National News: ಮಹಿಳಾ ಕುಸ್ತಿಪಟು ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿದ್ದು, ಬಿಜೆಪಿ ನಾಯಕ ಆ ಕಿರುಕುಳ ಕೊಟ್ಟಿದ್ದಾನೆಂಬ ಆರೋಪವಿದೆ. ಆದರೆ ಬಿಜೆಪಿ ನಾಯಕ ಬ್ರಿಜಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ನನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಬಗ್ಗೆ, ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ.
ಸಾಕ್ಷಿ ಮಲಿಕ್ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ನಾನು ಕುಸ್ತಿಯಿಂದ...
National News: ವಿವೇಕ್ ಬಿಂದ್ರಾ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಇವರು ಪ್ರಸಿದ್ಧ ಯೂಟ್ಯೂಬರ್. ಜೊತೆಗೆ ಉದ್ಯಮದ ಬಗ್ಗೆ ಅತ್ಯುತ್ತಮವಾಗಿ ಟಿಪ್ಸ್ ಕೊಡುತ್ತಾರೆ. ಮೋಟಿವೇಶನಲ್ ಸ್ಪೀಕರ್. ಆದರೆ ಇವರ ಮೇಲೆ ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಮದುವೆಯಾದ ಕೆಲ ಗಂಟೆಯಲ್ಲೇ, ವಿವೇಕ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರಂತೆ. ಅಲ್ಲದೇ, ಆ ಹಲ್ಲೆಯಿಂದ...
Movie News: ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ, ಉಡುಪಿಯ ಕೃಷ್ಣಮಠಕ್ಕೆ ಭೇಟಿ ಕೊಟ್ಟು, ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಮಠಾಧೀಶರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
ಖಾಸಗಿ ಕಾರ್ಯಕ್ರಮದ ಸಲುವಾಗಿ, ಸಾಯಿ ಪಲ್ಲವಿ ಉಡುಪಿಗೆ ಬಂದಿದ್ದರು. ಈ ವೇಳೆ ಉಡುಪಿ ಕೃಷ್ಣನ ದರ್ಶನ ಪಡೆದರು. ಅಲ್ಲದೇ, ಕಾಣಿಯೂರು ಮಠಕ್ಕೆ ತೆರಳಿ, ಶ್ರೀ...
Bollywood News: ಹಿಂದಿ ಬಿಗ್ಬಾಸ್ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್ಬಾಸ್ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...
Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್...
National News: ಮತ್ತೆ ದೇಶದಲ್ಲಿ ಕೊರೋನಾ ಮಹಾಮಾರಿ ಹರಡುವ ಮುನ್ಸೂಚನೆ ಇರುವ ಹಿನ್ನೆಲೆ, ಕೇಂದ್ರದಿಂದ ಕೊರೋನಾ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ಅಲ್ಲದೇ, ಪ್ರತೀ ರಾಜ್ಯವೂ ಈ ಗೈಡ್ಲೈನ್ಸ್ನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.
ಕೇರಳದಲ್ಲಿ ಕೊರೋನಾ ರೂಪಾಂತರಿ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ. ಈ ಕಾರಣಕ್ಕೆ ದೇಶದಲ್ಲಿ, ಮತ್ತೆ ಇಂಥ ಪ್ರಕರಣಗಳು...
Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ...
Political News: ಪ್ರಧಾನಿ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿ, ಚಿತ್ರ ತೋರಿಸಿ, ಹಾಡು ಹಾಡುವ ಮೂಲಕ ವಿಜ್ಞಾನವನ್ನು ವಿವರಿಸಿದ್ದಾಳೆ. ಆಕೆಯ ಕವಿತೆಗೆ ಪ್ರಧಾನಿ ಭೇಷ್ ಎಂದಿದ್ದಾರೆ.
ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಧಾನಿ ಮೋದಿ ಉತ್ತರಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ಟಾಲ್ನಲ್ಲಿ...
Bengaluru News: ಬೆಂಗಳೂರು: ಬೆಂಗಳೂರಿನಲ್ಲಿ ಇಂಜಿನಿಯರ್ ಒಬ್ಬರು ಬೆಡ್ ಮಾರಾಟ ಮಾಡಲು ಹೋಗಿ, 8 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದ್ದು, ಓಟಿಪಿ ಹಂಚಿಕೊಂಡ ಇಂಜಿನಿಯರ್ ಎಡವಟ್ಟು ಮಾಡಿಕೊಂಡಿದ್ದಾರೆ.
ಓಎಲ್ಎಕ್ಸ್ನಲ್ಲಿ ಬಳಸಿದ ಬೆಡ್ ಮಾರಾಟ ಮಾಡಲು ಹೋಗಿರುವ ಟೆಕ್ಕಿಯೊಬ್ಬರು 15 ಸಾವಿರ ರೂಪಾಯಿಗೆ ತಮ್ಮ ಬೆಡ್ ಮಾರಾಟ ಮಾಡುವ ಬದಲು, ತಾವೇ 68 ಲಕ್ಷ ರೂಪಾಯಿ...
Lucknow News: ಲಕ್ನೋ: ಬಾಲಕಿಯನ್ನು ಅತ್ಯಾಚಾರ (Girl Sexual Assault) ಮಾಡಿದ್ದ ಭಾರತೀಯ ಜನತಾ ಪಾರ್ಟಿಯ ಶಾಸಕನಿಗೆ (BJP MLA) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ(Jail and Fine). ಜತೆಗೆ, ಬಿಜೆಪಿ ಶಾಸಕ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹತೆಯನ್ನು ಎದುರಿಸಲಿದ್ದಾನೆ(Disqualification From UP Assembly). ಘಟನೆ ನಡೆದು 9 ವರ್ಷಗಳ ಬಳಿಕ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...