ್ಲ....
Bidar News: ದೇಶದೆಲ್ಲೆಡೆ ರಾಮನಾಮ ಭಜನೆ ಶುರುವಾಗಿದೆ. ಜನವರಿ 22 ಯಾವಾಗ ಬರುತ್ತೋ, ರಾಮಮಂದಿರ ಉದ್ಘಾಟನೆ ಯಾವಾಗ ಆಗತ್ತೋ, ನಾವು ರಾಮ ಜ್ಯೋತಿ ಯಾವಾಗ ಬೆಳಗುತ್ತೆವೋ ಎಂದು, ಹಲವರು ಕಾಯುತ್ತಿದ್ದಾರೆ. ಇನ್ನು ಬೇರೆ ಬೇರೆ ಕಡೆ ಟ್ರಿಪ್ ಹೋಗಬೇಕು ಅಂತಾ ಪ್ಲಾನ್ ಮಾಡಿಕೊಂಡವರು, ಎಲ್ಲವನ್ನೂ ಬಿಟ್ಟು, ಈ ಬಾರಿ ಅಯೋಧ್ಯೆಗೆ ಹೋಗೋಣವೆಂದು ಹೇಳುತ್ತಿದ್ದಾರೆ. ಮತ್ತೆ...
Dharwad News: ಧಾರವಾಡ: ಜಗತ್ತೇ ಕುತೂಹಲದಿಂದ ಅಯೋಧ್ಯಾ ಶ್ರೀ ರಾಮಮಂದಿರ ಉದ್ಘಾಟನೆಯನ್ನ ದಿನವನ್ನು ಎದುರು ನೋಡುತ್ತಿದೆ. ಈ ಸುಸಂದರ್ಭದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಭು ಶ್ರೀರಾಮನ ಪೂಜೆಗೆ ಕುರುಬರ ಕಂಬಳಿ ಹೋಗುತ್ತಿದೆ. ಹೌದು ಇಂತಹೊಂದು ಸಂತಸದ ವಿಷಯ ಧಾರವಾಡ ಜಿಲ್ಲೆಯ ಪಾಲಿಗೆ ಹೆಮ್ಮೆ ಹಾಗೂ ಕೀರ್ತಿಯನ್ನು ತರುವಂತಿದೆ.
ಇದೇ ತಿಂಗಳು ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ...
Movie News: ಮೊದಲೇ ನಟ ನಟಿಯರು ಡ್ರಗ್ಸ್ ಅನ್ನೋ ಹೆಸರು ಕೇಳಿದ್ರೆನೇ ಹೆದರಿಕೊಳ್ತಿದ್ದಾರೆ. ಏಕೆಂದರೆ, ಈಗಾಗಲೇ ಹಲವು ನಟ ನಟಿಯರು ಡ್ರಗ್ಸ್ ಕೇಸ್‌ನಲ್ಲಿ ಭಾಗಿಯಾಗಿದ್ದಾರೆಂದು, ಕೆಲವರನ್ನು ಬೆಂಡೆತ್ತಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡ ವಂಚಕನೊಬ್ಬ, ನಟಿಗೆ ಕಾಲ್ ಮಾಡಿ, ನಿಮಗೆ ಡರ್ಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ, 5 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆ.
ನಟಿ ಅಂಜಲಿ...
National News: ಇನ್ನು ಮುಂದೆ ಕೇಂದ್ರ ಆಸ್ಪತ್ರೆಯ ವೈದ್ಯರು ತಾವಾಗಿಯೇ ರೋಗಿಯನ್ನು ಐಸಿಯುಗೆ ಸೇರಿಸಿ, ಚಿಕಿತ್ಸೆ ಕೊಡಿಸುವಂತಿಲ್ಲ. ಬದಲಾಗಿ, ಆ ರೋಗಿಯ ಕುಟುಂಬಸ್ಥರ ಒಪ್ಪಿಗೆ ಪಡೆದ ಬಳಿಕವೇ, ರೋಗಿಯನ್ನು ಐಸಿಯುಗೆ ಸೇರಿಸಬೇಕು ಎಂಬ ಹೊಸ ರೂಲ್ಸ್ ಜಾರಿಯಾಗಿದೆ.
ಕೇಂದ್ರದ ಆರೋಗ್ಯ ಸಚಿವಾಲಯ ಈ ಹೊಸ ಮಾರ್ಗಸೂಚಿ ಹೊರಡಿಸಿದ್ದು, 24 ತಜ್ಞರು ಈ ಬಗ್ಗೆ ಚರ್ಚಿಸಿ, ಈ...
Shabarimalai: ಪ್ರತೀವರ್ಷ ಪುರುಷ ಮಾಲಾಧಾರಿಗಳು , ಸಂಕ್ರಾಂತಿ ಹೊತ್ತಿಗೆ ಶಬರಿಮಲೆಗೆ ಹೋಗಿ, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಹೆಣ್ಣು ಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರಿಗೆ ಶಬರಿಮಲೆಗೆ ಪ್ರವೇಶವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ, ಮಂಗಳಮುಖಿಯೊಬ್ಬಳು, ಅಯ್ಯಪ್ಪನ ದರ್ಶನ ಮಾಡಿದ್ದಾರೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಡೆಯುವ ಪೂಜೆಯಲ್ಲಿ ನಿಶಾ ಎಂಬ ಮಂಗಳಮುಖಿ ಪ್ರತೀ...
National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ....
Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ.
ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...
Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ.
ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...
National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ.
ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...